Friday, Apr 10 2020 | Time 08:06 Hrs(IST)
  • ವಿಶ್ವಾದ್ಯಂತ ಕೊರೊನಾ ಸೋಂಕಿನಿಂದ 95 ಸಾವಿರಕ್ಕೂ ಹೆಚ್ಚು ಜನರ ಸಾವು
  • ತೈಲ ಬೆಲೆ ಸ್ಥಿರತೆಗೆ ಸಹಕಾರದ ನಡೆ ಅಗತ್ಯ – ನಾಯಕರ ಪ್ರತಿಪಾದನೆ
Health -Lifestyle Share

ಕೊರೋನಾ : ಉಡುಪಿಯ ನಿವಾಸಿಯೊಬ್ಬರಲ್ಲಿ ಸೋಂಕು ದೃಢ

ಉಡುಪಿ, ಮಾ 25 (ಯುಎನ್‍ಐ) ಜಿಲ್ಲೆಯಲ್ಲಿ ಕೊರೋನಾ ವೈರಾಣುವಿನ ಮೊದಲ ಪ್ರಕರಣ ದಾಖಲಾಗಿದೆ.
ಇಲ್ಲಿನ 34 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಬುಧವಾರ ಹೊರಡಿಸಿರುವ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸೋಂಕಿತ ವ್ಯಕ್ತಿಯು ಇದೇ 18ರಂದು ದುಬೈನಿಂದ ಉಡುಪಿಗೆ ಆಗಮಿಸಿದ್ದರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಸೋಂಕಿನ ಲಕ್ಷಣಗಳು ಕಂಡುಬಂದ ಕಾರಣ ಆತನನ್ನುಇದೇ 23 ರಂದು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಇದೀಗ ಸೋಂಕು ದೃಢಪಟ್ಟಿರುವುದಾಗಿ ಪ್ರಾಥಮಿಕ ವರದಿ ತಿಳಿಸಿದೆ.
ಯುಎನ್ಐ ಎಸ್‍ಎ ವಿಎನ್ 1740
More News
ಕದನವಿರಾಮಕ್ಕೆ ಸೌದಿ ಒಕ್ಕೂಟ ನಿರ್ಧಾರ: ವಿಶ್ವಸಂಸ್ಥೆ ಸ್ವಾಗತ

ಕದನವಿರಾಮಕ್ಕೆ ಸೌದಿ ಒಕ್ಕೂಟ ನಿರ್ಧಾರ: ವಿಶ್ವಸಂಸ್ಥೆ ಸ್ವಾಗತ

09 Apr 2020 | 3:57 PM

ಮಾಸ್ಕೋ, ಏ 09 (ಸ್ಪುಟ್ನಿಕ್) ಯೆಮನ್‌ನಲ್ಲಿ ಎರಡು ವಾರಗಳ ಕದನ ವಿರಾಮಕ್ಕಾಗಿ ಸೌದಿ ನೇತೃತ್ವದ ಒಕ್ಕೂಟ ಹೊರಡಿಸಿದ ಪ್ರಕಟಣೆಯನ್ನು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸ್ವಾಗತಿಸಿದ್ದು, ಇದು ಯುದ್ಧ ಪೀಡಿತ ದೇಶದಲ್ಲಿ ಶಾಂತಿ ತಲುಪಲು ಸಹಾಯ ಮಾಡುತ್ತದೆ ಮತ್ತು ಕೋವಿಡ್-19 ವಿರುದ್ಧ ಹೋರಾಡುವ ಪ್ರಯತ್ನಗಳಿಗೆ ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

 Sharesee more..

ಬಾರಾಮುಲ್ಲಾ: ಜೈಷೆ ಮೊಹಮ್ಮದ್ ಉಗ್ರನ ಸೆರೆ

09 Apr 2020 | 1:56 PM

 Sharesee more..