Thursday, Oct 22 2020 | Time 14:41 Hrs(IST)
 • ಉತ್ತರ ಕಾಶ್ಮೀರದಲ್ಲಿ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಅಲ್-ಬದರ್ ಉಗ್ರರು ಶರಣಾಗತಿ
 • ಈರುಳ್ಳಿ ಬೆಲೆ ಗಗನಕ್ಕೆ,ಗ್ರಾಹಕರ ಕಣ್ಣಲ್ಲಿ ಬಳ, ಬಳ ನೀರು !
 • ಎದುರಾಳಿ ನಮ್ಮ ಸರಿ ಸಮನಾಗಿದ್ದರಷ್ಟೇ ಯುದ್ಧ ಮಾಡಬಹುದು; ಡಿ ಕೆ ಶಿವಕುಮಾರ್
 • ಕುಲಭೂಷಣ್ ಜಾಧವ್ ಗಲ್ಲುಶಿಕ್ಷೆ ಪರಾಮರ್ಶೆಗೆ ಪಾಕ್ ಸಂಸತ್ ಸಮ್ಮತಿ
 • ಸರ್ಜಾ ಕುಟುಂಬಕ್ಕೆ ಜ್ಯೂನಿಯರ್ ಜಿರಂಜೀವಿ ಆಗಮನ: ಮಗುವನ್ನು ಆಶಿರ್ವದಿಸಿ – ದ್ರುವ ಸರ್ಜಾ
 • ಜೆಡಿಎಸ್ ಮಾಜಿ ಶಾಸಕ ಮಲ್ಲಿಕಾರ್ಜುನ ಅಕ್ಕಿ ಕಾಂಗ್ರೆಸ್ ಸೇರ್ಪಡೆ
 • ಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ನಿಯಂತ್ರಣ ಹೇರುವ ನಿಯಮಗಳಿಗೆ ಸಂಪುಟ ಒಪ್ಪಿಗೆ
 • 12 ವರ್ಷಗಳ ನಂತರ ಕೋಡಿ ಹರಿದ ಸ್ಯಾಂಕಿ ಕೆರೆಗೆ ಬಾಗೀನ ಅರ್ಪಿಸಿದ ಡಿಸಿಎಂ
 • ಪ್ರವಾಸಿಗರಿಗೆ ಉಚಿತ ಕೋವಿಡ್‌ ಪರೀಕ್ಷೆ ನಡೆಸಲಿರುವ ಮೈಸೂರು ನಗರ ಪಾಲಿಕೆ
 • ರಾಜ್ಯದ ವ್ಯಾಪ್ತಿಯಲ್ಲಿ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದ ಮಹಾರಾಷ್ಟ್ರ ಸರ್ಕಾರ
 • ಯುಪಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್ : ಇಬ್ಬರು ಕಾಮುಕರ ಸೆರೆ
 • ಕ್ರಿಸ್‌ ಮೋರಿಸ್‌-ಸುಂದರ್‌ಗೆ ಹೊಸ ಚೆಂಡು ನೀಡುವು ಉದ್ದೇಶವಿತ್ತು: ವಿರಾಟ್‌ ಕೊಹ್ಲಿ
 • ಅಭಿಮಾನಿಗಳಿಂದ ಟ್ರೋಲ್‌ಗೆ ಗುರಿಯಾಗುತ್ತಿದ್ದ ಸಿರಾಜ್‌ ಬುಧವಾರ ಮೆಚ್ಚುಗೆ ಗಳಿಸಿದರು
 • ಉತ್ತರ ಕರ್ನಾಟಕಕ್ಕೆ ಅನ್ಯಾಯ, ತಾರತಮ್ಯ ಸಹಿಸಲಾಗದು: ಹೊರಟ್ಟಿ
 • ಸರ್ಜಾ ಕುಟುಂಬಕ್ಕೆ ಜ್ಯೂನಿಯರ್ ಜಿರಂಜೀವಿ ಆಗಮನ
National

ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ

27 Sep 2020 | 5:40 PM

ಶ್ರೀನಗರ, ಸೆ 27 (ಯುಎನ್‌ಐ) ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಪುಲ್ವಾಮಾದಲ್ಲಿ ಭಾನುವಾರ ನಡೆದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಉಗ್ರರ ಅಡಗಿರುವ ನಿರ್ದಿಷ್ಟ ಮಾಹಿತಿ ಆಧರಿಸಿ ಜಮ್ಮು-ಕಾಶ್ಮೀರ ಪೊಲೀಸ್, ಸೇನೆ ಮತ್ತು ಸಿಆರ್ ಪಿಎಫ್ ಮತ್ತು ವಿಶೇಷ ಕಾರ್ಯಾಚರಣೆ ತಂಡ (ಎಸ್ಒಜಿ) ಭಾನುವಾರ ಸಂಜೆ ಅವಂತಿಪೋರಾದ ಸಾಂಬೂರಾದಲ್ಲಿ ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿತ್ತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

 Sharesee more..
ಅಮಿತ್ ಷಾ ಭರವಸೆ: ಲಡಾಕ್ ಮಂಡಳಿ ಚುನಾವಣೆ ಬಹಿಷ್ಕಾರ ಕರೆ ವಾಪಸ್

ಅಮಿತ್ ಷಾ ಭರವಸೆ: ಲಡಾಕ್ ಮಂಡಳಿ ಚುನಾವಣೆ ಬಹಿಷ್ಕಾರ ಕರೆ ವಾಪಸ್

27 Sep 2020 | 4:56 PM

ನವದೆಹಲಿ, ಸೆ 27 (ಯುಎನ್‌ಐ) ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಶನಿವಾರ ನಡೆದ ಸಭೆಯ ನಂತರ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ಲೇಹ್‌ನ ರಾಜಕೀಯ ಪ್ರತಿನಿಧಿಗಳ ನಿಯೋಗ, ಲೇಹ್ -ಲಡಾಕ್ ಸ್ವಾಯತ್ತ ಪರ್ವತ ಅಭಿವೃದ್ಧಿ ಮಂಡಳಿ (ಎಲ್‌ಎಚ್‌ಡಿಸಿ) ಚುನಾವಣೆ ಬಹಿಷ್ಕಾರ ಕರೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಭಾನುವಾರ ಪ್ರಕಟಿಸಿದೆ.

 Sharesee more..
ಜಿ- 20 ರಾಷ್ಟ್ರಗಳ ಇಂಧನ ಸಚಿವರ ಎರಡು ದಿನಗಳ ಸಭೆ ಇಂದು ಆರಂಭ

ಜಿ- 20 ರಾಷ್ಟ್ರಗಳ ಇಂಧನ ಸಚಿವರ ಎರಡು ದಿನಗಳ ಸಭೆ ಇಂದು ಆರಂಭ

27 Sep 2020 | 4:51 PM

ಮಾಸ್ಕೋ, ಸೆ 27 (ಸ್ಪುಟ್ನಿಕ್) ಜಿ -20 ರಾಷ್ಟ್ರಗಳ ಇಂಧನ ಸಚಿವರ ಎರಡು ದಿನಗಳ ವರ್ಚ್ಯುಯಲ್ ಸಭೆ ಭಾನುವಾರ ಇಲ್ಲಿ ಆರಂಭವಾಗಲಿದ್ದು, ಕುಸಿದ ತೈಲ ಮತ್ತು ಅನಿಲ ದರಗಳು ಮತ್ತು ಬೇಡಿಕೆಯ ನಡುವೆ ಇಂಧನ ಮಾರುಕಟ್ಟೆ ಸ್ಥಿರತೆ ಬಗ್ಗೆ ನಾಯಕರು ಪ್ರಮುಖವಾಗಿ ಚರ್ಚಿಸಲಿದ್ದಾರೆ.

 Sharesee more..
ಸ್ವಾವಲಂಭಿ ಭಾರತ ನಿರ್ಮಾಣದಲ್ಲಿ ರೈತರ ಪಾತ್ರ ಆಗಾಧ: ಪ್ರಧಾನಿ

ಸ್ವಾವಲಂಭಿ ಭಾರತ ನಿರ್ಮಾಣದಲ್ಲಿ ರೈತರ ಪಾತ್ರ ಆಗಾಧ: ಪ್ರಧಾನಿ

27 Sep 2020 | 4:31 PM

ನವದೆಹಲಿ, ಸೆಪ್ಟೆಂಬರ್ 27(ಯುಎನ್ಐ) ಕಥೆ ಹೇಳುವ ದೊಡ್ಡ ಪರಂಪರೆ ನಮ್ಮ ದೇಶದಲ್ಲಿದೆ. ರಾಮಾಯಣ, ಪಂಚತಂತ್ರದ ಕಥೆಗಳನ್ನು ನಾವು ಕೇಳಿದ್ದೇವೆ. ಅದನ್ನು ಮಕ್ಕಳಿಗೂ ಹೇಳಿಕೊಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

 Sharesee more..
ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ನಿಧನ; ಪ್ರಧಾನಿ ಸೇರಿ ಗಣ್ಯರ ಸಂತಾಪ

ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ನಿಧನ; ಪ್ರಧಾನಿ ಸೇರಿ ಗಣ್ಯರ ಸಂತಾಪ

27 Sep 2020 | 4:20 PM

ನವದೆಹಲಿ, ಸೆ.27 (ಯುಎನ್ಐ) ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.

 Sharesee more..

ಕೋವಿಡ್‌ ಸಂಕಷ್ಟದ ಸಮಯದಲ್ಲಿ ಕೃಷಿ ವಲಯ ತನ್ನ ತಾಳ್ಮೆ, ದಿಟ್ಟತೆ ಪ್ರದರ್ಶಿಸಿದೆ; ಪ್ರಧಾನಿ ಮೋದಿ

27 Sep 2020 | 4:17 PM

ನವದೆಹಲಿ, ಸೆ 27 (ಯುಎನ್ಐ) ಕೋವಿಡ್‌ -19 ಸಂಕಷ್ಟದ ಸಮಯದಲ್ಲಿ ದೇಶದ ಕೃಷಿ ವಲಯ ತನ್ನ ತಾಳ್ಮೆಯನ್ನು ಪ್ರದರ್ಶಿಸಿದೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಕೃಷಿ ವಲಯಕ್ಕೆ ಹೆಚ್ಚು ಆಧುನಿಕ ಪರ್ಯಾಯ ವ್ಯವಸ್ಥೆಗಳನ್ನು ಒದಗಿಸಿದಲ್ಲಿ, ಹೊಸ ಆವಿಷ್ಕಾರಗಳು ಮತ್ತು ತಂತ್ರಜ್ಞಾನದೊಂದಿಗೆ ಹೆಚ್ಚು ಪ್ರಗತಿ ಕಾಣಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 Sharesee more..

ದುಬಾರೆ ಶಿಬಿರದಲ್ಲಿ ಒತ್ತಡ ಕಡಿಮೆ ಮಾಡಲು ಮತ್ತೊಂದು ಆನೆ ಶಿಬಿರ ಸ್ಥಾಪನೆಗೆ ಪ್ರಸ್ತಾವನೆ ಸಿದ್ಧ

27 Sep 2020 | 2:49 PM

ಮಡಿಕೇರಿ, ಸೆ 27 (ಯುಎನ್‌ಐ) ಕುಶಾಲನಗರ ಸಮೀಪದ ದುಬಾರೆ ಆನೆ ಶಿಬಿರದಲ್ಲಿ ಒತ್ತಡ ಕಡಿಮೆ ಮಾಡಲು ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಆನೆ ಶಿಬಿರವನ್ನು ಸ್ಥಾಪಿಸಲು ಅರಣ್ಯ ಇಲಾಖೆಯ ಕೊಡಗು ವಿಭಾಗ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧವಾಗಿದ್ದು, ಎಲ್ಲವೂ ಯೋಜಿಸಿದಂತೆ ನಡೆದರೆ ಇದು ರಾಜ್ಯದ ಒಂಬತ್ತನೇ ಆನೆ ಶಿಬಿರವಾಗಲಿದೆ.

 Sharesee more..

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ನಿಧನ

27 Sep 2020 | 9:08 AM

ನವದೆಹಲಿ, ಸೆ 27 (ಯುಎನ್ಐ) ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅವರು ಭಾನುವಾರ ಮುಂಜಾನೆ ನಿಧನರಾಗಿದ್ದಾರೆ, ಅವರಿಗೆ 82 ವರ್ಷ ವಯಸ್ಸಾಗಿತ್ತು ಜಸ್ವಂತ್ ಸಿಂಗ್ ಅವರು ದೇಶಕ್ಕಾಗಿ ಮೊದಲು ಸೈನಿಕರಾಗಿ, ನಂತರ ರಾಜಕೀಯ ದೊಂದಿಗೆ ಸುದೀರ್ಘ ಒಡನಾಟ ಹೊಂದಿದ್ದರು.

 Sharesee more..

ಎನ್ ಡಿಎ ಒಕ್ಕೂಟ ತೊರೆದ ಅಕಾಲಿದಳ

26 Sep 2020 | 11:27 PM

ನವದೆಹಲಿ, ಸೆ 26 (ಯುಎನ್ಐ) ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆ ವಿರೋಧಿಸಿದ್ದ ಶಿರೋಮಣಿ ಅಕಾಲಿದಳ ಬಿಜೆಪಿ ಮೈತ್ರಿ ತೊರೆದು ಎನ್ಡಿಎ ಒಕ್ಕೂಟದಿಂದ ಹೊರ ಬರಲು ನಿರ್ಧರಿಸಿದೆ ಬಿಜೆಪಿ ಸರ್ಕಾರದ ಮೂರು ವಿವಾದಿತ ಮಸೂದೆ ಗೆ ಆಕ್ಷೇಪಿಸಿ ಸೆ.

 Sharesee more..

ಕೋವಿಡ್ ನಡುವೆಯೂ ಜಮ್ಮು-ಕಾಶ್ಮೀರದಲ್ಲಿ ಕಲ್ಲು ತೂರಾಟ, ಭಯೋತ್ಪಾದನೆ ನಿಗ್ರಹಿಸಿದ ಸೇನೆಗೆ ಸಿಆರ್ ಪಿಎಫ್ ಶ್ಲಾಘನೆ

26 Sep 2020 | 10:22 PM

ಜಮ್ಮು, ಸೆ 26 (ಯುಎನ್ಐ)- ಕೊರೊನ ವೈರಸ್ ನಡುವೆಯೂ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತು ಕಲ್ಲು ತೂರಾಟ ನಿಗ್ರಹ ಮಾಡಿದ ಸೇನೆಯ ಕಾರ್ಯ ಶ್ಲಾಘನೀಯ ಎಂದು ಸಿಆರ್ ಪಿಎಫ್ ಮಹಾನಿರ್ದೇಶಕ ಎ ಪಿ ಮಹೇಶ್ವರಿ ಹೇಳಿದ್ದಾರೆ.

 Sharesee more..

ದೆಹಲಿಯ ಪ್ರತಿ ಮನೆಗೂ 24 ಗಂಟೆಗಳ ಕಾಲ ನೀರು ಪೂರೈಕೆ; ಕೇಜ್ರೀವಾಲ್

26 Sep 2020 | 10:05 PM

ನವದೆಹಲಿ, ಸೆ 26 (ಯುಎನ್ಐ) ದೆಹಲಿಯ ಪ್ರತಿ ಮನೆಗೂ 24 ಗಂಟೆಗಳ ಕಾಲ ನಿರಂತರ ಕುಡಿಯುವ ನೀರು ಪೂರೈಕೆಯನ್ನು ಖಾತರಿಪಡಿಸುವುದಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಶನಿವಾರ ಹೇಳಿದ್ದಾರೆ ಡಿಜಿಟಲ್‌ ವಿವರಣೆಯಲ್ಲಿ ಕೇಜ್ರೀವಾಲ್, ಇತ್ತೀಚಿಗೆ ಜಲಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಎಲ್ಲಾ ಮನೆಗಳಿಗೆ ದಿನದ 24 ಗಂಟೆಗಳ ಕಾಲ ನೀರು ಪೂರೈಕೆ ಮಾಡಲು ನಿರ್ಧರಿಸಿದ್ದೇವೆ.

 Sharesee more..

ಕಾರ್ಮಿಕ ಸುಧಾರಣೆ ಮಸೂದೆ ಕಾರ್ಮಿಕರಿಗೆ ಕಿರುಕುಳ ನೀಡಲಿದೆ; ಕಾಂಗ್ರೆಸ್ ಆರೋಪ

26 Sep 2020 | 10:04 PM

ನವದೆಹಲಿ, ಸೆ 26 (ಯುಎನ್ಐ) ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ರೈತ ವಿರೋಧಿ ಮತ್ತು ಕಾರ್ಮಿಕ ವಿರೋಧಿ ನೀತಿ ಜಾರಿಗೆ ತಂದಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ ಸರ್ಕಾರ ಸಂಸತ್ತಿನಲ್ಲಿ ಕಾರ್ಮಿಕ ಸಂಬಂಧಿ ಮೂರು ಮಸೂದೆಗಳನ್ನು ಮಂಡಿಸಿದೆ.

 Sharesee more..

ನಡ್ಡಾ ಹೊಸ ತಂಡ ರಚನೆ: 12 ಉಪಾಧ್ಯಕ್ಷರು, ಎಂಟು ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಬಿಜೆಪಿ ಹೊಸ ಪದಾಧಿಕಾರಿಗಳ ನೇಮಕ

26 Sep 2020 | 9:46 PM

ನವದೆಹಲಿ, ಸೆಪ್ಟೆಂಬರ್ 26 (ಯುಎನ್‌ಐ)- ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಶನಿವಾರ ಪಕ್ಷದ ರಾಷ್ಟ್ರೀಯ ಮಟ್ಟದ ಪದಾಧಿಕಾರಿಗಳ ಹೊಸ ತಂಡವನ್ನು ಪ್ರಕಟಿಸಿದ್ದು, ಇದರಲ್ಲಿ ಹಳೆಯ ಮಖಗಳಿಗೂ ಪ್ರಾತಿನಿಧ್ಯ ನೀಡಿದ್ದಾರೆ ಇವರಲ್ಲಿ 12 ರಾಷ್ಟ್ರೀಯ ಉಪಾಧ್ಯಕ್ಷರು, ಎಂಟು ಮಂದಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ಒರ್ವ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ , ಮೂವರು ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿಗಳು, ಹದಿಮೂರು ರಾಷ್ಟ್ರೀಯ ಕಾರ್ಯದರ್ಶಿಗಳು, 23 ರಾಷ್ಟ್ರೀಯ ವಕ್ತಾರರು ಮತ್ತು ಇತರ ಪದಾಧಿಕಾರಿಗಳು ಸೇರಿದ್ದಾರೆ.

 Sharesee more..

ಭಾನುವಾರ ಮನ್ ಕಿ ಬಾತ್: 69 ನೇ ಬಾನುಲಿ ಕಾರ್ಯಕ್ರಮ

26 Sep 2020 | 9:27 PM

ನವದೆಹಲಿ, ಸೆ 26 [ಯುಎನ್ಐ] ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ಬಾನುಲಿ ಕಾರ್ಯಕ್ರಮ ಮನ್ ಕಿ ಬಾತ್ ಭಾನುವಾರ ಪ್ರಸಾರವಾಗಲಿದೆ ಬೆಳಗ್ಗೆ 11 ಗಂಟೆಗೆ ನರೇಂದ್ರ ಮೋದಿ ದೇಶ ಹಾಗೂ ವಿದೇಶಿ ವಾಸಿಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

 Sharesee more..

ಲಡಾಕ್‌ ಸಂಸದರು ಮತ್ತು ಸಾರ್ವಜನಿಕ ಪ್ರತಿನಿಧಿಗಳನ್ನು ಭೇಟಿಯಾದ ಅಮಿತ್‌ ಶಾ

26 Sep 2020 | 9:09 PM

ನವದೆಹಲಿ, ಸೆ 26 (ಯುಎನ್ಐ) ಕೇಂದ್ರ ಸಚಿವ ಅಮಿತ್‌ ಶಾ ಅವರು ಶನಿವಾರ ಲಡಾಕ್‌ನ ಸಂಸದರು ಮತ್ತು ಇತರ ಜನಪ್ರತಿನಿಧಿಗಳನ್ನು ಭೇಟಿ ಮಾಡಿ ಮಾತನಾಡಿದರು ಸಭೆಯಲ್ಲಿ ಕೇಂದ್ರ ಇಲಾಖೆಯ ರಾಜ್ಯ ಸಚಿವ ಜಿ.

 Sharesee more..