Sunday, Apr 5 2020 | Time 14:59 Hrs(IST)
  • ಪಿಎಂ ಕೇರ್ಸ್ ನಿಧಿಗೆ ೧೦೦ ಕೋಟಿ, ಕರ್ನಾಟಕಕ್ಕೆ ೫ ಕೋಟಿ ನೆರವು ಪ್ರಕಟಿಸಿದ ಡಿಮಾರ್ಟ್
  • ಜಮ್ಮು-ಕಾಶ್ಮೀರದ ಕೆರನ್ ಸೆಕ್ಟರ್‍ ನಲ್ಲಿ ಒಳನುಸುಳುವಿಕೆ ಯತ್ನ ವಿಫಲ: 5 ಉಗ್ರರು ಹತ, ಮೂವರು ಯೋಧರು ಹುತಾತ್ಮ
  • ಸೆಲ್ಫ್ ಕ್ವಾರೆಂಟೈನ್‌ಗೆ ಒಳಗಾಗಿರುವ ಸಿ ಆರ್ ಪಿ ಎಫ್ ಮುಖ್ಯಸ್ಥ ಎ ಪಿ ಮಹೇಶ್ವರಿ
  • ರೈತರ ಸ್ಥಿತಿಗತಿ ಅವಲೋಕನ: ಏ 6 ರಿಂದ ಸಚಿವ ಬಿ ಸಿ ಪಾಟೀಲ್ ಜಿಲ್ಲಾ ಪ್ರವಾಸ
  • ಕೋವಿಡ್ ಪ್ರಕರಣ ಹೆಚ್ಚಳ: ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯಮಂತ್ರಿ ಮನವಿ
  • ಆಸ್ಪತ್ರೆಗೆ ಹೋಗುತ್ತಿದ್ದೆ, ಪಾರ್ಟಿಗಲ್ಲ: ನಟಿ ಶರ್ಮಿಳಾ ಮಾಂಡ್ರೆ ಸ್ಪಷ್ಟನೆ
  • ಪಾಕಿಸ್ತಾನದಲ್ಲಿ ಏಪ್ರಿಲ್ ಅಂತ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 50 ಸಾವಿರಕ್ಕೆ ಏರಿಕೆ
  • ಲಾಕ್‌ಡೌನ್ ಉಲ್ಲಂಘಿಸಿ ಕಾರಿನಲ್ಲಿ ಆಗಮಿಸಿ, ಪೊಲೀಸರಿಗೆ ಬೆದರಿಕೆ ಹಾಕಿದ ಇಬ್ಬರ ಬಂಧನ
  • ರಕ್ಕಸ ಕೊರೊನಾ; ಅಮೆರಿಕಾ, ಸೌದಿಯಲ್ಲಿ ಇಬ್ಬರು ಭಾರತೀಯರ ಸಾವು
  • ರಾಜ್ಯದ ಜನಹಿತವೇ ಪರಮೋಚ್ಚ: ಕರ್ನಾಟಕ-ಕೇರಳ ಗಡಿ ಮುಚ್ಚಿರುವ ಹಿಂದೆ ಪೂರ್ವಗ್ರಹಗಳಿಲ್ಲ: ಎಚ್‌ಡಿಡಿಗೆ ಪತ್ರ ಬರೆದ ಮುಖ್ಯಮಂತ್ರಿ
  • ರೋಗ ಪತ್ತೆ ಕಿಟ್‌ಗಳ ರಫ್ತಿನ ಮೇಲೆ ಸಂಪೂರ್ಣ ನಿಷೇಧ
  • ಕೊರೊನಾ - ಸಾವಿನ ಸಂಖ್ಯೆ ಹೆಚ್ಚಳ : ಟ್ರಂಪ್
  • ತಮಿಳುನಾಡಿನಲ್ಲಿ ಕರೋನವೈರಸ್‍ಗೆ ಇನ್ನೂ ಇಬ್ಬರು ಬಲಿ: ಸಾವಿನ ಸಂಖ್ಯೆ 5ಕ್ಕೆ ಏರಿಕೆ
  • ಕೊರೊನಾ ಅಲರ್ಟ್; ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ ೨೬ ಹೊಸ ಪ್ರಕರಣ
  • ಬಾಬು ಜಗಜೀವನ್‌ ರಾಮ್‌ ಜಯಂತಿ: ಪ್ರಧಾನಿ ಗೌರವ ಸಲ್ಲಿಕೆ
Sports Share

ಕೊರೊನಾ ಪೀಡಿತರ ನೆರವಿಗೆ ಬಂದ ಬಿಸಿಸಿಐ ಅಧ್ಯಕ್ಷ ಗಂಗೂಲಿ, ಸಿಎಬಿ

ಕೋಲ್ಕತ್ತಾ, ಮಾ.25 (ಯುಎನ್ಐ)- ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಲಾಲ್ ಬಾಬಾ ರೈಸ್ ಸಹಯೋಗದೊಂದಿಗೆ, ಸುರಕ್ಷತೆಗಾಗಿ ಸರ್ಕಾರಿ ಶಾಲೆಗಳಲ್ಲಿ ಇರಿಸಲಾಗಿರುವ ನಿರ್ಗತಿಕರಿಗೆ 25 ಲಕ್ಷ ರೂಪಾಯಿ ಅಕ್ಕಿ ದಾನ ಮಾಡಲು ಮುಂದಾಗಿದ್ದಾರೆ. ಕೊರೊನಾ ವೈರಸ್ ಭೀತಿ ಹಿನ್ನೆಲೆ ದೇಶದಲ್ಲಿ 21 ದಿನ ಲಾಕ್ ಡೌನ್ ಮಾಡಲಾಗಿದೆ.

"ಗಂಗೂಲಿ ಅವರ ಈ ದಾನ ಮಾಡಿದ್ದು, ನಮ್ಮ ನಾಗರಿಕರಿಗೆ ನಮ್ಮ ರಾಜ್ಯದ ಜನರಿಗೆ ಸೇವೆ ಸಲ್ಲಿಸಲು ಇದೇ ರೀತಿಯ ಸಹಾಯವನ್ನು ಮಾಡಲು ಉತ್ತೇಜನ ನೀಡುತ್ತದೆ" ಎಂದು ಸಿಎಬಿಯ ಹೇಳಿಕೆ ಬುಧವಾರ ತಿಳಿಸಿದೆ.

ಇದಲ್ಲದೆ ಅಗತ್ಯವಿದಲ್ಲಿ ಕೊರೊನಾ ಪೀಡಿತರನ್ನು ಗೃಹ ಬಂಧನದಲ್ಲಿ ಇರಿಸಲು ಅವಕಾಶ ನೀಡುವುದಾಗಿ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹೇಳಿದೆ.

"ನಾವು ಬಹುಶಃ ಮಾನವ ನಾಗರಿಕತೆಯ ಕರಾಳ ಹಂತದ ಮೂಲಕ ಸಾಗುತ್ತಿದ್ದೇವೆ, ಕೊರೊನಾ ವೈರಸ್‌ಗೆ ವಿಶ್ವಾದ್ಯಂತ ಸಾವಿರಾರು ಜೀವನವನ್ನು ಕಳೆದು ಕೊಂಡಿದ್ದಾರೆ. ಕ್ರಿಕೆಟ್ ಏಕತೆಗಾಗಿ ನಿಂತಿದೆ. ಇದು ಮಾನವೀಯತೆಯನ್ನೂ ಸಹ ಸೂಚಿಸುತ್ತದೆ. ಆದ್ದರಿಂದ, ಸಿಎಬಿ 25 ಲಕ್ಷ ರೂ.ಗಳನ್ನು ತುರ್ತು ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದ್ದೇವೆ. ಈ ರೋಗವನ್ನು ನಿರ್ಮೂಲನೆ ಮಾಡಲು ಅವರಿಗೆ ಸಹಾಯ ಮಾಡುವುದು ನಮ್ಮ ಕರ್ತವ್ಯ" ಎಂದು ಸಿಎಬಿ ಅಧ್ಯಕ್ಷ ಅವಿಶೇಕ್ ದಾಲ್ಮಿಯಾ ಹೇಳಿದ್ದಾರೆ.

ಯುಎನ್ಐ ವಿಎನ್ಎಲ್ 2147