Sunday, Apr 5 2020 | Time 14:45 Hrs(IST)
 • ಸೆಲ್ಫ್ ಕ್ವಾರೆಂಟೈನ್‌ಗೆ ಒಳಗಾಗಿರುವ ಸಿ ಆರ್ ಪಿ ಎಫ್ ಮುಖ್ಯಸ್ಥ ಎ ಪಿ ಮಹೇಶ್ವರಿ
 • ರೈತರ ಸ್ಥಿತಿಗತಿ ಅವಲೋಕನ: ಏ 6 ರಿಂದ ಸಚಿವ ಬಿ ಸಿ ಪಾಟೀಲ್ ಜಿಲ್ಲಾ ಪ್ರವಾಸ
 • ಕೋವಿಡ್ ಪ್ರಕರಣ ಹೆಚ್ಚಳ: ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯಮಂತ್ರಿ ಮನವಿ
 • ಆಸ್ಪತ್ರೆಗೆ ಹೋಗುತ್ತಿದ್ದೆ, ಪಾರ್ಟಿಗಲ್ಲ: ನಟಿ ಶರ್ಮಿಳಾ ಮಾಂಡ್ರೆ ಸ್ಪಷ್ಟನೆ
 • ಪಾಕಿಸ್ತಾನದಲ್ಲಿ ಏಪ್ರಿಲ್ ಅಂತ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 50 ಸಾವಿರಕ್ಕೆ ಏರಿಕೆ
 • ಲಾಕ್‌ಡೌನ್ ಉಲ್ಲಂಘಿಸಿ ಕಾರಿನಲ್ಲಿ ಆಗಮಿಸಿ, ಪೊಲೀಸರಿಗೆ ಬೆದರಿಕೆ ಹಾಕಿದ ಇಬ್ಬರ ಬಂಧನ
 • ರಕ್ಕಸ ಕೊರೊನಾ; ಅಮೆರಿಕಾ, ಸೌದಿಯಲ್ಲಿ ಇಬ್ಬರು ಭಾರತೀಯರ ಸಾವು
 • ರಾಜ್ಯದ ಜನಹಿತವೇ ಪರಮೋಚ್ಚ: ಕರ್ನಾಟಕ-ಕೇರಳ ಗಡಿ ಮುಚ್ಚಿರುವ ಹಿಂದೆ ಪೂರ್ವಗ್ರಹಗಳಿಲ್ಲ: ಎಚ್‌ಡಿಡಿಗೆ ಪತ್ರ ಬರೆದ ಮುಖ್ಯಮಂತ್ರಿ
 • ರೋಗ ಪತ್ತೆ ಕಿಟ್‌ಗಳ ರಫ್ತಿನ ಮೇಲೆ ಸಂಪೂರ್ಣ ನಿಷೇಧ
 • ಕೊರೊನಾ - ಸಾವಿನ ಸಂಖ್ಯೆ ಹೆಚ್ಚಳ : ಟ್ರಂಪ್
 • ತಮಿಳುನಾಡಿನಲ್ಲಿ ಕರೋನವೈರಸ್‍ಗೆ ಇನ್ನೂ ಇಬ್ಬರು ಬಲಿ: ಸಾವಿನ ಸಂಖ್ಯೆ 5ಕ್ಕೆ ಏರಿಕೆ
 • ಕೊರೊನಾ ಅಲರ್ಟ್; ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ ೨೬ ಹೊಸ ಪ್ರಕರಣ
 • ಬಾಬು ಜಗಜೀವನ್‌ ರಾಮ್‌ ಜಯಂತಿ: ಪ್ರಧಾನಿ ಗೌರವ ಸಲ್ಲಿಕೆ
 • ಕೋವಿಡ್‌-19: ಸೋಂಕು ಪ್ರಕರಣಗಳ ಸಂಖ್ಯೆ 3374ಕ್ಕೇರಿಕೆ: 77 ಸಾವು, 266 ಮಂದಿ ಗುಣಮುಖ
 • ಬಾಬು ಜಗಜೀವನ್‌ ರಾಮ್‌ ಜಯಂತಿ: ಗಣ್ಯರಿಂದ ಗೌರವ ಸಲ್ಲಿಕೆ
Health -Lifestyle Share

ಕೊರೋನಾ : ಮಧ್ಯಪ್ರದೇಶದಲ್ಲಿ ಮೊದಲ ಸಾವು ದಾಖಲು

ಇಂದೋರ್, ಮಾ 25 (ಯುಎನ್‍ಐ) ಇಡೀ ಜಗತ್ತು ಕೊರೋನಾ ಸೋಂಕಿನ ವಿರುದ್ಧ ಹೋರಾಡುತ್ತಿದ್ದು, ಮಧ್ಯಪ್ರದೇಶದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಸೋಂಕಿಗಾಗಿ ಭಾನುವಾರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಉಜ್ಜೈನ್ ನ 65 ವರ್ಷ ವಯಸ್ಸಿನ ಮಹಿಳೆ ಬುಧವಾರ ಕೊನೆಯುಸಿರೆಳೆದಿದ್ದಾರೆ.
ಯುಎನ್‍ಐ ಎಸ್‍ಎ ವಿಎನ್ 1940
More News
ನಿಮ್ಹಾನ್ಸ್ ನಲ್ಲಿ ಕೊರೋನಾ ವೈರಾಣು ಮಾದರಿ ಪರೀಕ್ಷಾ ಪ್ರಯೋಗಾಲಯ ಕಾರ್ಯಾರಂಭ

ನಿಮ್ಹಾನ್ಸ್ ನಲ್ಲಿ ಕೊರೋನಾ ವೈರಾಣು ಮಾದರಿ ಪರೀಕ್ಷಾ ಪ್ರಯೋಗಾಲಯ ಕಾರ್ಯಾರಂಭ

04 Apr 2020 | 5:00 PM

ಬೆಂಗಳೂರು, ಏ 04 (ಯುಎನ್‍ಐ) ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಅನುಮೋದನೆಯ ನಂತರ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ಬಿಎಸ್ಎಲ್ -3 ಪ್ರಯೋಗಾಲಯವು ಕೋವಿಡ್-19 ಮಾದರಿಗಳ ಪರೀಕ್ಷೆ ಪ್ರಾರಂಭಿಸಿದೆ.

 Sharesee more..

ಬ್ರೆಜಿಲ್ : ಸೋಂಕಿತರ ಸಂಖ್ಯೆ 9,056, 359 ಸಾವು

04 Apr 2020 | 12:43 PM

 Sharesee more..

ಜಪಾನ್‍ : ಕೊರೋನಾ ಸೋಂಕಿತರ ಸಂಖ್ಯೆ 3,142

04 Apr 2020 | 12:22 PM

 Sharesee more..