Saturday, Feb 29 2020 | Time 15:11 Hrs(IST)
 • ಭಾರತದ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಟೆನಿಸ್ ಸ್ಟಾರ್ ನೊವಾಕ್ ಜೊಕೊವಿಚ್
 • ದೇಶದ ಜನರಿಗಾಗಿ ನಮ್ಮ ಸರ್ಕಾರ ಶ್ರಮಿಸುತ್ತಿದೆ; ಪ್ರಧಾನಿ ಮೋದಿ
 • ಕಾಂಗ್ರೆಸ್ ಜತೆ ಜೆಡಿಎಸ್ ವಿಲೀನಗೊಳ್ಳಲು ಸಲಹೆ ನೀಡಿದ್ರಾ ಪ್ರಶಾಂತ್ ಕಿಶೋರ್ ?
 • ಅಕಾಲಿಕವಾಗಿ ಸಾವನ್ನಪ್ಪಿದ ನಾಲ್ವರು ಪತ್ರಕರ್ತರಿಗೆ ಮುಖ್ಯಮಂತ್ರಿಗಳಿಂದ ತಲಾ ೫ ಲಕ್ಷ ಪರಿಹಾರ ಘೋಷಣೆ
 • ದುಬೈ ಟೆನಿಸ್‌ ಚಾಂಪಿಯನ್‌ಶಿಪ್ : ಪ್ರಶಸ್ತಿಗಾಗಿ ಜೊಕೊವಿಚ್, ಸಿಟ್ಸಿಪಸ್ ಕಾದಾಟ
 • ಅಪಾರ್ಟ್‌ಮೆಂಟ್ ಗಳಲ್ಲಿ ಶೌರಶಕ್ತಿ‌ ಫಲಕ ಅಳವಡಿಕೆ ಉತ್ತಮ ಪ್ರಯತ್ನ; ಡಾ ಅಶ್ವತ್ಥನಾರಾಯಣ
 • 10ನೇ ಬಾರಿ ವಿರಾಟ್ ಕೊಹ್ಲಿಯನ್ನು ಕೆಡವಿದ ಟಿಮ್ ಸೌಥಿ
 • ಕೊರೊನಾವೈರಸ್ ಆತಂಕ: ಅಮೆರಿಕದಿಂದ ಆಸಿಯಾನ್ ಶೃಂಗಸಭೆ ಮುಂದೂಡಿಕೆ
 • ಕಾಶ್ಮೀರ ಕಣಿವೆಯಲ್ಲಿ ಕರ್ತವ್ಯಕ್ಕೆ ಗೈರುಹಾಜರಾದ 40 ಜನರ ಅಮಾನತ್ತು
 • ರಜನೀಕಾಂತ್ ಜೊತೆ ಭಾರತೀಯ ಹಜ್ ಅಸೋಸಿಯೇಷನ್ ಅಧ್ಯಕ್ಷ ಮಾತುಕತೆ
 • ಪುಲ್ವಾಮಾ ಪ್ರಕರಣ: ಕಾಶ್ಮೀರದಲ್ಲಿ ಎನ್‌ಐಎ ದಾಳಿ ಮುಂದುವರಿಕೆ
 • ಮಹಿಳಾ ಟಿ20 ವಿಶ್ವಕಪ್: ಕೊನೆಯ ಪಂದ್ಯದಲ್ಲೂ ಭಾರತ ವನಿತೆಯರಿಗೆ ಭರ್ಜರಿ ಜಯ
 • ಮೈಸೂರಿನಲ್ಲಿ ಇಬ್ಬರು ಬಾಂಗ್ಲಾ ದೇಶ ಅಕ್ರಮ ವಲಸಿಗರ ಬಂಧನ
 • ಎರಡನೇ ಟೆಸ್ಟ್: ಭಾರತ 242ಕ್ಕೆ ಆಲೌಟ್ ; ನ್ಯೂಜಿಲೆಂಡ್‌ಗೆ ಮೊದಲ ದಿನದ ಗೌರವ
 • ಪ್ರಧಾನಿ ಆಗಮನಕ್ಕೂ ಮುನ್ನ ಪ್ರಯಾಗ್ ರಾಜ್ ನಲ್ಲಿ ಮೂರು ಗಿನ್ನೆಸ್ ವಿಶ್ವ ದಾಖಲೆ ನಿರ್ಮಾಣ
Health -Lifestyle Share

ಕೊರೋನಾವೈರಸ್ ಭೀತಿ: ಬೇಟೆ ನಿಷೇಧಿಸಿದ ನಾಗಾಲ್ಯಾಂಡ್ ಸರ್ಕಾರ

ಕೊಹಿಮಾ, ಫೆ 12 (ಯುಎನ್‌ಐ) ಚೀನಾ ಹಾಗೂ ಇನ್ನಿತರ ದೇಶಗಳಲ್ಲಿ ತೀವ್ರ ಆತಂಕ ಸೃಷ್ಟಿಸಿರುವ ಕೊರೋನಾವೈರಸ್ ನಂತಹ ಸಾಂಕ್ರಾಮಿಕ ರೋಗಗಳನ್ನು ತಡೆಯುವ ನಿಟ್ಟಿನಲ್ಲಿ ನಾಗಾಲ್ಯಾಂಡ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯ ಬೇಟೆಯಂತಹ ಚಟುವಟಿಕೆಗಳಿಂದ ದೂರವಿರುವಂತೆ ನಾಗರಿಕರಿಗೆ ಸೂಚನೆ ಹೊರಡಿಸಿದೆ

ಬೇಟೆಯಿಂದಾಗಿ ಮಾನವರೊಂದಿಗೆ ಕಾಡು ಪ್ರಾಣಿಗಳು ಮತ್ತು ಕಾಡು ಪ್ರಾಣಿ ಉತ್ಪನ್ನಗಳ ಸಂಪರ್ಕದ ಸಾಧ್ಯತೆ ಹೆಚ್ಚು ಕಾರಣ ಬೇಟೆಯಾಡದಂತೆ ಎಲ್ಲಾ ಜಿಲ್ಲಾಧಿಕಾರಿಗಳು, ಗ್ರಾಮಗಳಿಗೆ ಆದೇಶ ಹೊರಡಿಸುವಂತೆ ನಾಗಾಲ್ಯಾಂಡ್ ಗಹ ಇಲಾಖೆ ಪ್ರಧಾನ ಆಯುಕ್ತ ಮತ್ತು ಕಾರ್ಯದರ್ಶಿಯವರಿಗೆ ತಿಳಿಸಿದೆ

ಅಧಿಕೃತ ಮೂಲಗಳ ಪ್ರಕಾರ, ತಮ್ಮ ಪ್ರದೇಶಗಳಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡುವುದನ್ನು ನಿಷೇಧಿಸುವಂತೆ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಕಾಡುಪ್ರಾಣಿಗಳ ಮೂಲಕ ಕರೋನಾವೈರಸ್ ನಂತಹ ವೈರಾಣುಗಳು ಹರಡಿರುವ ಪುರಾವೆಗಳ ಆಧಾರದಲ್ಲಿ ಬೇಟೆ ನಿಷೇಧಿಸುವಂತೆ ಎಲ್ಲ ದೇಶಗಳಿಗೂ ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿದೆ ಎನ್ನಲಾಗಿದೆ.

ಯುಎನ್‍ಐ ಎಸ್‍ಎ ವಿಎನ್ 1145