Thursday, Oct 22 2020 | Time 20:35 Hrs(IST)
  • ಅ 24ರಂದು ಪ್ರಧಾನಿಯಿಂದ ಗುಜರಾತ್‌ನ ಮೂರು ಪ್ರಮುಖ ಯೋಜನೆಗಳ ಉದ್ಘಾಟನೆ
  • ಪ್ರಾದೇಶಿಕ ಭಾಷೆಗಳಲ್ಲಿ ಜೆ ಇ ಇ ಮುಖ್ಯ ಪರೀಕ್ಷೆ : ರಮೇಶ್ ಪೋಖ್ರಿಯಾಲ್
  • ಪದವಿಪೂರ್ವ ಪಠ್ಯ ಶೇ 30 ರಷ್ಟು ಕಡಿತ
  • ಸಶಸ್ತ್ರ ಪಡೆಗಳ ಪಿಂಚಣಿ ಸೌಲಭ್ಯದಲ್ಲಿ ತಾರತಮ್ಯ; ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ
  • ತೆವಳುತ್ತಾ ಸಾಗುತ್ತಿದೆ ಸಮೃದ್ಧಿ ಯೋಜನೆ: ಲಾಭ ಪಡೆದಿದ್ದು ಕೇವಲ 177 ಫಲಾನುಭವಿಗಳು… !!!
  • ಬಿಹಾರಿಗಳ ಆತ್ಮಗೌರವ ಮಾರಾಟಕ್ಕಿಲ್ಲ , ತೇಜಸ್ವಿ ಯಾದವ್ ವಾಗ್ದಾಳಿ
  • ನಿತೀಶ್ ರಿಂದ ಜನತೆಗೆ ದ್ರೋಹ, ಲಾಲೂ ಕಿಡಿ
  • ನವೆಂಬರ್ 1ರಿಂದ ಸಾಯ್ ಕೇಂದ್ರಗಳಲ್ಲಿ ತರಬೇತಿ ಪುನರಾರಂಭ
  • ಐಪಿಎಲ್ 2020 ರೇಟಿಂಗ್ ಸಖತ್ತಾಗಿ ಸಾಗಿದೆ: ಸೌರವ್ ಗಂಗೂಲಿ
  • ಉಪ ಚುನಾವಣೆ ಗಂಭೀರವಾಗಿ ಪರಿಗಣಿಸಿ: ಸಂಘಟಿತವಾಗಿ ಹೋರಾಡಿ - ಯಡಿಯೂರಪ್ಪ
  • ಜಯದ ಅನಿವಾರ್ಯತೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್
  • ಕೆಕೆಆರ್‌ ವಿರುದ್ಧದ ಗೆಲುವಿನ ಹೊರತಾಗಿಯೂ ಬೇಸರ ವ್ಯಕ್ತಪಡಿಸಿದ ಕೊಹ್ಲಿ
  • ಉತ್ತರ ಕಾಶ್ಮೀರದಲ್ಲಿ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಅಲ್-ಬದರ್ ಉಗ್ರರು ಶರಣಾಗತಿ
  • ಈರುಳ್ಳಿ ಬೆಲೆ ಗಗನಕ್ಕೆ,ಗ್ರಾಹಕರ ಕಣ್ಣಲ್ಲಿ ಬಳ, ಬಳ ನೀರು !
  • ಎದುರಾಳಿ ನಮ್ಮ ಸರಿ ಸಮನಾಗಿದ್ದರಷ್ಟೇ ಯುದ್ಧ ಮಾಡಬಹುದು; ಡಿ ಕೆ ಶಿವಕುಮಾರ್
Sports Share

ಗೆಲುವಿನ ಹತ್ತಿರ ಸೋತಿರುವುದು ನಿರಾಸೆಯಾಗಿದೆ: ಸ್ಮಿತ್

ದುಬೈ, ಅ.17 (ಯುಎನ್ಐ)- ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಸೋಲಿನ ನಂತರ ಗೆಲುವಿನ ಹತ್ತಿರ ಸೋತಿರುವುದಕ್ಕೆ ನಿರಾಶೆಯಾಗಿದೆ ಎಂದು ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸ್ಟೀವನ್ ಸ್ಮಿತ್ ಶನಿವಾರ ಹೇಳಿದ್ದಾರೆ.

ಸ್ಮಿತ್ 57 ರನ್ ಗಳಿಸಿದ ಕಾರಣ ರಾಜಸ್ಥಾನ 177 ರನ್ ಗಳಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಬೆಂಗಳೂರು ತಂಡವು ಎರಡು ಎಸೆತಗಳನ್ನು ಬಾಕಿ ಉಳಿದಂತೆ ಪಂದ್ಯ ಗೆದ್ದಿತು. ಎಬಿ ಡಿವಿಲಿಯರ್ಸ್ ಅವರ ಅಜೇಯ 55 ರನ್ ಬಾರಿಸಿದರು. ರಾಜಸ್ಥಾನ ಅಂಕ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ಪ್ಲೇಆಫ್ ತಲುಪುವ ರಸ್ತೆ ಕಷ್ಟಕರವಾಗಿದೆ.

"ಟಿ 20 ಯಲ್ಲಿ ಯಾವುದಕ್ಕೂ ಯಾವುದೇ ಗ್ಯಾರಂಟಿ ಇಲ್ಲ. ಡಿವಿಲಿಯರ್ಸ್ ಕ್ರೀಸ್‌ನಲ್ಲಿದ್ದರೆ ಏನು ಬೇಕಾದರೂ ಆಗಬಹುದು. ಗೆಲುವಿನ ಹತ್ತಿರ ಬರುವ ಮೂಲಕ ನಾವು ಸೋತ ಎರಡನೇ ಪಂದ್ಯ ಇದು, ಈ ಸೋಲಿನ ಬಗ್ಗೆ ನನಗೆ ನಿರಾಶೆಯಾಗಿದೆ. ನಿಧಾನಗತಿಯ ವಿಕೆಟ್‌ನಲ್ಲಿ ಇದು ಉತ್ತಮ ಸ್ಕೋರ್ ಎಂದು ನಾನು ನಂಬುತ್ತೇನೆ” ಎಂದಿದ್ದಾರೆ.

ಯುಎನ್ಐ ವಿಎನ್ಎಲ್ 2216
More News

ಗಾಲ್ಫ್ ಆಟಗಾರ ಆಡಮ್ ಸ್ಕಾಟ್ ಗೆ ಕೋವಿಡ್-19 ಸೋಂಕು

22 Oct 2020 | 6:38 PM

 Sharesee more..
ಕೋವಿಡ್-19 ಹಿನ್ನೆಲೆ: ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ರದ್ದು

ಕೋವಿಡ್-19 ಹಿನ್ನೆಲೆ: ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ರದ್ದು

22 Oct 2020 | 6:37 PM

ನವದೆಹಲಿ, ಅ.22 (ಯುಎನ್ಐ)- ಕೋವಿಡ್-19 ಭೀತಿಯಿಂದಾಗಿ ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಸಹ ರದ್ದುಗೊಂಡಿದೆ. ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್ ಹರಡಿದ ಕಾರಣ ವೈಯಕ್ತಿಕ ಪಂದ್ಯಾವಳಿಗಳನ್ನು ರದ್ದುಗೊಳಿಸಲಾಗಿದೆ ಅಥವಾ ಮುಂದೂಡಲಾಗಿದೆ.

 Sharesee more..

ಐಪಿಎಲ್ ನಲ್ಲಿ ಇತಿಹಾಸ ಬರೆದ ಸಿರಾಜ್

22 Oct 2020 | 5:59 PM

 Sharesee more..