Friday, Sep 18 2020 | Time 15:12 Hrs(IST)
  • ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ : ವಿವಿಧ ಯೋಜನೆಗಳಿಗೆ ಅನುಮೋದನೆ ಕೋರಿ ಮನವಿ
  • ಗೋಂದಿ ಯೋಜನೆ ಅಡಿ ಕೆರೆಗಳಿಗೆ ನೀರು: ಸಚಿವ ಸಿ ಟಿ ರವಿ
  • ರೈತರು ಪಂಜಾಬ್ ನ ಆತ್ಮ, ಅದರ ಮೇಲಿನ ದಾಳಿ ಸಹಿಸಲು ಸಾಧ್ಯವಿಲ್ಲ; ನವಜ್ಯೋತ್ ಸಿಂಗ್ ಸಿಧು
  • ಈ ವರ್ಷದ ಐಪಿಎಲ್‌ ಟೂರ್ನಿ ತುಂಬಾ ವಿಶೇಷತೆಯಿಂದ ಕೂಡಿದೆ: ವಿರೇಂದ್ರ ಸೆಹ್ವಾಗ್‌
  • ಮುಂಬೈ ಇಂಡಿಯನ್ಸ್‌ ತಂಡದ ಓಪನರ್ಸ್‌ ಯಾರೆಂದು ಬಹಿರಂಗ ಪಡಿಸಿದ ಜಯವರ್ಧನೆ
  • ನಿರೂಪಕ ಅಕುಲ್ ಬಾಲಾಜಿ ಸೇರಿ ಮೂವರಿಗೆ ಸಿಸಿಬಿ ನೋಟಿಸ್
  • ನೆರೆ ಪರಿಹಾರ ಕೈಗೊಳ್ಳಲು ಹೆಚ್ಚಿನ ನೆರವು ನೀಡಿ: ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಮನವಿ
  • ರೈಲ್ವೆ ಖಾಸಗೀಕರಣ ಪ್ರಸ್ತಾವನೆ ಸರ್ಕಾರ ಮುಂದೆ ಇಲ್ಲ: ಪಿಯೂಷ್ ಗೋಯಲ್
  • ಅಶೋಕ್ ಗಸ್ತಿ ಬದುಕಿದ್ದಾಗಲೇ ಸಂತಾಪ ಸೂಚಿಸಿದ್ದೆ: ರಾಜ್ಯಸಭೆಯಲ್ಲಿ ಎಂ ವೆಂಕಯ್ಯ ನಾಯ್ಡು
  • ಕೆಆರ್ ಎಸ್ ಪಕ್ಷದ ‘ಚಲಿಸು ಕರ್ನಾಟಕ’ ಸೈಕಲ್ ಯಾತ್ರೆ ತಾತ್ಕಾಲಿಕ ಸ್ಥಗಿತ
  • ರೈತರನ್ನು ತಪ್ಪು ದಾರಿಗೆಎಳೆಯುತ್ತಿರುವ ವಿಪಕ್ಷಗಳು: ಪ್ರಧಾನಿ ಕಿಡಿ
  • ಸೆ‌ 21ರಿಂದ ಶಾಲೆ ತೆರೆಯಲಿದೆ; ತರಗತಿ ಪ್ರಾರಂಭ ಇಲ್ಲ; ಸಚಿವ ಎಸ್ ಸುರೇಶ್ ಕುಮಾರ್
  • ಕೊವಿಡ್- ದೇಶದಲ್ಲಿ ಒಂದೇ ದಿನ ೯೬ ಸಾವಿರ ಪ್ರಕರಣಗಳು ವರದಿ, ೫೨ ಲಕ್ಷ ದಾಟಿದ ಒಟ್ಟು ಸಂಖ್ಯೆ
  • ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ: 51 ಕೆಜಿ ಗಾಂಜಾ ವಶ
  • ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು ಪ್ರಧಾನಿ,ಕೇಂದ್ರ ಸಚಿವರ ಭೇಟಿ : ಬಿ ಎಸ್ ಯಡಿಯೂರಪ್ಪ
National Share

ಎಸ್ ಬಿಐ ಗ್ರಾಹಕರೆ ಗಮನಿಸಿ 18 ರಿಂದ ವಿತ್ ಡ್ರಾಗೆ ಹೊಸ ನಿಯಮ

ಎಸ್ ಬಿಐ ಗ್ರಾಹಕರೆ ಗಮನಿಸಿ 18 ರಿಂದ ವಿತ್ ಡ್ರಾಗೆ ಹೊಸ ನಿಯಮ
ಎಸ್ ಬಿಐ ಗ್ರಾಹಕರೆ ಗಮನಿಸಿ 18 ರಿಂದ ವಿತ್ ಡ್ರಾಗೆ ಹೊಸ ನಿಯಮ

ನವದೆಹಲಿ, ಸೆ 15 (ಯುಎನ್ಐ ) ದೇಶದ ಅತಿದೊಡ್ಡ ಬ್ಯಾಂಕ್ ಜಾಲ ಹೊಂದಿರುವ ಎಸ್ ಬಿಐ ದೇಶದ ಎಲ್ಲಾ ಎಟಿಎಂಗಳಲ್ಲಿ ಒಟಿಪಿ ಆಧಾರಿತ ನಗದು ಹಿಂಪಡೆಯುವಿಕೆ ಹೊಸ ಪದ್ದತಿ, ನಿಯಮ ಇದೇ 18 ರಿಂದ ಜಾರಿಗೆ ಬರಲಿದೆ.

10,ಸಾವಿರ ರೂ. ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತಕ್ಕೆ ಇದನ್ನು ವಿಸ್ತರಿಸಲಾಗುತ್ತಿದೆ ಎಸ್ಬಿಐ ಡೆಬಿಟ್ ಕಾರ್ಡ್ ಹೊಂದಿರುವವರು 10,000 ರೂಪಾಯಿ ಮತ್ತು ಅದಕ್ಕಿಂತ ಹೆಚ್ಚಿನ ಹಣ ಹಿಂಪಡೆಯಲು ಡೆಬಿಟ್ ಕಾರ್ಡ್ ಪಿನ್ನೊಂದಿಗೆ ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಿದ ಒಟಿಪಿಯನ್ನ ಇನ್ನು ಮುಂದೆ ಪ್ರತಿ ಬಾರಿ ನಮೂದಿಸಬೇಕಾಗುತ್ತದೆ .

ಒಟಿಪಿ ಆಧಾರಿತ ನಗದು ಹಿಂತೆಗೆದುಕೊಳ್ಳುವ ಸೌಲಭ್ಯವನ್ನು ಪರಿಚಯಿಸುವುದರೊಂದಿಗೆ, ಎಸ್ಬಿಐ ಎಟಿಎಂ ನಗದು ಹಿಂಪಡೆಯುವಿಕೆಯಲ್ಲಿ ಭದ್ರತಾ, ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಿದೆ. ದಿನವಿಡೀ ಈ ಸೌಲಭ್ಯವನ್ನು ಜಾರಿಗೊಳಿಸುವುದರಿಂದ ಎಸ್ ಬಿಐ ಡೆಬಿಟ್ ಕಾರ್ಡ್ದಾರರು ವಂಚಕರಿಗೆ ಬಲಿಯಾಗುವ ಅಪಾಯ ತಪ್ಪಿಸಬಹುದಾಗಿದೆ ಎಂದು ಬ್ಯಾಂಕ್ ಹೇಳಿಕೆಯಲ್ಲಿ ತಿಳಿಸಿದೆ.



ರಾಷ್ಟ್ರೀಯ ಹಣಕಾಸು ಸ್ವಿಚ್ (ಎನ್ಎಫ್ಎಸ್) ಎಸ್ಬಿಐ ಅಲ್ಲದ ಎಟಿಎಂಗಳಲ್ಲಿ ಈ ಕಾರ್ಯವನ್ನು ಅಭಿವೃದ್ಧಿಪಡಿಸಿಲ್ಲ. ಹಾಗಾಗಿ ಒಟಿಪಿ ಆಧಾರಿತ ನಗದು ಹಿಂತೆಗೆದುಕೊಳ್ಳುವ ಸೌಲಭ್ಯವು ಎಸ್ಬಿಐ ಎಟಿಎಂಗಳಲ್ಲಿ ಮಾತ್ರ ಲಭ್ಯವಿರಲಿದೆ.

ಯುಎನ್ಐ ಕೆಎಸ್ ಆರ್ 2051

More News

ಕೇಂದ್ರದ ಕೃಷಿ ನೀತಿ ವಿರೋಧಿಸಿ ರೈಲು ತಡೆ ಚಳವಳಿ

18 Sep 2020 | 1:09 PM

 Sharesee more..
ದೆಹಲಿಯಲ್ಲಿ 120 ಕೋಟಿ ರೂ ವೆಚ್ಚದಲ್ಲಿ “ ಕಾವೇರಿ ” ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಚಾಲನೆ

ದೆಹಲಿಯಲ್ಲಿ 120 ಕೋಟಿ ರೂ ವೆಚ್ಚದಲ್ಲಿ “ ಕಾವೇರಿ ” ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಚಾಲನೆ

18 Sep 2020 | 11:09 AM

ನವದೆಹಲಿ, ಸೆ. 18 ( ಯುಎನ್ಐ) ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಕುರಿತು ಚರ್ಚಿಸಲು ತಾವು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಹಲವು ಸಚಿವರನ್ನು ಭೇಟಿ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇಂದಿಲ್ಲಿ ತಿಳಿಸಿದರು. ರಾಷ್ಟ್ರದ ರಾಜಧಾನಿಯಲ್ಲಿ 120 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಜ್ಯದ ರಾಯಭಾರಿ ಕಚೇರಿ ಎಂದೇ ಬಣ್ಣಿಸಲಾಗುವ ಕರ್ನಾಟಕ ಭವನ-1 “ ಕಾವೇರಿ ” ಕಟ್ಟಡದ ಪುನನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

 Sharesee more..