Sunday, Apr 5 2020 | Time 16:02 Hrs(IST)
 • ಟೋಕಿಯೊ ಒಲಿಂಪಿಕ್ಸ್ ವೇಟ್ ಲಿಫ್ಟಿಂಗ್ ನಿಂದ ಥಾಯ್ಲೆಂಡ್, ಮಲೇಷ್ಯಾಅಮಾನತು
 • ಮಾಜಿ ರಾಷ್ಟ್ರಪತಿಗಳು, ಮಾಜಿ ಪ್ರಧಾನಿಗಳ ಜತೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ
 • ಪಿಎಂ ಕೇರ್ಸ್ ನಿಧಿಗೆ ೧೦೦ ಕೋಟಿ, ಕರ್ನಾಟಕಕ್ಕೆ ೫ ಕೋಟಿ ನೆರವು ಪ್ರಕಟಿಸಿದ ಡಿಮಾರ್ಟ್
 • ಜಮ್ಮು-ಕಾಶ್ಮೀರದ ಕೆರನ್ ಸೆಕ್ಟರ್‍ ನಲ್ಲಿ ಒಳನುಸುಳುವಿಕೆ ಯತ್ನ ವಿಫಲ: 5 ಉಗ್ರರು ಹತ, ಮೂವರು ಯೋಧರು ಹುತಾತ್ಮ
 • ಸೆಲ್ಫ್ ಕ್ವಾರೆಂಟೈನ್‌ಗೆ ಒಳಗಾಗಿರುವ ಸಿ ಆರ್ ಪಿ ಎಫ್ ಮುಖ್ಯಸ್ಥ ಎ ಪಿ ಮಹೇಶ್ವರಿ
 • ರೈತರ ಸ್ಥಿತಿಗತಿ ಅವಲೋಕನ: ಏ 6 ರಿಂದ ಸಚಿವ ಬಿ ಸಿ ಪಾಟೀಲ್ ಜಿಲ್ಲಾ ಪ್ರವಾಸ
 • ಕೋವಿಡ್ ಪ್ರಕರಣ ಹೆಚ್ಚಳ: ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯಮಂತ್ರಿ ಮನವಿ
 • ಆಸ್ಪತ್ರೆಗೆ ಹೋಗುತ್ತಿದ್ದೆ, ಪಾರ್ಟಿಗಲ್ಲ: ನಟಿ ಶರ್ಮಿಳಾ ಮಾಂಡ್ರೆ ಸ್ಪಷ್ಟನೆ
 • ಪಾಕಿಸ್ತಾನದಲ್ಲಿ ಏಪ್ರಿಲ್ ಅಂತ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 50 ಸಾವಿರಕ್ಕೆ ಏರಿಕೆ
 • ಲಾಕ್‌ಡೌನ್ ಉಲ್ಲಂಘಿಸಿ ಕಾರಿನಲ್ಲಿ ಆಗಮಿಸಿ, ಪೊಲೀಸರಿಗೆ ಬೆದರಿಕೆ ಹಾಕಿದ ಇಬ್ಬರ ಬಂಧನ
 • ರಕ್ಕಸ ಕೊರೊನಾ; ಅಮೆರಿಕಾ, ಸೌದಿಯಲ್ಲಿ ಇಬ್ಬರು ಭಾರತೀಯರ ಸಾವು
 • ರಾಜ್ಯದ ಜನಹಿತವೇ ಪರಮೋಚ್ಚ: ಕರ್ನಾಟಕ-ಕೇರಳ ಗಡಿ ಮುಚ್ಚಿರುವ ಹಿಂದೆ ಪೂರ್ವಗ್ರಹಗಳಿಲ್ಲ: ಎಚ್‌ಡಿಡಿಗೆ ಪತ್ರ ಬರೆದ ಮುಖ್ಯಮಂತ್ರಿ
 • ರೋಗ ಪತ್ತೆ ಕಿಟ್‌ಗಳ ರಫ್ತಿನ ಮೇಲೆ ಸಂಪೂರ್ಣ ನಿಷೇಧ
 • ಕೊರೊನಾ - ಸಾವಿನ ಸಂಖ್ಯೆ ಹೆಚ್ಚಳ : ಟ್ರಂಪ್
 • ತಮಿಳುನಾಡಿನಲ್ಲಿ ಕರೋನವೈರಸ್‍ಗೆ ಇನ್ನೂ ಇಬ್ಬರು ಬಲಿ: ಸಾವಿನ ಸಂಖ್ಯೆ 5ಕ್ಕೆ ಏರಿಕೆ
Health -Lifestyle Share

ಕೊರೋನಾ : 10 ದಿನಗಳ ಶಬರಿಮಲೆ ಉತ್ಸವ ಮುಂದೂಡಿಕೆ

ಪಟ್ಟಣಂತಿಟ್ಟ, ಮಾ 25 (ಯುಎನ್‍ಐ) ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ ಈ ವರ್ಷದ ಹತ್ತು ದಿನಗಳ ಉತ್ಸವವನ್ನು ಮುಂದೂಡಲಾಗಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ತಿಳಿಸಿದೆ.
ಉತ್ಸವಕ್ಕೆ ವಿವಿಧೆಡೆಯಿಂದ ಹೆಚ್ಚಿನ ಜನರು ಆಗಮಿಸುವುದರಿಂದ ಕೊರೋನಾ ವೈರಾಣು ಹರಡುವ ಆತಂಕವಿದೆ. ಆದ್ದರಿಂದ ಕ್ಷೇತ್ರವನ್ನು ತೆರೆಯದಿರಲು ನಿರ್ಧರಿಸಲಾಗಿದೆ ಎಂದು ಟಿಡಿಬಿ ಅಧ್ಯಕ್ಷ ಎನ್ ವಾಸು ಬುಧವಾರ ಹೇಳಿದ್ದಾರೆ.
ಹತ್ತು ದಿನಗಳ ಉತ್ಸವವನ್ನು ಇದೇ 29 ರಿಂದ ಏಪ್ರಿಲ್ 7 ರವರೆಗೆ ಆಚರಿಸಲು ಈ ಹಿಂದೆ ದಿನಾಂಕ ಗೊತ್ತುಪಡಿಸಲಾಗಿತ್ತು. ಆದರೆ ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಸದ್ಯಕ್ಕೆ ಯಾವುದೇ ಉತ್ಸವಾದಿಗಳನ್ನು ನಡೆಸದಿರುಲು ದೇವಸ್ವಂ ಮಂಡಳಿ ತೀರ್ಮಾನಿಸಿದೆ.
ಯುಎನ್‍ಐ ಎಸ್‍ಎ ವಿಎನ್ 1718
More News
ನಿಮ್ಹಾನ್ಸ್ ನಲ್ಲಿ ಕೊರೋನಾ ವೈರಾಣು ಮಾದರಿ ಪರೀಕ್ಷಾ ಪ್ರಯೋಗಾಲಯ ಕಾರ್ಯಾರಂಭ

ನಿಮ್ಹಾನ್ಸ್ ನಲ್ಲಿ ಕೊರೋನಾ ವೈರಾಣು ಮಾದರಿ ಪರೀಕ್ಷಾ ಪ್ರಯೋಗಾಲಯ ಕಾರ್ಯಾರಂಭ

04 Apr 2020 | 5:00 PM

ಬೆಂಗಳೂರು, ಏ 04 (ಯುಎನ್‍ಐ) ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಅನುಮೋದನೆಯ ನಂತರ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ಬಿಎಸ್ಎಲ್ -3 ಪ್ರಯೋಗಾಲಯವು ಕೋವಿಡ್-19 ಮಾದರಿಗಳ ಪರೀಕ್ಷೆ ಪ್ರಾರಂಭಿಸಿದೆ.

 Sharesee more..

ಬ್ರೆಜಿಲ್ : ಸೋಂಕಿತರ ಸಂಖ್ಯೆ 9,056, 359 ಸಾವು

04 Apr 2020 | 12:43 PM

 Sharesee more..

ಜಪಾನ್‍ : ಕೊರೋನಾ ಸೋಂಕಿತರ ಸಂಖ್ಯೆ 3,142

04 Apr 2020 | 12:22 PM

 Sharesee more..