Tuesday, Sep 29 2020 | Time 13:19 Hrs(IST)
  • ಬಾಬ್ರಿ ಮಸೀದಿ ದ್ವಂಸ ಪ್ರಕರಣ: ನಾಳೆ ಅಂತಿಮ ತೀರ್ಪು, ಭದ್ರತೆ ಬಿಗಿ ಗೊಳಿಸಲು ರಾಜ್ಯಗಳಿಗೆ ಕೇಂದ್ರ ಆದೇಶ
  • ಮೂವರು ದರೋಡೆಕೋರರು ಬಂಧನ
  • ದೇಶದಲ್ಲಿ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸಿದ ಅಮ್ನೆಸ್ಟಿ ಇಂಟರ್ ನ್ಯಾಷನಲ್
  • ಸೂಪರ್‌ ಓವರ್‌ನಲ್ಲಿ ಯಾರ್ಕರ್‌, ನಿಧಾನಗತಿಯ ಎಸೆತಗಳು ನನ್ನ ತಂತ್ರವಾಗಿತ್ತು: ನವದೀಪ್‌ ಸೈನಿ
  • ಪೂಂಚ್‌ನಲ್ಲಿ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ
  • ಇಶಾನ್‌ ಕಿಶಾನ್‌ ಸೂಪರ್‌ ಓವರ್‌ನಲ್ಲಿ ಫ್ರೆಶ್‌ ಆಗಿ ಕಾಣಿಸಲಿಲ್ಲ: ರೋಹಿತ್‌ ಶರ್ಮಾ
  • ಸುಶಾಂತ್ ಸಾವಿನ ಕುರಿತು ಏಮ್ಸ್ ಮಹತ್ವದ ವರದಿ
  • ಮಿತ್ರಪಕ್ಷಗಳ ಬಗ್ಗೆ ಬಿಜೆಪಿ ಮಲತಾಯಿ ಧೋರಣೆ: ಸುಖಬೀರ್
  • ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ದಲಿತ ಯುವತಿ ಸಾವು
  • ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ; ಸುರೇಶ್ ಕುಮಾರ್
  • ಬೆಂಗಳೂರು ಉಗ್ರರ ಕೇಂದ್ರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ- ಕುಮಾರಸ್ವಾಮಿ
  • ವಿಶ್ವ ಹೃದಯ ದಿನ: ಹೃದಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದ ಸಲಹೆ
  • ಜಾಗತಿಕ ಕೋವಿಡ್ ಸಾವಿನ ಸಂಖ್ಯೆ 10 ಲಕ್ಷ ತಲುಪಿರುವುದು 'ಸಂಕಟ ಮೈಲಿಗಲ್ಲು'- ವಿಶ್ವಸಂಸ್ಥೆ ಮುಖ್ಯಸ್ಥ ಗುಟೇರಸ್
  • ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಉಮಾ ಭಾರತಿ
  • ನಮಾಮಿ ಗಂಗೆ : 6 ಬೃಹತ್ ಯೋಜನೆಗಳಿಗೆ ಮೋದಿ ಚಾಲನೆ
Parliament Share

ಕೋವಿಡ್‌ ರೋಗಿಗಳ ಶೀಘ್ರ ಚೇತರಿಕೆಗೆ ಯೋಗ ಬಳಕೆ ಕುರಿತು ಅಧ್ಯಯನ; ಹರ್ಷವರ್ಧನ್‌

ನವದೆಹಲಿ, ಸೆ 16 (ಯುಎನ್ಐ) ಕೋವಿಡ್‌ -19 ರೋಗಿಗಳ ಶೀಘ್ರ ಚೇತರಿಕೆಗೆ ಯೋಗದ ಲಾಭಗಳ ಕುರಿತು ಕೇಂದ್ರ ಯೋಗ ಮತ್ತು ನ್ಯಾಚುರೋಪತಿ ಸಂಶೋಧನಾ ಪರಿಷತ್ತು (ಸಿಸಿಆರ್‌ವೈಎನ್‌) ಸಂಶೋಧನೆ ನಡೆಸುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷವರ್ಧನ್‌ ರಾಜ್ಯಸಭೆಗೆ ಶುಕ್ರವಾರ ಲಿಖಿತ ಮಾಹಿತಿ ನೀಡಿದ್ದಾರೆ.
ದೆಹಲಿಯ ಏಮ್ಸ್‌ , ರಾಜೀವ್‌ ಗಾಂಧಿ ಆಸ್ಪತ್ರೆ, ಆರ್‌ಎಂಎಲ್‌ ಆಸ್ಪತ್ರೆ ಮತ್ತು ರಿಷಿಕೇಷದ ಏಮ್ಸ್‌ ಆಸ್ಪತ್ರೆಗಳ ಸಹಯೋಗದೊಂದಿಗೆ ಈ ಸಂಶೋಧನೆ ನಡೆಸಲಾಗುತ್ತಿದ್ದು, ಇದರಲ್ಲಿ ಕೋವಿಡ್‌ ರೋಗಿಗಳ ಸಮೀಕ್ಷೆ ಮಾಡಲಾಗುತ್ತಿದೆ ಎಂದಿದ್ದಾರೆ.
ಯೋಗವನ್ನು ಪ್ರಸಿದ್ಧಿಗೊಳಿಸಲು, ಆಯುಷ್‌ ಸಚಿವಾಲಯ ಯೋಗ ಪೋರ್ಟಲ್‌ ಸೇರಿದಂತೆ ಯೂಟ್ಯೂಬ್‌, ಫೇಸ್‌ಬುಕ್‌, ಟ್ವಿಟರ್‌ ಮತ್ತು ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಯೋಗಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಬಿಡುಗಡೆಗೊಳಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಯುಎನ್ಐ ಎಸ್ಎಚ್
More News

ಲೋಕಸಭೆಯಲ್ಲಿ ಶೇ 167 ಉತ್ಪಾದಕತೆ: ಓಂ ಬಿರ್ಲಾ

23 Sep 2020 | 10:20 PM

 Sharesee more..
ರಾಜ್ಯಸಭೆಯಿಂದ ಎರಡು ಧನವಿನಿಯೋಗ ಮಸೂದೆಗಳು ವಾಪಸ್

ರಾಜ್ಯಸಭೆಯಿಂದ ಎರಡು ಧನವಿನಿಯೋಗ ಮಸೂದೆಗಳು ವಾಪಸ್

23 Sep 2020 | 8:29 PM

ನವದೆಹಲಿ, ಸೆ 23 (ಯುಎನ್ಐ) ರಾಜ್ಯಸಭೆ ಬುಧವಾರ ಎರಡು ಧನವಿನಿಯೋಗ ಮಸೂದೆಗಳನ್ನು ವಾಪಸ್ ಕಳುಹಿಸಿದೆ. ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಧನವಿನಿಯೋಗ (ಸಂಖ್ಯೆ 3) ಮಸೂದೆ-2020 ಮತ್ತು ಧನವಿನಿಯೋಗ (ಸಂಖ್ಯೆ 4) ಮಸೂದೆ-2020ನ್ನು ರಾಜ್ಯಸಭೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಧ್ವನಿಮತದಿಂದ ಅಖೈರುಗೊಳಿಸಲಾಯಿತು.

 Sharesee more..
58 ದೇಶಗಳು  517 ಕೋಟಿ    ಇದು ಪ್ರಧಾನಿ ಮೋದಿ  ವಿದೇಶ ಪ್ರವಾಸ ವೆಚ್ಚ!

58 ದೇಶಗಳು 517 ಕೋಟಿ ಇದು ಪ್ರಧಾನಿ ಮೋದಿ ವಿದೇಶ ಪ್ರವಾಸ ವೆಚ್ಚ!

23 Sep 2020 | 4:32 PM

ನವದೆಹಲಿ, ಸೆ 23(ಯುಎನ್ಐ) ಭಾರತ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿದೇಶ ಪ್ರವಾಸ ವೆಚ್ಚ ಬೆಚ್ಚಿ ಬೀಳಿಸುತ್ತದೆ. 2015 ರಿಂದ ಈವರೆಗೆ ಒಟ್ಟು 58 ದೇಶಗಳಿಗೆ ಅವರು ಭೇಟಿ ನೀಡಿದ್ದಾರೆ. ಈ ಭೇಟಿಗಳಿಗಾಗಿ ಒಟ್ಟು 517 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದೆ.

 Sharesee more..