Monday, Mar 1 2021 | Time 18:40 Hrs(IST)
 • ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಬೋನಿಗೆ ಬಿದ್ದ ಹೆಣ್ಣು ಹುಲಿ
 • ವಿಮಾನ ನಿಲ್ದಾಣದಲ್ಲಿ ಧರಣಿ ಮುಂದುವರಿಸಿರುವ ಚಂದ್ರಬಾಬುನಾಯ್ಡು
 • ನನಗೇಕೆ ಕೋವಿಡ್ ಲಸಿಕೆ ಯುವ ಜನರಿಗೆ ನೀಡಿ: ಮಲ್ಲಿಕಾರ್ಜುನ ಖರ್ಗೆ
 • ಅಮಿತ್ ಶಾ ವಿರುದ್ದ ಕ್ರಿಮಿನಲ್ ದಾವೆ ಹೂಡುವೆ ; ಮಾಜಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ
 • ರೇಣಿಗುಂಟ ವಿಮಾನ ನಿಲ್ದಾಣದಲ್ಲಿ ಚಂದ್ರಬಾಬು ನಾಯ್ಡು ಪೊಲೀಸ್ ವಶಕ್ಕೆ: ಟಿಡಿಪಿ ಮುಖಂಡರಿಂದ ಖಂಡನೆ
 • ಪ್ರಧಾನಿ ಮೋದಿ ಉದಾಹರಣೆಯಾಗಿ ನಿಂತಿದ್ದಕ್ಕೆ ಧನ್ಯವಾದಗಳು ; ಡಾ|| ಹರ್ಷವರ್ಧನ್
 • ಕೊವಿಡ್ -19 ಲಸಿಕೆ ಅಭಿಯಾನಕ್ಕೆ ಎಸ್ ಬಿಐನಿಂದ 11 ಕೋಟಿ ರೂ ನೆರವು
 • ಪ್ರಧಾನಿ ಮೋದಿಗೆ ಕೋವಾಕ್ಸಿನ್ ಲಸಿಕೆ ಕೋವಿಶೀಲ್ಡ್ ಪರಿಣಾಮಕಾರಿತ್ವದ ಬಗ್ಗೆ ಸಂಸದ ಒವೈಸಿ ಅನುಮಾನ
 • ಈಶಾನ್ಯ ಆಫ್ಘಾನಿಸ್ತಾನದಲ್ಲಿ ರಕ್ಷಣಾ ಪಡೆಗಳಿಂದ 30 ತಾಲಿಬಾನ್ ಉಗ್ರರ ಹತ್ಯೆ
 • ಸೂರತ್ಕಲ್ ಬೀಚ್ ನಲ್ಲಿ ಮುಳುಗಿ ಶಿವಮೊಗ್ಗ ಬಾಲಕ ಸಾವು
 • ದೇಶದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ 97 07: ಗುಣಮುಖರಾದವರ ಸಂಖ್ಯೆ 1 07ಕ್ಕೆ ಏರಿಕೆ
 • ಚಂದ್ರಬಾಬು ನಾಯ್ಡು ಪೋಲಿಸ್ ವಶಕ್ಕೆ, ವಿಮಾನ ನಿಲ್ದಾಣದಲ್ಲೇ ಪ್ರತಿಭಟನೆ
 • ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ, ಗ್ರಾಹಕರ ಜೇಬಿಗೆ ನಿತ್ಯವೂ ಕತ್ತರಿ…!
 • ಪೆಟ್ರೋಲ್, ಡೀಸೆಲ್ ಬೆಲೆ ಸತತ ಎರಡನೇ ದಿನವೂ ಸ್ಥಿರ
 • ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಧಾನಿ
National Share

11 ತಿಂಗಳ ನಂತರ ಬಾರಾಮುಲ್ಲಾ-ಬನಿಹಾಲ್ ರೈಲು ಸೇವೆ ಭಾಗಶಃ ಪುನರಾರಂಭ

11 ತಿಂಗಳ ನಂತರ ಬಾರಾಮುಲ್ಲಾ-ಬನಿಹಾಲ್ ರೈಲು ಸೇವೆ ಭಾಗಶಃ ಪುನರಾರಂಭ
11 ತಿಂಗಳ ನಂತರ ಬಾರಾಮುಲ್ಲಾ-ಬನಿಹಾಲ್ ರೈಲು ಸೇವೆ ಭಾಗಶಃ ಪುನರಾರಂಭ

ಶ್ರೀನಗರ, ಫೆ .22 (ಯುಎನ್‌ಐ)- ಕೋವಿಡ್‍ -19 ಸಾಂಕ್ರಾಮಿಕದಿಂದ 11 ತಿಂಗಳಿಗೂ ಹೆಚ್ಚು ಕಾಲ ಸ್ಥಗಿತಗೊಂಡಿದ್ದ ಉತ್ತರ ಕಾಶ್ಮೀರದ ಬಾರಾಮುಲ್ಲಾ ಮತ್ತು ಜಮ್ಮು ಪ್ರದೇಶದ ಬನಿಹಾಲ್ ನಡುವಿನ ರೈಲು ಸೇವೆ ಸೋಮವಾರ ಭಾಗಶಃ ಪುನರಾರಂಭವಾಗಿದೆ.

17 ನಿಲ್ದಾಣಗಳನ್ನು ಒಳಗೊಂಡ 137 ಕಿಲೋಮೀಟರ್ ಉದ್ದದ ಬನಿಹಾಲ್-ಬಾರಾಮುಲ್ಲಾ ಮಾರ್ಗದಲ್ಲಿ ರೈಲು ಸೇವೆಯನ್ನು ಸೋಮವಾರ ಭಾಗಶಃ ಪುನರಾರಂಭಿಸಲಾಗಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಯುಎನ್‌ಐಗೆ ತಿಳಿಸಿದ್ದಾರೆ.ಮೊದಲ ರೈಲು ಬಾರಾಮುಲ್ಲಾದಿಂದ ಬೆಳಿಗ್ಗೆ 9.10 ಗಂಟೆಗೆ ಹೊರಡುತ್ತದೆ. ಎರಡನೇ ರೈಲು ಬನಿಹಾಲ್‍ ನಿಂದ ಬೆಳಿಗ್ಗೆ 1.125 ಗಂಟೆಗೆ ಹೊರಡಲಿದೆ. ಜನರು ಅನಗತ್ಯ ಪ್ರಯಾಣವನ್ನು ಕೈಗೊಳ್ಳದಂತೆ ಮತ್ತು ರೈಲುಗಳ ಒಳಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಏತನ್ಮಧ್ಯೆ, ಮೊದಲ ರೈಲಿನಲ್ಲಿ ಉತ್ತಮ ಸಂಖ್ಯೆಯ ಜನರು ಪ್ರಯಾಣಿಸುತ್ತಿರುವುದು ಕಂಡುಬಂದಿದೆ. ಈ ರೈಲು ಬಾರಮುಲ್ಲಾದಿಂದ ಬೆಳಿಗ್ಗೆ 9.10 ಕ್ಕೆ ಹೊರಟು ಬನಿಹಾಲ್ ತಲುಪಿದೆ. ‘ರೈಲು ಸೇವೆ ಪುನಾರಂಭದಿಂದ ನಿಜವಾಗಿಯೂ ಸಂತೋಷಗಿದೆ. ಇದು ಹಣದ ದೃಷ್ಟಿಯಿಂದ ಮಾತ್ರವಲ್ಲದೆ, ಪ್ರಯಾಣಿಕರಿಗೆ ಸಾಕಷ್ಟು ಸಮಯವನ್ನು ಉಳಿಸುತ್ತದೆ ಎಂದು ಬಾರಾಮುಲ್ಲಾ ನಿವಾಸಿ ಇಮ್ತಿಯಾಜ್ ಅಹ್ಮದ್ ಶೇಖ್ ಯುಎನ್‌ಐಗೆ ತಿಳಿಸಿದ್ದಾರೆ.

uni sls 1258

More News
ಕೊವಿಡ್ -19 ಲಸಿಕೆ ಅಭಿಯಾನಕ್ಕೆ ಎಸ್ ಬಿಐನಿಂದ 11 ಕೋಟಿ ರೂ ನೆರವು

ಕೊವಿಡ್ -19 ಲಸಿಕೆ ಅಭಿಯಾನಕ್ಕೆ ಎಸ್ ಬಿಐನಿಂದ 11 ಕೋಟಿ ರೂ ನೆರವು

01 Mar 2021 | 4:31 PM

ಕೋಲ್ಕತಾ, ಮಾರ್ಚ್ 1 (ಯುಎನ್ಐ) ಸರ್ಕಾರದ ಮುಂದಿನ ಹಂತದ ಕೋವಿಡ್ -19 ಲಸಿಕೆ ನೀಡಿಕೆ ಅಭಿಯಾನವನ್ನು ಬೆಂಬಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ), ಪಿಎಂ ಕೇರ್ಸ್ ನಿಧಿಗೆ 11 ಕೋಟಿ ರೂ.ನೆರವನ್ನು ನೀಡಿದೆ.

 Sharesee more..
ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ, ಗ್ರಾಹಕರ ಜೇಬಿಗೆ ನಿತ್ಯವೂ ಕತ್ತರಿ…!

ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ, ಗ್ರಾಹಕರ ಜೇಬಿಗೆ ನಿತ್ಯವೂ ಕತ್ತರಿ…!

01 Mar 2021 | 3:45 PM

ನವದೆಹಲಿ, ಮಾ 1 (ಯುಎನ್ಐ) ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನತೆಗೆ ಕೇಂದ್ರ ಮತ್ತೊಂದು ಶಾಕ್ ನೀಡಿ, ಸೋಮವಾರ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಹೆಚ್ಚಳ ಮಾಡಿದೆ .

 Sharesee more..
ದೇಶದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ 97 07: ಗುಣಮುಖರಾದವರ ಸಂಖ್ಯೆ 1 07ಕ್ಕೆ ಏರಿಕೆ

ದೇಶದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ 97 07: ಗುಣಮುಖರಾದವರ ಸಂಖ್ಯೆ 1 07ಕ್ಕೆ ಏರಿಕೆ

01 Mar 2021 | 3:40 PM

ನವದೆಹಲಿ, ಮಾರ್ಚ್1 (ಯುಎನ್ಐ) ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11 ಸಾವಿರಕ್ಕೂ ಹೆಚ್ಚು ಕೋವಿಡ್ ಸೋಂಕಿತರು ಚೇತರಿಸಿಕೊಂಡಿದ್ದು, ಕೋವಿಡ್-19 ಚೇತರಿಕೆ ಪ್ರಮಾಣ ಶೇಕಡ 97.07 ಕ್ಕೆ ತಲುಪಿದೆ.

 Sharesee more..
ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಧಾನಿ

ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಧಾನಿ

01 Mar 2021 | 3:30 PM

ನವದೆಹಲಿ,ಮಾರ್ಚ್ 1(ಯುಎನ್ಐ) ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಕೊರೊನಾ ನಿವಾರಣೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ.

 Sharesee more..