Saturday, Jul 11 2020 | Time 10:48 Hrs(IST)
  • ಪುಲ್ವಾಮದಲ್ಲಿ ಭದ್ರತಾ ಪಡೆಯಿಂದ ಶೋಧ ಕಾರ್ಯಾಚರಣೆ
  • ಬಾರಮುಲ್ಲಾ ಗಡಿಯಲ್ಲಿ ಒಳನುಸುಳಲು ಯತ್ನಿಸಿದ ಇಬ್ಬರು ಉಗ್ರರ ಹತ್ಯೆ
Entertainment Share

ಆಸ್ಟ್ರೇಲಿಯಾ ಹಾಗೂ ಫೀಜಿಯಲ್ಲಿ “ಸಿಂಬಾ” ಚಿತ್ರ ಮತ್ತೆ ತೆರೆಗೆ

ಮುಂಬೈ, ಜೂನ್ 29 (ಯುಎನ್ಐ)- ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ ಅಭಿನಯದ “ಸಿಂಬಾ” ಚಿತ್ರವನ್ನು ಆಸ್ಟ್ರೇಲಿಯಾ ಹಾಗೂ ಫೀಜಿಯಲ್ಲಿ ಮರು ಬಿಡುಗಡೆ ಮಾಡಲಿದೆ.

ಕೊರೊನಾ ವೈರಸ್ ಮಹಾಮಾರಿಯಿಂದ ಹಲವು ದೇಶಗಳಲ್ಲಿ ಲಾಕ್ ಡೌನ್ ಘೋಷಿಸಲಾಗಿತ್ತು. ಇದರ ಮಧ್ಯೆ ಕೆಲವು ದೇಶಗಳಲ್ಲಿ ಈಗ ಚಿತ್ರ ಮಂದಿರಗಳನ್ನು ಪುನಃ ತೆರೆಯಲು ಸಿದ್ಧತೆ ನಡೆದಿದೆ. ಇದೇ ವೇಳೆ ಹಳೆಯ ಚಿತ್ರಗಳು ತೆರೆಯ ಮೇಲೆ ಬರಲು ಸಜ್ಜಾಗಿವೆ. ಈ ಸಾಲಿನಲ್ಲಿ ರಣವೀರ್ ಅವರ ಸಿಂಬಾ ಸಹ ಒಂದಾಗಿದೆ.

ರಣವೀರ್ ಸಿಂಗ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. “ಆಸ್ಟ್ರೇಲಿಯಾ ಹಾಗೂ ಫೀಜಿಯಲ್ಲಿ ಸಿಂಬಾ ಮರು ಬಿಡುಗಡೆ ಆಗಲಿದೆ” ಎಂದು ಬರೆದು ಕೊಂಡಿದ್ದಾರೆ. ಇದೇ ವೇಳೆ ಚಿತ್ರದ ಪೋಸ್ಟರ್ ಹಾಕಿದ್ದಾರೆ.

2018ರಲ್ಲಿ ರೋಹಿತ್ ಶೆಟ್ಟಿ ನಿರ್ದೇಶನದ ಸಿಂಬಾ ಚಿತ್ರದಲ್ಲಿ ರಣವೀರ್ ಸಿಂಗ್ ಹಾಗೂ ಸಾರಾ ಅಲಿ ಖಾನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಯುಎನ್ಐ ವಿಎನ್ಎಲ್ 1735
More News

ಬಾಲಿವುಡ್ ಹಾಸ್ಯ ನಟ ಜಗದೀಪ್ ಜಾಫ್ರಿ ನಿಧನ

08 Jul 2020 | 11:30 PM

 Sharesee more..
ಕೊರೋನಾ ಸೋಂಕು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಸ್ಪತ್ರೆಗೆ ದಾಖಲು

ಕೊರೋನಾ ಸೋಂಕು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಸ್ಪತ್ರೆಗೆ ದಾಖಲು

08 Jul 2020 | 6:18 PM

ಬೆಂಗಳೂರು, ಜುಲೈ 08 (ಯುಎನ್‍ಐ) ಕನ್ನಡದ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೊರೋನಾ ಸೋಂಕಿಗೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

 Sharesee more..
‘ದಾರಿ ಯಾವುದಯ್ಯಾ ವೈಕುಂಠಕೆ' ಚಿತ್ರೀಕರಣ ‌ಪೂರ್ಣ

‘ದಾರಿ ಯಾವುದಯ್ಯಾ ವೈಕುಂಠಕೆ' ಚಿತ್ರೀಕರಣ ‌ಪೂರ್ಣ

06 Jul 2020 | 9:42 PM

ಬೆಂಗಳೂರು, ಜುಲೈ 06 (ಯುಎನ್‍ಐ) ಶ್ರೀ ಬಸವೇಶ್ವರ ಕ್ರಿಯೇಷನ್ಸ್ ಲಾಂಛನದಲ್ಲಿ ಶರಣಪ್ಪ ಎಂ ಕೊಟಗಿ ಅವರು ನಿರ್ಮಿಸಿರುವ 'ದಾರಿ ಯಾವುದಯ್ಯಾ ವೈಕುಂಠಕ್ಕೆ' ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ.

 Sharesee more..