Thursday, Oct 22 2020 | Time 14:57 Hrs(IST)
 • ಜಯದ ಅನಿವಾರ್ಯತೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್
 • ಕೆಕೆಆರ್‌ ವಿರುದ್ಧದ ಗೆಲುವಿನ ಹೊರತಾಗಿಯೂ ಬೇಸರ ವ್ಯಕ್ತಪಡಿಸಿದ ಕೊಹ್ಲಿ
 • ಉತ್ತರ ಕಾಶ್ಮೀರದಲ್ಲಿ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಅಲ್-ಬದರ್ ಉಗ್ರರು ಶರಣಾಗತಿ
 • ಈರುಳ್ಳಿ ಬೆಲೆ ಗಗನಕ್ಕೆ,ಗ್ರಾಹಕರ ಕಣ್ಣಲ್ಲಿ ಬಳ, ಬಳ ನೀರು !
 • ಎದುರಾಳಿ ನಮ್ಮ ಸರಿ ಸಮನಾಗಿದ್ದರಷ್ಟೇ ಯುದ್ಧ ಮಾಡಬಹುದು; ಡಿ ಕೆ ಶಿವಕುಮಾರ್
 • ಕುಲಭೂಷಣ್ ಜಾಧವ್ ಗಲ್ಲುಶಿಕ್ಷೆ ಪರಾಮರ್ಶೆಗೆ ಪಾಕ್ ಸಂಸತ್ ಸಮ್ಮತಿ
 • ಸರ್ಜಾ ಕುಟುಂಬಕ್ಕೆ ಜ್ಯೂನಿಯರ್ ಜಿರಂಜೀವಿ ಆಗಮನ: ಮಗುವನ್ನು ಆಶಿರ್ವದಿಸಿ – ದ್ರುವ ಸರ್ಜಾ
 • ಜೆಡಿಎಸ್ ಮಾಜಿ ಶಾಸಕ ಮಲ್ಲಿಕಾರ್ಜುನ ಅಕ್ಕಿ ಕಾಂಗ್ರೆಸ್ ಸೇರ್ಪಡೆ
 • ಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ನಿಯಂತ್ರಣ ಹೇರುವ ನಿಯಮಗಳಿಗೆ ಸಂಪುಟ ಒಪ್ಪಿಗೆ
 • 12 ವರ್ಷಗಳ ನಂತರ ಕೋಡಿ ಹರಿದ ಸ್ಯಾಂಕಿ ಕೆರೆಗೆ ಬಾಗೀನ ಅರ್ಪಿಸಿದ ಡಿಸಿಎಂ
 • ಪ್ರವಾಸಿಗರಿಗೆ ಉಚಿತ ಕೋವಿಡ್‌ ಪರೀಕ್ಷೆ ನಡೆಸಲಿರುವ ಮೈಸೂರು ನಗರ ಪಾಲಿಕೆ
 • ರಾಜ್ಯದ ವ್ಯಾಪ್ತಿಯಲ್ಲಿ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದ ಮಹಾರಾಷ್ಟ್ರ ಸರ್ಕಾರ
 • ಯುಪಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್ : ಇಬ್ಬರು ಕಾಮುಕರ ಸೆರೆ
 • ಕ್ರಿಸ್‌ ಮೋರಿಸ್‌-ಸುಂದರ್‌ಗೆ ಹೊಸ ಚೆಂಡು ನೀಡುವು ಉದ್ದೇಶವಿತ್ತು: ವಿರಾಟ್‌ ಕೊಹ್ಲಿ
 • ಅಭಿಮಾನಿಗಳಿಂದ ಟ್ರೋಲ್‌ಗೆ ಗುರಿಯಾಗುತ್ತಿದ್ದ ಸಿರಾಜ್‌ ಬುಧವಾರ ಮೆಚ್ಚುಗೆ ಗಳಿಸಿದರು
National
ಇಂದು ಸಂಜೆ 6 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಇಂದು ಸಂಜೆ 6 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

20 Oct 2020 | 3:05 PM

ನವದೆಹಲಿ, ಅ 20 (ಯುಎನ್ಐ) ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 6 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

 Sharesee more..

ಮಳೆ ಪರಿಹಾರ ಕಾರ್ಯಗಳಿಗೆ 10 ಕೋಟಿ ನೀಡಿದ ಪಳನಿಸ್ವಾಮಿಗೆ ತೆಲಂಗಾಣ ರಾಜ್ಯಪಾಲರಿಂದ ಧನ್ಯವಾದ

20 Oct 2020 | 1:03 PM

ಚೆನ್ನೈ, ಅ 20 (ಯುಎನ್‌ಐ) ಮಳೆ ಮತ್ತು ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ಹತ್ತು ಕೋಟಿ ರೂ ನೆರವು ಒದಗಿಸುವ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರಿಗೆ ತೆಲಂಗಾಣ ರಾಜ್ಯಪಾಲರಾದ ತಮಿಳ್ ಸೈ ಸೌಂದರ್ ರಾಜನ್ ಅವರು ಧನ್ಯವಾದ ಸಲ್ಲಿಸಿದ್ದಾರೆ.

 Sharesee more..

ಶೋಪಿಯಾನ್‌ ಎನ್‍ ಕೌಂಟರ್: ಮತ್ತೋರ್ವ ಓರ್ವ ಉಗ್ರ ಹತ, ಒಟ್ಟು ಇಬ್ಬರು ಉಗ್ರರು ಹತ್ಯೆ

20 Oct 2020 | 11:34 AM

ಶ್ರೀನಗರ, ಅ 20 (ಯುಎನ್‌ಐ) ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್‌ನಲ್ಲಿ ಸೋಮವಾರ ಸಂಜೆ ಆರಂಭವಾಗಿದ್ದ ತೀವ್ರ ಶೋಧ ಕಾರ್ಯಾಚರಣೆಯು ಮಂಗಳವಾರ ಬೆಳಿಗ್ಗೆಯೂ ಮುಂದುವರೆದು ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮತ್ತೋರ್ವ ಉಗ್ರ ಹತನಾಗಿದ್ದಾನೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

 Sharesee more..

ಮೂರು ತಿಂಗಳ ಚಳಿಗಾಲದಲ್ಲಿ ಮತ್ತಷ್ಟು ಕಾಡಲಿರುವ ಕೊರೋನ: ಎಚ್ಚರ, ..ಎಚ್ಚರ !!

20 Oct 2020 | 9:56 AM

ಮುಂಬೈ, ಅ 20 (ಯುಎನ್ಐ) ಅನ್ ಲಾಕ್ ನಂತರ ದೇಶದ 1 3 ಶತಕೋಟಿ ಜನರಲ್ಲಿ ಅರ್ಧದಷ್ಟು ಜನರಿಗೆ ಮುಂದಿನ ಫೆಬ್ರವರಿ ವೇಳೆಗೆ ಕೊರೋನ ಸೋಂಕು ತಗಲುವ ಸಾಧ್ಯತೆಯಿದೆ ಎಂದು ತಜ್ಞರ ಅಧ್ಯಯನ ವರದಿ ಹೇಳಿದೆ.

 Sharesee more..

ದಸರಾ ಮೆರವಣಿಗೆಯ ಮನವಿ ಪರಿಗಣಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ

19 Oct 2020 | 9:24 PM

ನವದೆಹಲಿ, ಅ 19 (ಯುಎನ್ಐ) ಕೋವಿಡ್‌ ಸಾಂಕ್ರಾಮಿಕದ ನಡುವೆಯೂ ದಸರಾ ಮೆರವಣಿಗೆ ಹಮ್ಮಿಕೊಳ್ಳಲು ನಾಂಡೆಡ್‌ ಗುರುದ್ವಾರ ನಿರ್ವಹಣಾ ಮಂಡಳಿ ಸಲ್ಲಿಸಿರುವ ಮನವಿಯನ್ನು ಪರಿಗಣಿಸಬೇಕು ಎಂದು ಮಹಾರಾಷ್ಟ್ರ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ (ಎಸ್‌ಡಿಎಂಎ) ಸೋಮವಾರ ಸುಪ್ರೀಂಕೋರ್ಟ್ ಸೂಚಿಸಿದೆ.

 Sharesee more..

ಮುಂದಿನ ಹಜ್ ಯಾತ್ರೆ ಕೋವಿಡ್ ಅಂತಾರಾಷ್ಟ್ರೀಯ ಶಿಷ್ಟಾಚಾರವನ್ನು ಅವಲಂಬಿಸಿದೆ: ನಖ್ವಿ

19 Oct 2020 | 9:19 PM

ನವದೆಹಲಿ, ಅ 19 [ಯುಎನ್ಐ] ಬರುವ ವರ್ಷ ಮುಸ್ಲೀಂರ ಪವಿತ್ರ ಹಜ್ ಯಾತ್ರೆ ಕೋವಿಡ್ 19 ಕುರಿತಾದ ರಾಷ್ಟ್ರೀಯ- ಅಂತಾರಾಷ್ಟ್ರೀಯ ಶಿಷ್ಟಾಚಾರದ ಮಾರ್ಗಸೂಚಿಯನ್ನು ಅವಲಂಬಿಸಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಕ್ವಿ ಹೇಳಿದ್ದಾರೆ.

 Sharesee more..
ಪೂರ್ವ ಲಡಾಕ್‌ನ ಚೀನಿ ಸೈನಿಕನನ್ನು ಸೆರೆ ಹಿಡಿದ ಭಾರತೀಯ ಸೇನೆ

ಪೂರ್ವ ಲಡಾಕ್‌ನ ಚೀನಿ ಸೈನಿಕನನ್ನು ಸೆರೆ ಹಿಡಿದ ಭಾರತೀಯ ಸೇನೆ

19 Oct 2020 | 8:37 PM

ನವದೆಹಲಿ, ಅ 19 (ಯುಎನ್ಐ) ಪೂರ್ವ ಲಡಾಕ್‌ನ ವಾಸ್ತವ ಗಡಿ ರೇಖೆ (ಎಲ್‌ಎಸಿ) ಬಳಿಯ ಡೆಮ್ಚಾಕ್‌ ವಲಯದಲ್ಲಿ ಒಳನುಸುಳಲು ಪ್ರಯತ್ನಿಸಿದ ಆರೋಪದ ಮೇಲೆ ಚೀನೀ ಸೈನಿಕನೋರ್ವನನ್ನು ಸೆರೆಹಿಡಿಲಾಗಿದೆ.

 Sharesee more..

ಶೋಪಿಯಾನ್‌ ಎನ್‍ ಕೌಂಟರ್: ಓರ್ವ ಉಗ್ರ ಹತ, ಕಾರ್ಯಾಚರಣೆ ಮುಂದುವರಿಕೆ

19 Oct 2020 | 8:32 PM

ಶ್ರೀನಗರ, ಅ 19 (ಯುಎನ್‌ಐ) ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್‌ನಲ್ಲಿ ಸೋಮವಾರ ಮಧ್ಯಾಹ್ನ ನಡೆದ ತೀವ್ರ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹತ್ಯೆ ಮಾಡಿವೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

 Sharesee more..

ಅನಂತ್‌ನಾಗ್‌ನಲ್ಲಿ ಪೊಲೀಸ್ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆ

19 Oct 2020 | 7:58 PM

ಅನಂತ್‌ನಾಗ್, ಅ 19 (ಯುಎನ್‌ಐ) ದಕ್ಷಿಣ ಕಾಶ್ಮೀರದ ಈ ಜಿಲ್ಲೆಯಲ್ಲಿ ಸೋಮವಾರ ಸಂಜೆ ಪೊಲೀಸ್ ಅಧಿಕಾರಿಯೊಬ್ಬರನ್ನು ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ ಕೆನಾಲ್ವಾನ್‌ನಲ್ಲಿ ಸೋಮವಾರ ಸಂಜೆ ಪ್ರಾರ್ಥನೆ ಸಲ್ಲಿಸಿ ಮಸೀದಿಯಿಂದ ಮನೆಗೆ ತೆರಳುತ್ತಿದ್ದ ಇನ್ಸ್‌ಪೆಕ್ಟರ್ ಮೊಹಮ್ಮದ್ ಅಶ್ರಫ್ ಮೇಲೆ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

 Sharesee more..

ಶೋಪಿಯಾನ್‌ನಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ

19 Oct 2020 | 5:58 PM

ಶ್ರೀನಗರ, ಅ 19 (ಯುಎನ್‌ಐ) ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್‌ನಲ್ಲಿ ಸೋಮವಾರ ಮಧ್ಯಾಹ್ನ ನಡೆದ ತೀವ್ರ ಶೋಧ ಕಾರ್ಯಾಚರಣೆ ವಳೇ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

 Sharesee more..
ಬಲಿಯ ಶೂಟೌಟ್, ಬಿಜೆಪಿ ಮುಖಂಡರಿಗೆ ನಡ್ಡಾ ಖಡಕ್ ಎಚ್ಚರಿಕೆ

ಬಲಿಯ ಶೂಟೌಟ್, ಬಿಜೆಪಿ ಮುಖಂಡರಿಗೆ ನಡ್ಡಾ ಖಡಕ್ ಎಚ್ಚರಿಕೆ

19 Oct 2020 | 3:38 PM

ನವದೆಹಲಿ, ಅ 19 (ಯುಎನ್ಐ) ಬಲಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಯಾವುದೇ ಮುಖಂಡರು ಯಾವುದೇ ರೀತಿಯ ವಿವಾದಾತ್ಮಕ ಹೇಳಿಕೆ ನೀಡಬಾರದು ಎಂದು ಬಿಜೆಪಿ ಹೈಕಮಾಂಡ್ ತಾಕೀತು ಮಾಡಿದೆ.

 Sharesee more..
ಎರಡು ದಿನಗಳ ಭೇಟಿಗಾಗಿ ಕೇರಳ ತಲುಪಿದ ರಾಹುಲ್ ಗಾಂಧಿ

ಎರಡು ದಿನಗಳ ಭೇಟಿಗಾಗಿ ಕೇರಳ ತಲುಪಿದ ರಾಹುಲ್ ಗಾಂಧಿ

19 Oct 2020 | 2:50 PM

ಮಲಪ್ಪುರಂ, ಅ 19 (ಯುಎನ್‌ಐ)-ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ವಯನಾಡ್ ಕ್ಷೇತ್ರದ ಲೋಕಸಭಾಸದಸ್ಯ ರಾಹುಲ್ ಗಾಂಧಿ ಸೋಮವಾರ ಎರಡು ದಿನಗಳ ಭೇಟಿಗಾಗಿ ಕೇರಳ ತಲುಪಿದ್ದಾರೆ.

 Sharesee more..
ಜೆಕೆಸಿಎ ಹಗರಣ: ಶ್ರೀನಗರದಲ್ಲಿ ಇಡಿ ಅಧಿಕಾರಿಗಳಿಂದ ಡಾ ಫರೂಕ್‍ ಅಬ್ದುಲ್ಲಾ ವಿಚಾರಣೆ

ಜೆಕೆಸಿಎ ಹಗರಣ: ಶ್ರೀನಗರದಲ್ಲಿ ಇಡಿ ಅಧಿಕಾರಿಗಳಿಂದ ಡಾ ಫರೂಕ್‍ ಅಬ್ದುಲ್ಲಾ ವಿಚಾರಣೆ

19 Oct 2020 | 2:29 PM

ಶ್ರೀನಗರ, ಅ 19(ಯುಎನ್ಐ)- ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆ (ಜೆಕೆಸಿಎ) ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್‍ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಡಾ ಫಾರೂಕ್ ಅಬ್ದುಲ್ಲಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಸೋಮವಾರ ವಿಚಾರಣೆ ನಡೆಸಿದ್ದಾರೆ.

 Sharesee more..

ಉತ್ತರ ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ತೀವ್ರ ಶೋಧ ಕಾರ್ಯಾಚರಣೆ ಆರಂಭ

19 Oct 2020 | 2:20 PM

ಬಾರಾಮುಲ್ಲಾ, ಅ 19 (ಯುಎನ್‌ಐ) ಉತ್ತರ ಕಾಶ್ಮೀರದ ಸೊಪೋರ್‌ನ ಸೇಬು ಟೌನ್‌ಶಿಪ್‌ನಲ್ಲಿ ಭದ್ರತಾ ಪಡೆಗಳು ಸೋಮವಾರ ಮಧ್ಯಾಹ್ನ ಉಗ್ರರಿಗಾಗಿ ತೀವ್ರ ಶೋಧ ಕಾರ್ಯಾಚರಣೆ (ಸಿಎಎಸ್ಒ)ಯನ್ನು ಆರಂಭಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ ಉಗ್ರರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಸುಳಿವಿನಂತೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ರಾಷ್ಟ್ರೀಯ ರೈಫಲ್ಸ್ , ವಿಶೇಷ ಕಾರ್ಯಾಚರಣೆ ತಂಡ (ಎಸ್‌ಒಜಿ) ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ಬಾರಾಮುಲ್ಲಾದ ಸೊಪೋರ್‌ನ ಡಂಗೆರ್ ಪೊರಾದಲ್ಲಿ ತೀವ್ರ ಶೋಧ ಕಾರ್ಯಾಚರಣೆಯನ್ನು ಇಂದು ಮಧ್ಯಾಹ್ನ ಆರಂಭಿಸಿವೆ.

 Sharesee more..

ಇಬ್ಬರು ಕಳ್ಳ ಬೇಟೆಗಾರರ ಬಂಧನ: ನಾಡ ಬಾಂಬ್‍ ಗಳು ವಶ

19 Oct 2020 | 2:13 PM

ಮೈಸೂರು, ಅ 19 (ಯುಎನ್‌ಐ)-ಕಾಡುಗಳಲ್ಲಿ ವನ್ಯಜೀವಿಗಳನ್ನು ಬೇಟೆಯಾಡಲು ನಾಡ ಬಾಂಬ್‌ಗಳನ್ನು ಬಳಸಿದ ಇಬ್ಬರು ವ್ಯಕ್ತಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ಬಂಧಿಸಿದ್ದಾರೆ ನಾಡ ಬಾಂಬ್ ನರಿಯೊಂದನ್ನು ಬಲಿ ತೆಗೆದುಕೊಂಡಿದೆ.

 Sharesee more..