Monday, Mar 1 2021 | Time 18:38 Hrs(IST)
 • ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಬೋನಿಗೆ ಬಿದ್ದ ಹೆಣ್ಣು ಹುಲಿ
 • ವಿಮಾನ ನಿಲ್ದಾಣದಲ್ಲಿ ಧರಣಿ ಮುಂದುವರಿಸಿರುವ ಚಂದ್ರಬಾಬುನಾಯ್ಡು
 • ನನಗೇಕೆ ಕೋವಿಡ್ ಲಸಿಕೆ ಯುವ ಜನರಿಗೆ ನೀಡಿ: ಮಲ್ಲಿಕಾರ್ಜುನ ಖರ್ಗೆ
 • ಅಮಿತ್ ಶಾ ವಿರುದ್ದ ಕ್ರಿಮಿನಲ್ ದಾವೆ ಹೂಡುವೆ ; ಮಾಜಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ
 • ರೇಣಿಗುಂಟ ವಿಮಾನ ನಿಲ್ದಾಣದಲ್ಲಿ ಚಂದ್ರಬಾಬು ನಾಯ್ಡು ಪೊಲೀಸ್ ವಶಕ್ಕೆ: ಟಿಡಿಪಿ ಮುಖಂಡರಿಂದ ಖಂಡನೆ
 • ಪ್ರಧಾನಿ ಮೋದಿ ಉದಾಹರಣೆಯಾಗಿ ನಿಂತಿದ್ದಕ್ಕೆ ಧನ್ಯವಾದಗಳು ; ಡಾ|| ಹರ್ಷವರ್ಧನ್
 • ಕೊವಿಡ್ -19 ಲಸಿಕೆ ಅಭಿಯಾನಕ್ಕೆ ಎಸ್ ಬಿಐನಿಂದ 11 ಕೋಟಿ ರೂ ನೆರವು
 • ಪ್ರಧಾನಿ ಮೋದಿಗೆ ಕೋವಾಕ್ಸಿನ್ ಲಸಿಕೆ ಕೋವಿಶೀಲ್ಡ್ ಪರಿಣಾಮಕಾರಿತ್ವದ ಬಗ್ಗೆ ಸಂಸದ ಒವೈಸಿ ಅನುಮಾನ
 • ಈಶಾನ್ಯ ಆಫ್ಘಾನಿಸ್ತಾನದಲ್ಲಿ ರಕ್ಷಣಾ ಪಡೆಗಳಿಂದ 30 ತಾಲಿಬಾನ್ ಉಗ್ರರ ಹತ್ಯೆ
 • ಸೂರತ್ಕಲ್ ಬೀಚ್ ನಲ್ಲಿ ಮುಳುಗಿ ಶಿವಮೊಗ್ಗ ಬಾಲಕ ಸಾವು
 • ದೇಶದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ 97 07: ಗುಣಮುಖರಾದವರ ಸಂಖ್ಯೆ 1 07ಕ್ಕೆ ಏರಿಕೆ
 • ಚಂದ್ರಬಾಬು ನಾಯ್ಡು ಪೋಲಿಸ್ ವಶಕ್ಕೆ, ವಿಮಾನ ನಿಲ್ದಾಣದಲ್ಲೇ ಪ್ರತಿಭಟನೆ
 • ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ, ಗ್ರಾಹಕರ ಜೇಬಿಗೆ ನಿತ್ಯವೂ ಕತ್ತರಿ…!
 • ಪೆಟ್ರೋಲ್, ಡೀಸೆಲ್ ಬೆಲೆ ಸತತ ಎರಡನೇ ದಿನವೂ ಸ್ಥಿರ
 • ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಧಾನಿ
National Share

ಸರ್ಕಾರದಿಂದ ಜನರ ಜೇಬು ಖಾಲಿ ಮಾಡುವ ಘನ ಕಾರ್ಯ: ರಾಹುಲ್

ಸರ್ಕಾರದಿಂದ ಜನರ ಜೇಬು ಖಾಲಿ ಮಾಡುವ ಘನ ಕಾರ್ಯ: ರಾಹುಲ್
ಸರ್ಕಾರದಿಂದ ಜನರ ಜೇಬು ಖಾಲಿ ಮಾಡುವ ಘನ ಕಾರ್ಯ: ರಾಹುಲ್

ನವದೆಹಲಿ, ಫೆ 22 (ಯುಎನ್ಐ) ದೇಶದ ಜನರ ಜೇಬುಗಳನ್ನು ಖಾಲಿ ಮಾಡುವ ಮಹತ್ತರ, ಘನ ಕಾರ್ಯಗಳನ್ನು ಕೇಂದ್ರದ ಹಾಗೂ ಮೋದಿ ನೇತೃತ್ವದ ಬಿಜೆಪಿ ಸರಕಾರ ಮಾಡುತ್ತಿದೆ ಎಂದು ಯುವ ನಾಯಕ ರಾಹುಲ್ ಗಾಂಧಿ ದೂರಿದ್ದಾರೆ.

ಪೆಟ್ರೋಲ್ ಪಂಪ್‌ನಲ್ಲಿ ನಿಮ್ಮ ಕಾರನ್ನು ಮರು ಇಂಧನಗೊಳಿಸುವಾಗ, ವೇಗವಾಗಿ ಏರುತ್ತಿರುವ ಮೀಟರ್ ಅನ್ನು ನೋಡಿದಾಗ, ಕಚ್ಚಾ ತೈಲದ ಬೆಲೆ ಹೆಚ್ಚಾಗದೇ ಇಳಿದಿದೆ ಎಂಬುದನ್ನು ನೆನಪಿನಲ್ಲಿಡಬೇಕು. ಮೋದಿ ಸರ್ಕಾರ ಜನರ ಜೇಬು ಖಾಲಿ ಮಾಡುವ ದೊಡ್ಡ ಕೆಲಸವನ್ನು ಮಾಡುತ್ತಿದೆ ಎಂದೂ ಕಿಡಿ ಕಾರಿದ್ದಾರೆ.

ಈ ಕುರಿತು ಕಾಂಗ್ರೆಸ್ ಮುಖಂಡರು ಟ್ವಿಟ್ ಮಾಡಿದ್ದು , ಇತ್ತೀಚಿನ ದಿನಗಳಲ್ಲಿ ಇಂಧನ ಬೆಲೆಗಳು ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 100 ರೂ.ಗಳ ಗಡಿಯನ್ನುದಾಟಿವೆ . ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ನಿರಂತರವಾಗಿ ಕೇಂದ್ರವನ್ನು ಗುರಿಯಾಗಿಸಿಕೊಂಡಿದ್ದರೆ, ಆಮದು ಅವಲಂಬನೆಯನ್ನು ಕಡಿಮೆ ಮಾಡಿಲ್ಲ ಎಂದು ಪ್ರಧಾನಿ ಮೋದಿ ಇದಕ್ಕೆ ಹಿಂದಿನ ಸರ್ಕಾರಗಳನ್ನೇ ದೂಷಿಸಿದ್ದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿಗೆ ಪತ್ರ ಬರೆದು ಅಬಕಾರಿ ಸುಂಕವನ್ನು ಭಾಗಶಃ ಹಿಂತೆಗೆದುಕೊಳ್ಳುವ ಮೂಲಕ ಇಂಧನ ಬೆಲೆ ಕಡಿಮೆ ಮಾಡಿ ಜನರ ಭಾರ ಕಡಿಮೆ ಮಾಡಬೇಕು ಎಂದೂ ಆಗ್ರಹಪಡಿಸಿದ್ದರು

ಯುಎನ್ಐ ಕೆಎಸ್ಆರ್ 1043

More News
ಕೊವಿಡ್ -19 ಲಸಿಕೆ ಅಭಿಯಾನಕ್ಕೆ ಎಸ್ ಬಿಐನಿಂದ 11 ಕೋಟಿ ರೂ ನೆರವು

ಕೊವಿಡ್ -19 ಲಸಿಕೆ ಅಭಿಯಾನಕ್ಕೆ ಎಸ್ ಬಿಐನಿಂದ 11 ಕೋಟಿ ರೂ ನೆರವು

01 Mar 2021 | 4:31 PM

ಕೋಲ್ಕತಾ, ಮಾರ್ಚ್ 1 (ಯುಎನ್ಐ) ಸರ್ಕಾರದ ಮುಂದಿನ ಹಂತದ ಕೋವಿಡ್ -19 ಲಸಿಕೆ ನೀಡಿಕೆ ಅಭಿಯಾನವನ್ನು ಬೆಂಬಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ), ಪಿಎಂ ಕೇರ್ಸ್ ನಿಧಿಗೆ 11 ಕೋಟಿ ರೂ.ನೆರವನ್ನು ನೀಡಿದೆ.

 Sharesee more..
ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ, ಗ್ರಾಹಕರ ಜೇಬಿಗೆ ನಿತ್ಯವೂ ಕತ್ತರಿ…!

ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ, ಗ್ರಾಹಕರ ಜೇಬಿಗೆ ನಿತ್ಯವೂ ಕತ್ತರಿ…!

01 Mar 2021 | 3:45 PM

ನವದೆಹಲಿ, ಮಾ 1 (ಯುಎನ್ಐ) ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನತೆಗೆ ಕೇಂದ್ರ ಮತ್ತೊಂದು ಶಾಕ್ ನೀಡಿ, ಸೋಮವಾರ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಹೆಚ್ಚಳ ಮಾಡಿದೆ .

 Sharesee more..
ದೇಶದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ 97 07: ಗುಣಮುಖರಾದವರ ಸಂಖ್ಯೆ 1 07ಕ್ಕೆ ಏರಿಕೆ

ದೇಶದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ 97 07: ಗುಣಮುಖರಾದವರ ಸಂಖ್ಯೆ 1 07ಕ್ಕೆ ಏರಿಕೆ

01 Mar 2021 | 3:40 PM

ನವದೆಹಲಿ, ಮಾರ್ಚ್1 (ಯುಎನ್ಐ) ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11 ಸಾವಿರಕ್ಕೂ ಹೆಚ್ಚು ಕೋವಿಡ್ ಸೋಂಕಿತರು ಚೇತರಿಸಿಕೊಂಡಿದ್ದು, ಕೋವಿಡ್-19 ಚೇತರಿಕೆ ಪ್ರಮಾಣ ಶೇಕಡ 97.07 ಕ್ಕೆ ತಲುಪಿದೆ.

 Sharesee more..
ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಧಾನಿ

ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಧಾನಿ

01 Mar 2021 | 3:30 PM

ನವದೆಹಲಿ,ಮಾರ್ಚ್ 1(ಯುಎನ್ಐ) ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಕೊರೊನಾ ನಿವಾರಣೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ.

 Sharesee more..