Friday, Feb 28 2020 | Time 10:46 Hrs(IST)
 • ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ಸುಧಾರಣೆಯಾಗಬೇಕು: ರವಿಶಾಸ್ತ್ರಿ
 • ಪ್ರಕಾಶ್ ರಾಜ್ ಗೆ ಮದ್ರಾಸ್ ಹೈಕೋರ್ಟ್ ನಿಂದ ನೋಟೀಸ್ ಜಾರಿ
 • ಜಪಾನ್, ದಕ್ಷಿಣ ಕೋರಿಯಾ ಆಗಮನ ವೀಸಾ ಸೌಲಭ್ಯ ತಾತ್ಕಾಲಿಕ ರದ್ದು; ಭಾರತ ನಿರ್ಧಾರ
 • ಕೇರಳದ ಇಡುಕ್ಕಿಯಲ್ಲಿ ಲಘು ಭೂಕಂಪ
 • ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕ ಪೊಲೀಸರ ವಶಕ್ಕೆ
 • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
 • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
 • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
 • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
 • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
 • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
 • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
Sports Share

ಒಲಿಂಪಿಕ್ಸ್ ಅರ್ಹತೆ ಪಡೆದ ಚಿಂಕು ಯಾದವ್

ಧೋಹಾ, ನ.8 (ಯುಎನ್ಐ)- ಶುಕ್ರವಾರ ನಡೆದ ಏಷ್ಯಾ ಚಾಂಪಿಯನ್‌ಶಿಪ್‌ನ ಮಹಿಳೆಯರ 25 ಮೀಟರ್ ಪಿಸ್ತೂಲ್ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ಭಾರತದ ಯುವ ಶೂಟರ್ ಚಿಂಕಿ ಯಾದವ್ ಬೆಳ್ಳಿ ಗೆದ್ದು, ಒಲಿಂಪಿಕ್ಸ್ ಗೆ ಅರ್ಹತೆ ಪಡೆದಿದ್ದಾರೆ. ಈ ಮೂಲಕ ಒಲಿಂಪಿಕ್ಸ್ ನಲ್ಲಿ ಭಾರತ ಪಡೆದ 11ನೇ ಸ್ಥಾನವಾಗಿದೆ.

ಚಿಂಕಿ ಅರ್ಹತೆಯಲ್ಲಿ 100 ರನ್ ಗಳಿಸಿ ಒಟ್ಟು 588 ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದರು. ಅವರ ನಂತರ ಥೈಲ್ಯಾಂಡ್‌ನ ನಫ್ಸ್ವಾನ್ ಯಾಂಗ್‌ಪೆನ್‌ಬೂನ್ 590 ಅಂಕಗಳೊಂದಿಗೆ ಟೋಕಿಯೊಗೆ ಅರ್ಹತೆ ಪಡೆದಿದ್ದಾರೆ.

21 ವರ್ಷದ ಚಿಂಕಿ ಅವರು ಎಂಟು ಜನರ ಶೂಟರ್ ಗಳ ಫೈನಲ್ ನಲ್ಲಿ ಸ್ಥಾನ ಪಡೆದಿದ್ಧಾರೆ. ಈ ವರ್ಷ ಮ್ಯೂನಿಚ್‌ನಲ್ಲಿ ನಡೆದ ಐಎಸ್‌ಎಸ್‌ಎಫ್ ವಿಶ್ವಕಪ್‌ನಲ್ಲಿ ರಾಹಿ ಸರ್ನೋಬತ್ ದೇಶಕ್ಕಾಗಿ ಅರ್ಹತೆ ಗೆದ್ದಿದ್ದರು. 25 ಮೀ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತ ಗಳಿಸಿದ ಎರಡನೇ ಒಲಿಂಪಿಕ್ಸ್ ಕೋಟಾ ಆಗಿದೆ.

ಇತರ ಮಹಿಳೆಯರಲ್ಲಿ ಅನು ರಾಜ್ ಸಿಂಗ್ ಒಟ್ಟು 575 ಅಂಕಗಳೊಂದಿಗೆ ಕ್ರಮವಾಗಿ 21 ಮತ್ತು 27 ನೇ ಸ್ಥಾನದಲ್ಲಿದ್ದರೆ ಮತ್ತು ನೀರಜ್ ಕೌರ್ 572 ಅಂಕ ಕಲೆ ಹಾಕಿದರು.

ಯುಎನ್ಐ ವಿಎನ್ಎಲ್ 1745
More News
ಮತ್ತೊಂದು ದಾಖಲೆಯ ಸನಿಹದಲ್ಲಿ ಇಶಾಂತ್ ಶರ್ಮಾ

ಮತ್ತೊಂದು ದಾಖಲೆಯ ಸನಿಹದಲ್ಲಿ ಇಶಾಂತ್ ಶರ್ಮಾ

27 Feb 2020 | 8:25 PM

ನವದೆಹಲಿ, ಫೆ.27 (ಯುಎನ್ಐ)- ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡು ಮುಖಭಂಗ ಅನುಭವಿಸಿದೆ. ಈ ಪಂದ್ಯದಲ್ಲಿ ಸ್ಟಾರ್ ಬೌಲರ್ ಇಶಾಂತ್ ಶರ್ಮಾ ಬಿಗುವಿನ ದಾಳಿ ನಡೆಸಿ ಗಮನ ಸೆಳೆದಿದ್ದರು. ಶನಿವಾರದಿಂದ ಆರಂಭವಾಗುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಮತ್ತೊಂದು ಮೈಲುಗಲ್ಲು ತಲುಪುವ ಕನಸಿನಲ್ಲಿದ್ದಾರೆ.

 Sharesee more..

ತಂಡದ ಲಯ ಮುಂದುವರೆಸುವ ಅವಶ್ಯಕತೆ ಇದೆ: ತಾನಿಯಾ

27 Feb 2020 | 7:26 PM

 Sharesee more..