Tuesday, Jun 25 2019 | Time 13:35 Hrs(IST)
 • ಕೃಷಿಗಿಂತ ಹೈನುಗಾರಿಕೆಯಲ್ಲಿ ಹೆಚ್ಚು ಸಂಪಾದನೆ; ಕೇಂದ್ರ ಸರ್ಕಾರ
 • ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯದಿಂದ ಬೃಹತ್ ಪ್ರತಿಭಟನೆ
 • ಭಾರತದ ವಿರುದ್ಧ ಪಾಕ್ ಸೋತ ಬಳಿಕ ಆತ್ಮಹತ್ಯೆ ಮಾಡಿಕೊಳ್ಳಬೇಕೆನಿಸಿತ್ತು !
 • ಕಾರ್ಮಿಕ ಮುಖಂಡ, ಮಾಜಿ ಕೌನ್ಸಿಲರ್‌ ಸತ್ಯನಾರಾಯಣರಾವ್ ನಿಧನ
 • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಭದ್ರತಾ ಮಂಡಳಿ ಒತ್ತಾಯ
 • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಅಮೆರಿಕಾ ಒತ್ತಾಯ
 • ಗ್ರಾಮ ವಾಸ್ತವ್ಯ ಬೇಡ ಎನ್ನುವವರಿಗೆ ಆಡಳಿತದ ಪರಿಕಲ್ಪನೆಯೇ ಇಲ್ಲ: ವಿಶ್ವನಾಥ್ ಟೀಕೆ
 • ಕಿವೀಸ್‌ ವಿರುದ್ಧ ಪಾಕಿಸ್ತಾನಕ್ಕೆ ಮತ್ತೊಂದು ಅಗ್ನಿಪರೀಕ್ಷೆ
 • ಕೋಲ್ಕತ್ತಾದಲ್ಲಿ ನಾಲ್ವರು ಜೆಎಂಬಿ ಭಯೋತ್ಪಾದಕರ ಬಂಧನ
 • ಮದಲ್ ಲಾಲ್ ಸೈನಿಗೆ ಶ್ರದ್ಧಾಂಜಲಿ: ರಾಜ್ಯಸಭಾ ಕಲಾಪ ಮುಂದೂಡಿಕೆ
 • ಪಾಕಿಸ್ತಾನಕ್ಕೆ ಉಪಯುಕ್ತ ಸಲಹೆ ನೀಡಿದ ವಾಸೀಮ್‌ ಅಕ್ರಂ
 • ಕ್ವಾರ್ಟರ್‌ ಫೈನಲ್‌ ಅರ್ಹತೆ ಪಡೆಯುವಲ್ಲಿ ಜಪಾನ್‌, ಈಕ್ವೆಡಾರ್‌ ವಿಫಲ
 • ಶ್ರೀನಗರದ ಹಿರಿಯ ಪತ್ರಕರ್ತ ಬಂಧನ
 • ಕಂದಕಕ್ಕೆ ಉರುಳಿದ ಬಸ್: ಐವರು ಸಾವು, 40 ಮಂದಿಗೆ ಗಾಯ
 • ಭಾರತದ 1983ರ ಚೊಚ್ಚಲ ವಿಶ್ವಕಪ್‌ಗೆ 36ರ ವರ್ಷಗಳ ಸಂಭ್ರಮ
Special Share

ಉತ್ತರ ಪ್ರದೇಶ ಮುಖ್ಯಮಂತ್ರಿ ಮೂರ್ಖತನದಿಂದ ವರ್ತಿಸುತ್ತಿದ್ದಾರೆ; ರಾಹುಲ್

ಉತ್ತರ ಪ್ರದೇಶ ಮುಖ್ಯಮಂತ್ರಿ ಮೂರ್ಖತನದಿಂದ ವರ್ತಿಸುತ್ತಿದ್ದಾರೆ; ರಾಹುಲ್
ಉತ್ತರ ಪ್ರದೇಶ ಮುಖ್ಯಮಂತ್ರಿ ಮೂರ್ಖತನದಿಂದ ವರ್ತಿಸುತ್ತಿದ್ದಾರೆ; ರಾಹುಲ್

ನವದೆಹಲಿ, ಜೂನ್ 11(ಯುಎನ್ಐ)- ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಪೋಸ್ಟ್ ಹಂಚಿಕೊಂಡಿದ್ದ ದೆಹಲಿ ಪತ್ರಕರ್ತ ಪ್ರಶಾಂತ್ ಕನೊಜಿಯಾ ಎಂಬುವರನ್ನು ಬಂಧನ ಕ್ರಮವನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ ಖಂಡಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರದು ಮೂರ್ಖತನದ ವರ್ತನೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಯೋಗಿ ಅವರ ವಿರುದ್ದ ಬರೆಯುವ, ಮಾತನಾಡುವ ಪತ್ರಕರ್ತರನ್ನು ಬಂಧಿಸಿದರೆ ಪತ್ರಿಕೆಯೊಂದಕ್ಕೆ ಸಿಬ್ಬಂದಿಯ ಕೊರತೆಯಾಗ ಬಹುದು ಎಂದು ವ್ಯಂಗ್ಯವಾಡಿದ್ದಾರೆ.

ಆರ್ ಎಸ್ ಎಸ್ / ಬಿಜೆಪಿ ಪ್ರಾಯೋಜಿತ ಸುಳ್ಳು ಸುದ್ದಿ ಪ್ರಕಟಿಸುವ ಅಥವಾ ನಕಲಿ, ದುರುದ್ದೇಶಪೂರಿತ ಪ್ರಚಾರ ನಡೆಸುವ ಪ್ರತಿಯೊಬ್ಬ ಪತ್ರಕರ್ತರನ್ನು ಜೈಲಿನಲ್ಲಿರಿಸಿದರೆ, ಹೆಚ್ಚಿನ ಪತ್ರಿಕೆಗಳು / ಸುದ್ದಿ ವಾಹಿನಿಗಳು ತೀವ್ರ ಸಿಬ್ಬಂದಿ ಕೊರತೆ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಬಂಧಿತ ಪತ್ರಕರ್ತರನ್ನು ಬಿಡುಗಡೆ ಮಾಡುವ ಅಗತ್ಯವಿದೆ, ಎಂದು ರಾಹುಲ್ ಗಾಂಧಿ ಟ್ವೀಟ್ ಒತ್ತಾಯಿಸಿದ್ದಾರೆ.

ಯುಎನ್ಐ ಕೆವಿಆರ್ ಎಎಚ್ 13