Saturday, Jan 18 2020 | Time 20:27 Hrs(IST)
 • ಪಣಂಬೂರ್‌ ಬೀಚ್‌ನಲ್ಲಿ ಗಮನ ಸೆಳೆಯುತ್ತಿರುವ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ
 • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ೧೨ ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆ
 • ನಾಳೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ: ರಾಜ್ಯದಲ್ಲಿ 64 65 ಲಕ್ಷ ಮಕ್ಕಳಿಗೆ ಲಸಿಕೆ ಗುರಿ
 • ನವೋದ್ಯಮಕ್ಕೆ ಬೆಂಗಳೂರು ರಾಜಧಾನಿ: ರವಿಶಂಕರ್ ಪ್ರಸಾದ್
 • ಪೌರತ್ವ ಕಾಯ್ದೆಯನ್ನು ಸಂಪೂರ್ಣ ಓದಿ ಚರ್ಚೆಗೆ ಬರಲಿ: ರಾಹುಲ್ ಗೆ ಅಮಿತ್ ಶಾ ಸವಾಲು
 • ಭಾರತ ಟೆಸ್ಟ್‌ ತಂಡಕ್ಕೂ ಕಮ್‌ಬ್ಯಾಕ್ ಮಾಡಲಿರುವ ಕನ್ನಡಿಗ ರಾಹುಲ್ ?
 • ರಾಜ್ಯಕ್ಕೆ ಅಮಿತ್ ಶಾ ಭೇಟಿ ನೀಡಿದ್ದು ಸುಳ್ಳು ಹೇಳಲು: ಸಿದ್ದರಾಮಯ್ಯ
 • ಸೊಮಾಲಿಯಾ ದಕ್ಷಿಣ ಪ್ರಾಂತ್ಯದಲ್ಲಿ ಸೇನಾ ಪಡೆಗಳಿಂದ 16 ಅಲ್-ಷರಾಬ್ ಉಗ್ರರ ಹತ್ಯೆ
 • ಸೋಲಿನ ಹೊರತಾಗಿಯೂ ಆಸ್ಟ್ರೇಲಿಯಾ ಓಪನ್‌ಗೆ ಅರ್ಹತೆ ಪಡೆದ ಪ್ರಜ್ಞೇಶ್ ಗುಣೇಶ್ವರನ್
 • ಎನ್ ಟಿಆರ್ ಜನ್ಮ ವಾರ್ಷಿಕಾಚರಣೆ : ಚಂದ್ರಬಾಬು ನಾಯ್ಡು ಅವರಿಂದ ಗೌರವ ನಮನ
 • ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ದೊರೆತರೆ ಹಾದಿ ತಪ್ಪುವುದಿಲ್ಲ: ಅಮಿತ್ ಷಾ
 • ಶೀಘ್ರವೇ ಮೈಸೂರು ವಿಮಾನ ನಿಲ್ದಾಣದಿಂದ ಊಟಿ, ಮಡಿಕೇರಿಗೆ ಶೀಘ್ರವೇ ಫ್ಲೈ ಬಸ್ ಸೇವೆ
 • ‘ಕರಾವಳಿ ಗೌರವ’ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಆಯ್ಕೆ
 • ವಿಶ್ವ ಆರ್ಥಿಕ ಒಕ್ಕೂಟ ಸಮಾವೇಶ: ಭಾರತೀಯ ನಿಯೋಗಕ್ಕೆ ಪಿಯೂಷ್ ಗೋಯಲ್ ನೇತೃತ್ವ
 • ಬುರ್ಕಿನಾ ಫಾಸೊದಲ್ಲಿ ರಸ್ತೆ ಬದಿಯ ಬಾಂಬ್ ಸ್ಫೋಟಿಸಿ ಐವರು ಸೈನಿಕರು ಸಾವು
National Share

ಕದ್ರಿ ರಾಮಚಂದ್ರ ಭಟ್ ಅವರಿಗೆ ‘ಕುಂದೇಶ್ವರ ಸನ್ಮಾನ’ ಪ್ರಶಸ್ತಿ ಪ್ರಕಟ

ಮಂಗಳೂರು, ಜ14(ಯುಎನ್‍ಐ)- ಕಾರ್ಕಳ ತಾಲ್ಲೂಕಿನ ಹಿರಂಗದಲ್ಲಿನ ಶ್ರೀ ಕುಂದೇಶ್ವರ ಕ್ಷೇತ್ರದಿಂದ ಕೊಡಮಾಡುವ ‘ಕುಂದೇಶ್ವರ ಸನ್ಮಾನ’ ಪ್ರಶಸ್ತಿಗೆ ಖ್ಯಾತ ಯಕ್ಷಗಾನ ಕಲಾವಿದ ಕದ್ರಿ ರಾಮಚಂದ್ರ ಭಟ್ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭ ಜ 21ರಂದು ನಡೆಯಲಿದೆ.
ಪ್ರಶಸ್ತಿ ಪ್ರದಾನ ಸಮಾರಂಭದ ದಿನ ಯಕ್ಷಧ್ರುವ ಪಾಟ್ಲ ಸತೀಶ್ ಅವರೊಂದಿಗೆ ಯಕ್ಷಗಾನ, ಭಾರ್ಗವ ವಿಜಯ ನಡೆಯಲಿದೆ. ಸಿಂಧೂರ ತಂಡದಿಂದ ತುಳು ನಾಟಕ ‘ಪನೊದಿತುಂಡು’ ಪ್ರದರ್ಶನಗೊಳ್ಳಲಿದೆ. ದೇವಾಲಯದ ವಾರ್ಷಿಕ ಉತ್ಸವ ಜ 22ರಂದು ನಡೆಯಲಿದೆ ಎಂದು ದೇವಸ್ಥಾನದ ಸಾಂಸ್ಕøತಿಕ ಸಂಚಾಲಕ ಜಿತೇಂದ್ರ ಕುಂದೇಶ್ವರ ಮಂಗಳವಾರ ತಿಳಿಸಿದ್ದಾರೆ.
ಅನೇಕ ವರ್ಷಗಳಿಂದ ರಾಮಚಂದ್ರ ಭಟ್ ಅವರು ಯಕ್ಷಗಾನ ಕಲಾವಿದರಿಗೆ ತರಬೇತಿ ನೀಡುತ್ತಿದ್ದಾರೆ. ಅವರ ಬಾಲ ಮಹಿಳಾ ಯಕ್ಷಕೂಟ ರಾಷ್ಟ್ರಪತಿ ಭವನದಲ್ಲಿ ಯಕ್ಷಗಾನ ಪ್ರದರ್ಶಿಸಿತ್ತು. ರಾಮಚಂದ್ರ ಭಟ್ ಅವರ ಪತ್ನಿ ವನಿತಾ ಸಹ ಯಕ್ಷಗಾನ ಕಲಾವಿದರಾಗಿದ್ದಾರೆ.
ಯುಎನ್‍ಐ ಎಸ್‍ಎಲ್‍ಎಸ್ 1327
More News
ನಿರ್ಭಯಾ ಹಂತಕರಿಗೆ ಫೆಬ್ರವರಿ ಒಂದರಂದು ಗಲ್ಲು ಜಾರಿ

ನಿರ್ಭಯಾ ಹಂತಕರಿಗೆ ಫೆಬ್ರವರಿ ಒಂದರಂದು ಗಲ್ಲು ಜಾರಿ

17 Jan 2020 | 10:52 PM

ನವದೆಹಲಿ, ಜನವರಿ, 17(ಯುಎನ್ಐ ) ರಾಷ್ಟ್ರಪತಿಗೆ ರಾಂನಾಥ್ ಕೋವಿಂದ್ ಕ್ಷಮಾಧಾನ ಮನವಿ ತಿರಸ್ಕರಿಸಿದ ನಂತರ ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ಎಲ್ಲ ನಾಲ್ವರು ಅಪರಾಧಿಗಳನ್ನು ಫೆಬ್ರುವರಿ 1ರ ಬೆಳಗ್ಗೆ ಗಲ್ಲಿಗೇರಿಸುವಂತೆ ದೆಹಲಿ ಕೋರ್ಟ್ ಶುಕ್ರವಾರ ಹೊಸ ಡೆತ್ ವಾರಂಟ್ ಹೊರಡಿಸಿದೆ.

 Sharesee more..