Saturday, Feb 29 2020 | Time 14:55 Hrs(IST)
  • ಕಾಂಗ್ರೆಸ್ ಜತೆ ಜೆಡಿಎಸ್ ವಿಲೀನಗೊಳ್ಳಲು ಸಲಹೆ ನೀಡಿದ್ರಾ ಪ್ರಶಾಂತ್ ಕಿಶೋರ್ ?
  • ಅಕಾಲಿಕವಾಗಿ ಸಾವನ್ನಪ್ಪಿದ ನಾಲ್ವರು ಪತ್ರಕರ್ತರಿಗೆ ಮುಖ್ಯಮಂತ್ರಿಗಳಿಂದ ತಲಾ ೫ ಲಕ್ಷ ಪರಿಹಾರ ಘೋಷಣೆ
  • ದುಬೈ ಟೆನಿಸ್‌ ಚಾಂಪಿಯನ್‌ಶಿಪ್ : ಪ್ರಶಸ್ತಿಗಾಗಿ ಜೊಕೊವಿಚ್, ಸಿಟ್ಸಿಪಸ್ ಕಾದಾಟ
  • ಅಪಾರ್ಟ್‌ಮೆಂಟ್ ಗಳಲ್ಲಿ ಶೌರಶಕ್ತಿ‌ ಫಲಕ ಅಳವಡಿಕೆ ಉತ್ತಮ ಪ್ರಯತ್ನ; ಡಾ ಅಶ್ವತ್ಥನಾರಾಯಣ
  • 10ನೇ ಬಾರಿ ವಿರಾಟ್ ಕೊಹ್ಲಿಯನ್ನು ಕೆಡವಿದ ಟಿಮ್ ಸೌಥಿ
  • ಕೊರೊನಾವೈರಸ್ ಆತಂಕ: ಅಮೆರಿಕದಿಂದ ಆಸಿಯಾನ್ ಶೃಂಗಸಭೆ ಮುಂದೂಡಿಕೆ
  • ಕಾಶ್ಮೀರ ಕಣಿವೆಯಲ್ಲಿ ಕರ್ತವ್ಯಕ್ಕೆ ಗೈರುಹಾಜರಾದ 40 ಜನರ ಅಮಾನತ್ತು
  • ರಜನೀಕಾಂತ್ ಜೊತೆ ಭಾರತೀಯ ಹಜ್ ಅಸೋಸಿಯೇಷನ್ ಅಧ್ಯಕ್ಷ ಮಾತುಕತೆ
  • ಪುಲ್ವಾಮಾ ಪ್ರಕರಣ: ಕಾಶ್ಮೀರದಲ್ಲಿ ಎನ್‌ಐಎ ದಾಳಿ ಮುಂದುವರಿಕೆ
  • ಮಹಿಳಾ ಟಿ20 ವಿಶ್ವಕಪ್: ಕೊನೆಯ ಪಂದ್ಯದಲ್ಲೂ ಭಾರತ ವನಿತೆಯರಿಗೆ ಭರ್ಜರಿ ಜಯ
  • ಮೈಸೂರಿನಲ್ಲಿ ಇಬ್ಬರು ಬಾಂಗ್ಲಾ ದೇಶ ಅಕ್ರಮ ವಲಸಿಗರ ಬಂಧನ
  • ಎರಡನೇ ಟೆಸ್ಟ್: ಭಾರತ 242ಕ್ಕೆ ಆಲೌಟ್ ; ನ್ಯೂಜಿಲೆಂಡ್‌ಗೆ ಮೊದಲ ದಿನದ ಗೌರವ
  • ಪ್ರಧಾನಿ ಆಗಮನಕ್ಕೂ ಮುನ್ನ ಪ್ರಯಾಗ್ ರಾಜ್ ನಲ್ಲಿ ಮೂರು ಗಿನ್ನೆಸ್ ವಿಶ್ವ ದಾಖಲೆ ನಿರ್ಮಾಣ
  • ಉತ್ತರ ಕಾಶ್ಮೀರದಲ್ಲಿ ಭಾರೀ ಹಿಮಪಾತ: ಹಲವು ಪ್ರದೇಶಗಳಿಗೆ ಸಂಪರ್ಕ ಕಡಿತ
  • ಮಾಜಿ ಸಚಿವರ ಸಹೋದರನ ಕೊಚ್ಚಿ ಕೊಲೆ
Health -Lifestyle Share

ಕೊರೋನಾವೈರಸ್‍ : ಮನೆಗಳನ್ನು ತೊರೆದ ಜನ

ಹಾಂಗ್‍ಕಾಂಗ್, ಫೆ 112 (ಯುಎನ್‍ಐ) ಇಲ್ಲಿನ ತ್ಸಿಂಗ್ ಯಿ ವಲಯದಲ್ಲಿ ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗುತ್ತಿದ್ದಂತೆ 12ಕ್ಕೂ ಹೆಚ್ಚು ಕಟ್ಟಡಗಳಲ್ಲಿನ ನಿವಾಸಿಗಳು ಮನೆಗಳನ್ನು ತೊರೆದಿದ್ದಾರೆ.
ಹಾಂಗ್ ಕಾಂಗ್‌ನ 42 ನೇ ಪ್ರಕರಣದಲ್ಲಿ 62 ವರ್ಷದ ಮಹಿಳಾ ರೋಗಿಯಲ್ಲಿ ಸೋಂಕು ದೃಢಪಟ್ಟಿದೆ ಮತ್ತು 12 ನೇ ಪ್ರಕರಣದ 75 ವರ್ಷದ ಪುರುಷ ರೋಗಿಯಲ್ಲಿಯೂ ಸೋಂಕು ದೃಢಪಟ್ಟಿರುವುದಾಗಿ ಘೋಷಿಸಿದ ಬಳಿಕ ನೂರಾರು ಜನರು ಸೋಂಕು ತಗುಲುವ ಭೀತಿಯಿಂದ ಮನೆಗಳನ್ನು ತೊರೆದಿದ್ದಾರೆ.
ರೋಗಲಕ್ಷಣ ಹೊಂದಿರುವ ವ್ಯಕ್ತಿಗಳಿಂದ ಸೋಂಕು ಹರಡದಂತೆ ತಡೆಯಲು ಆಸ್ಪತ್ರೆಗೆ ಕಳುಹಿಸಲಾಗುವುದು ಮತ್ತು ಲಕ್ಷಣರಹಿತ ನಿವಾಸಿಗಳಿಗೆ ಸಂಪರ್ಕತಡೆಯನ್ನು ನೀಡಲಾಗುವುದು ಎಂದು ಸಿಎಚ್‌ಪಿ ತಿಳಿಸಿದೆ.

ಇಂದು ಬೆಳಿಗ್ಗೆ ವೇಳೆಗೆ ಹಾಂಗ್ ಕಾಂಗ್‌ನಲ್ಲಿ ಕೊರೊನಾವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ 42 ಕ್ಕೆ ಏರಿದೆ. ಸೋಮವಾರದ ಆರು ಪ್ರಕರಣಗಳು ದೃಢಪಟ್ಟಿವೆ.
ಯುಎನ್‍ಐ ಎಸ್‍ಎ ವಿಎನ್ 0810