Friday, Jan 22 2021 | Time 10:56 Hrs(IST)
  • ಶಿವಮೊಗ್ಗ ದುರಂತ: ತಾವು ಹಿಂದೆಂದೂ ಕಂಡುಕೇಳರಿಯದ ಘಟನೆ- ಈಶ್ವರಪ್ಪ
  • ಇಬ್ಬರು ಅಂತಾರಾಜ್ಯ ಕನ್ನಕಳವು ಆರೋಪಿಗಳ ಬಂಧನ; 75 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ
  • ಲಸಿಕೆ ಪಡೆದ ಫಲಾನುಭವಿಗಳ ಜೊತೆ ಪ್ರಧಾನಿ ಸಂವಾದ
  • ಸರ್ಕಾರದ ಪ್ರಸ್ತಾಪ ತಿರಸ್ಕರಿದ ರೈತರು, ಇಂದು 11 ನೇ ಸುತ್ತಿನ ಸಂಧಾನ ಸಭೆ
  • ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ; ಮುಖ್ಯಮಂತ್ರಿ
  • ಶಿವಮೊಗ್ಗ ದುರಂತ; ಪ್ರಧಾನಿ ಮೋದಿ ಸಂತಾಪ
  • ಶಿವಮೊಗ್ಗ ದುರಂತ; ಉನ್ನತ ಮಟ್ಟದ ತನಿಖೆಗೆ ಮುಖ್ಯಮಂತ್ರಿ ಆದೇಶ
  • ಕಲ್ಲು ಗಣಿಗಾರಿಕೆಗೆ ಸಾಗಿಸುತ್ತಿದ್ದ ಡೈನಮೈಟ್, ಜಿಲೆಟಿನ್ ಸ್ಫೋಟ; 8ಕ್ಕೂ ಅಧಿಕ ಮಂದಿ ಸಾವು
Special Share

ಬೋರ್ಡ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕ್ವಶ್ಚನ್ ಬ್ಯಾಂಕ್ ರೂಪಿಸಿ; ಸಂಸದೀಯ ಸಮಿತಿ ಸೂಚನೆ

ಬೋರ್ಡ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕ್ವಶ್ಚನ್ ಬ್ಯಾಂಕ್ ರೂಪಿಸಿ; ಸಂಸದೀಯ ಸಮಿತಿ ಸೂಚನೆ
ಬೋರ್ಡ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕ್ವಶ್ಚನ್ ಬ್ಯಾಂಕ್ ರೂಪಿಸಿ; ಸಂಸದೀಯ ಸಮಿತಿ ಸೂಚನೆ

ನವದೆಹಲಿ, ಜ 13(ಯುಎನ್ಐ) ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೋವಿಡ್ -19 ಸಾಂಕ್ರಾಮಿಕ ಕಾರಣದಿಂದ ವಿದ್ಯಾರ್ಥಿಗಳ ವ್ಯಾಸಂಗ ಪ್ರಕ್ರಿಯೆ ಸೂಕ್ತವಾಗಿ ನಡೆದಿಲ್ಲ, ಇಂಟರ್ ನೆಟ್ ಸಂಪರ್ಕ ಸಮಸ್ಯೆ ಇರುವ ಪ್ರದೇಶಗಳಲ್ಲಿ ಆನ್‌ಲೈನ್ ತರಗತಿಗಳನ್ನು ಆಲಿಸಲು ಸಾಧ್ಯವಾಗಿಲ್ಲ ಎಂದು ಶಾಲಾ ಶಿಕ್ಷಣ ಕುರಿತ ಸಂಸದೀಯ ಸ್ಥಾಯಿ ಸಮಿತಿ ಅಭಿಪ್ರಾಯಪಟ್ಟಿದೆ.

ಈ ಹಿನ್ನೆಲೆಯಲ್ಲಿ, ಮಂಡಳಿ ಪರೀಕ್ಷೆಗಳಿಗೆ ಹಾಜರಾಗುವ 10 ಹಾಗೂ 12 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವಂತೆ ಪಠ್ಯಕ್ರಮ ರೀತ್ಯ ಮುಂಚಿತವಾಗಿ ಪ್ರಮುಖ ಪ್ರಶ್ನೆಗಳೊಂದಿಗೆ ಪ್ರಶ್ನೆಗಳ ನಿಧಿ( ಕ್ವಶ್ಚನ್ ಬ್ಯಾಂಕ್ )ಸ್ಥಾಪಿಸುವಂತೆ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.

ಪರೀಕ್ಷೆಗಳಿಗೆ ಇದರಿಂದಲೇ ಪ್ರಶ್ನೆಗಳನ್ನು ಆಯ್ಕೆ ಮಾಡಬೇಕು ಎಂದು ಸೂಚಿಸಿದೆ. ದೂರದರ್ಶನ ಹಾಗೂ ಆಲ್ ಇಂಡಿಯಾ ರೇಡಿಯೊದಲ್ಲಿ ವಿವಿಧ ತರಗತಿಗಳ ವಿದ್ಯಾರ್ಥಿಗಳಿಗಾಗಿ ಪ್ರಸಾರವಾಗುವ ಪಾಠಗಳ ಬೋಧನ ಕಾರ್ಯಕ್ರಮಗಳ ಬಗ್ಗೆ ವ್ಯಾಪಕ ಜಾಹೀರಾತು ನೀಡುವಂತೆ ಸಂಸದೀಯ ಸಮಿತಿ ಅಧ್ಯಕ್ಷ ಎಂ.ಪಿ. ವಿನಯ್ ಸಹಸ್ರ ಬುದ್ದೆ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ.

ಯುಎನ್ಐ ಕೆವಿಆರ್ 19.08

More News
ಶ್ರೀಲಂಕಾ ನೌಕಾಪಡೆಯಿಂದ 4 ತಮಿಳು ಮೀನುಗಾರರ ಹತ್ಯೆ, ತನಿಖೆ ನಡೆಸುವಂತೆ ಪ್ರಧಾನಿಗೆ ಪಳನಿಸ್ವಾಮಿ ಪತ್ರ

ಶ್ರೀಲಂಕಾ ನೌಕಾಪಡೆಯಿಂದ 4 ತಮಿಳು ಮೀನುಗಾರರ ಹತ್ಯೆ, ತನಿಖೆ ನಡೆಸುವಂತೆ ಪ್ರಧಾನಿಗೆ ಪಳನಿಸ್ವಾಮಿ ಪತ್ರ

21 Jan 2021 | 6:42 PM

ಚೆನ್ನೈ, ಜ 21 (ಯುಎನ್ಐ) ತಮಿಳುನಾಡು ಮೀನುಗಾರರ ಮೇಲೆ ಶ್ರೀಲಂಕಾ ನೌಕಾ ಸಿಬ್ಬಂದಿ ಹಲ್ಲೆ ನಡೆಸಿ, ಹತ್ಯೆ ಮಾಡಿರುವುದನ್ನು ಖಂಡಿಸಿರುವ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ, ಮೃತರ ಕುಟುಂಬ ಸದಸ್ಯರಿಗೆ 10 ಲಕ್ಷ ರೂ.ಪರಿಹಾರ ಘೋಷಿಸಿದೆ.

 Sharesee more..
ರಾಮ ಮಂದಿರ ನಿರ್ಮಾಣಕ್ಕೆ ಕೋಟಿ ರೂಪಾಯಿ ದೇಣಿಗೆ ನೀಡಿದ ಸಂಸದ ಗೌತಮ್ ಗಂಭೀರ್

ರಾಮ ಮಂದಿರ ನಿರ್ಮಾಣಕ್ಕೆ ಕೋಟಿ ರೂಪಾಯಿ ದೇಣಿಗೆ ನೀಡಿದ ಸಂಸದ ಗೌತಮ್ ಗಂಭೀರ್

21 Jan 2021 | 6:11 PM

ನವದೆಹಲಿ, ಜ 21(ಯುಎನ್ಐ) - ಬಿಜೆಪಿ ಸಂಸದ ಗೌತಮ್ ಗಂಭೀರ್ ಆಯೋಧ್ಯೆಯಲ್ಲಿ ಭವ್ಯ ಶ್ರೀ ರಾಮಮಂದಿರ ನಿರ್ಇಸಲು ಗುರುವಾರ ವ್ಯಕ್ತಿಗತವಾಗಿ ದೇಣಿಗೆ ಪ್ರಕಟಿಸಿದ್ದಾರೆ.

 Sharesee more..
ಇಸ್ಲಾಮಿಕ್‌ ಸಂಘಟನೆ ಪಿಎಫ್‌ಐ ಅನ್ನು ತಕ್ಷಣ ರದ್ದುಗೊಳಿಸಿ- ಕೇಂದ್ರಕ್ಕೆ ಸೂಫಿ ಮಂಡಳಿ ಮನವಿ

ಇಸ್ಲಾಮಿಕ್‌ ಸಂಘಟನೆ ಪಿಎಫ್‌ಐ ಅನ್ನು ತಕ್ಷಣ ರದ್ದುಗೊಳಿಸಿ- ಕೇಂದ್ರಕ್ಕೆ ಸೂಫಿ ಮಂಡಳಿ ಮನವಿ

20 Jan 2021 | 8:16 PM

ಅಹಮದಾಬಾದ್‌, ಜ 20 (ಯುಎನ್ಐ) ವಿವಾದಾತ್ಮಕ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಅನ್ನು ರಾಷ್ಟ್ರವ್ಯಾಪಿ ನಿಷೇಧಿಸುವ ಬೇಡಿಕೆಯನ್ನು ಪುನರುಚ್ಚರಿಸಿರುವ ಸೂಫಿ ಇಸ್ಲಾಮಿಕ್ ಮಂಡಳಿ ಬುಧವಾರ, ಭಯೋತ್ಪಾದಕ ಮತ್ತು ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಮತ್ತು ಮುಸ್ಲಿಂ ಯುವಕರನ್ನು ತೀವ್ರಗಾಮಿಗೊಳಿಸುವ ಸಂಘಟನೆಯನ್ನು ಕೇಂದ್ರ ನಿಷೇಧಿಸದಿದ್ದರೆ, ಅದಕ್ಕಾಗಿ ಆನ್-ರೋಡ್ ಅಭಿಯಾನವನ್ನು ಪ್ರಾರಂಭಿಸಲು ಮಂಡಳಿ ಎಚ್ಚರಿಕೆ ನೀಡಿದೆ.

 Sharesee more..