Thursday, Aug 22 2019 | Time 14:21 Hrs(IST)
 • ಇಂದು ಸಂಜೆ ದೆಹಲಿಗೆ, ಖಾತೆ ಹಂಚಿಕೆ ಬಗ್ಗೆ ಅಮಿತ್‍ ಷಾರೊಂದಿಗೆ ಚರ್ಚೆ-ಬಿ ಎಸ್ ಯಡಿಯೂರಪ್ಪ
 • ರಾಜೀವ್ ಗಾಂಧಿ ಹತ್ಯೆ ಪ್ರಕರಣ; ತಪ್ಪಿತಸ್ಥೆ ನಳಿನಿ ಪೆರೋಲ್ ಅವಧಿ ಮೂರು ವಾರ ವಿಸ್ತರಣೆ
 • ಅಕ್ರಮ ಹಣ ವರ್ಗಾವಣೆ ಆರೋಪ : ಇಡಿ ಅಧಿಕಾರಿಗಳ ಮುಂದೆ ರಾಜ್ ಠಾಕ್ರೆ
 • ಮಗಳ ಕೊಲೆ ಆರೋಪಿ ಮಹಿಳೆಯ ಸಾಕ್ಷ್ಯಆಧರಿಸಿ ಚಿದಂಬರಂ ಬಂಧನ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‍ ಟೀಕೆ
 • ಗೋವಾಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ
 • ದರೋಡೆಗೆ ಯತ್ನಿಸಿದ ದುಷ್ಕರ್ಮಿಗಳ ಹೆದರಿಸಿ ಓಡಿಸಿದ ದಂಪತಿಗೆ ಪೊಲೀಸ್ ಕಮೀಷನರ್ ಶ್ಲಾಘನೆ
 • ಯುಎಸ್‌ ಓಪನ್‌: ಅಗ್ರ ಸ್ಥಾನ ಅಲಂಕರಿಸಿದ ಜೊಕೊವಿಚ್‌, ಒಸಾಕ
 • ನೇಪಾಳ ಅಧ್ಯಕ್ಷರೊಂದಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಜೈಶಂಕರ್ ಸೌಜನ್ಯದ ಭೇಟಿ
 • ಐಎನ್ಎಕ್ಸ್ ಮಾಧ್ಯಮ ಪ್ರಕರಣ: ಪಿ ಚಿದಂಬರಂ ವಿಚಾರಣೆ, ಇಂದು ಸಿಬಿಐ ನ್ಯಾಯಾಲಯ ಮುಂದೆ ಹಾಜರು
 • ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ: ಕಾಂಗ್ರೆಸ್ ಆರೋಪ
 • ಬಾರ್ಸಿಲೋನಾದಿಂದ ನೇಯ್ಮಾರ್‌ಗೆ ಎರೆಡನೇ ಬಾರಿ ಅವಕಾಶ ಬಂದಿರಲಿಲ್ಲ: ವರದಿಗಳು
 • ಚೆಕ್ ಬೌನ್ಸ್ ಪ್ರಕರಣ : ಯುಎಇ ನಲ್ಲಿ ತುಷಾರ್ ವೆಲ್ಲಪ್ಪಲ್ಲಿ ಸೆರೆ
 • ಹಾಕಿ ದಂತೆಕೆತೆಗೆ 'ಭಾರತ ರತ್ನ' ನೀಡುವಂತೆ ಪ್ರಧಾನಿಗೆ ಪತ್ರ
 • ನ್ಯಾಯಾಲಯಗಳ ಆವರಣಗಳನ್ನೂ ಕಾಡುತ್ತಿರುವ ಸ್ವಚ್ಚಭಾರತ ಯೋಜನೆ !!
 • ಚಿದು ಬಂಧನಕ್ಕೆ ಇಂದ್ರಾಣಿ ಹೇಳಿಕೆಯೇ ಪ್ರಮುಖ ಸಾಕ್ಷಿ, ಆಧಾರ !!
business economy Share

ಇಂಡಿಗೋ ದಿಂದ ಕೋಲ್ಕತ್ತ ಗೆ ವಿಮಾನ ಸೇವೆ

ನವದೆಹಲಿ, ಮೇ 15 (ಯುಎನ್‌ಐ) ಜುಲೈ 20 ರಿಂದ ಕೋಲ್ಕತ್ತ ಗೆ ಆರು ವಿಮಾನಗಳ ಸೇವೆ ಆರಂಭಿಸುವುದಾಗಿ ಖಾಸಗಿ ವಿಮಾನಯಾನ ಸಂಸ್ಥೆ ಇಂಡಿಗೋ ಬುಧವಾರ ಘೋಷಿಸಿದೆ.
ಜೊತೆಗೆ ದೆಹಲಿ ಮತ್ತು ಕಠ್ಮಂಡು ನಡುವೆ ಜುಲೈ 4 ರಿಂದ ನೇರ ವಿಮಾನ ಸೇವೆ ಒದಗಿಸುವುದಾಗಿಯೂ ಇಂಡಿಗೋ ಹೇಳಿದೆ. ವಿಮಾನ ಪ್ರಯಾಣ ದರ 5,500 ರೂ ನಿಂದ ಆರಂಭವಾಗಲಿದೆ.
ಕೋಲ್ಕತಾ - ಶಿಲ್ಲಾಂಗ್ ಮತ್ತು ಕೋಲ್ಕತ್ತ - ರಾಯ್‌ಪುರ ನಡುವೆ ಆರು ವಿಮಾನಗಳು ಕಾರ್ಯಾಚರಣೆ ನಡೆಸಲಿವೆ.
ಕೋಲ್ಕತ್ತಗೆ ಪ್ರಾದೇಶಿಕ ಸಂಪರ್ಕ ಯೋಜನೆಯಡಿ ಕೋಲ್ಕತ್ತ - ಶಿಲ್ಲಾಂಗ್ ನಡುವಣ ಸೇರಿದಂತೆ ಆರು ವಿಮಾನಗಳ ಸೇವೆ ನೀಡುವ ಮೂಲಕ ಕೋಲ್ಕತ್ತದಲ್ಲಿ ತಮ್ಮ ಜಾಲ ಬಲಗೊಂಡಿದೆ ಎಂದು ಇಂಡಿಗೋ ಮುಖ್ಯ ವಾಣಿಜ್ಯ ಅಧಿಕಾರಿ ವಿಲಿಯಂ ಬೌಲ್ಟರ್ ಹೇಳಿದ್ದಾರೆ.
ಈ ಮಾರ್ಗದ ಸಂಪರ್ಕದಿಂದಾಗಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.
ಯುಎನ್ಐ ಜಿಎಸ್‌ಆರ್ ಎಸ್ಎಲ್‌ಎಸ್ 1919