Tuesday, Sep 29 2020 | Time 11:50 Hrs(IST)
  • ಸುಶಾಂತ್ ಸಾವಿನ ಕುರಿತು ಏಮ್ಸ್ ಮಹತ್ವದ ವರದಿ
  • ಮಿತ್ರಪಕ್ಷಗಳ ಬಗ್ಗೆ ಬಿಜೆಪಿ ಮಲತಾಯಿ ಧೋರಣೆ: ಸುಖಬೀರ್
  • ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ದಲಿತ ಯುವತಿ ಸಾವು
  • ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ; ಸುರೇಶ್ ಕುಮಾರ್
  • ಬೆಂಗಳೂರು ಉಗ್ರರ ಕೇಂದ್ರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ- ಕುಮಾರಸ್ವಾಮಿ
  • ವಿಶ್ವ ಹೃದಯ ದಿನ: ಹೃದಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದ ಸಲಹೆ
  • ಜಾಗತಿಕ ಕೋವಿಡ್ ಸಾವಿನ ಸಂಖ್ಯೆ 10 ಲಕ್ಷ ತಲುಪಿರುವುದು 'ಸಂಕಟ ಮೈಲಿಗಲ್ಲು'- ವಿಶ್ವಸಂಸ್ಥೆ ಮುಖ್ಯಸ್ಥ ಗುಟೇರಸ್
  • ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಉಮಾ ಭಾರತಿ
  • ನಮಾಮಿ ಗಂಗೆ : 6 ಬೃಹತ್ ಯೋಜನೆಗಳಿಗೆ ಮೋದಿ ಚಾಲನೆ
National Share

ಜಪಾನ್‌ ನೂತನ ಪ್ರಧಾನಿ ಯೋಶಿಹಿಡೆ ಸುಗಾಗೆ ಮೋದಿ ಅಭಿನಂದನೆ

ಜಪಾನ್‌ ನೂತನ ಪ್ರಧಾನಿ ಯೋಶಿಹಿಡೆ ಸುಗಾಗೆ ಮೋದಿ ಅಭಿನಂದನೆ
ಜಪಾನ್‌ ನೂತನ ಪ್ರಧಾನಿ ಯೋಶಿಹಿಡೆ ಸುಗಾಗೆ ಮೋದಿ ಅಭಿನಂದನೆ

ಟೋಕಿಯೋ, ಸೆ 16 (ಯುಎನ್ಐ) ಜಪಾನ್‌ನ ನೂತನ ಪ್ರಧಾನಿಯಾಗಿ ಚುನಾಯಿತಾಗಿರುವ ಯೋಶಿಹಿಡೆ ಸುಗಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಮೋದಿ, ""ಹೃದಯಪೂರ್ವಕ ಅಭಿನಂದನೆಗಳು ಯೋಶಿಹಿಡೆ ಸುಗಾ ಅವರಿಗೆ. ನಾವು ಮುಂದಿನ ದಿನಗಳಲ್ಲಿ ಉಭಯ ರಾಷ್ಟ್ರಗಳ ನಡುವೆ ವಿಶೇಷ ರಾಜತಾಂತ್ರಿಕ ಮತ್ತು ಜಾಗತಿಕ ಪಾಲುದಾರಿಕೆ ಮತ್ತಷ್ಟು ಎತ್ತರಕ್ಕೇರುವ ನಿರೀಕ್ಷೆ ಹೊಂದಿದ್ದೇನೆ" ಎಂದಿದ್ದಾರೆ.

ಇತ್ತೀಚೆಗೆ ರಾಜೀನಾಮೆ ನೀಡಿದ ಶಿಂಜೋ ಅಬೆ ಅವರ ಮುಖ್ಯ ಸಂಪುಟ ಕಾರ್ಯದರ್ಶಿಯಾಗಿದ್ದ ಸುಗಾ ಅವರು ಸಂಸತ್ತಿನ ಆಡಳಿತಾರೂಢ ಪಕ್ಷ ಲಿಬರಲ್ ಡೆಮಾಕ್ರೆಟಿಕ್‌ ಪಾರ್ಟಿಯ ನಾಯಕರಾಗಿ ಬಹುಮತದಿಂದ ಆಯ್ಕೆಯಾಗಿದ್ದರು.

ಬುಧವಾರ ಬೆಳಗ್ಗೆ ಅಬೆ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು. ದೀರ್ಘಾವಧಿಯಿಂದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಅಬೆ, ತಮ್ಮ ಅನಾರೋಗ್ಯದ ಹಿನ್ನೆಲೆಯಲ್ಲಿ ಹುದ್ದೆ ತ್ಯಜಿಸಿದ್ದರು. .

ಯುಎನ್ಐ ಎಸ್ಎಚ್ 1240

More News
ಬಿಜೆಪಿ ಅನ್ಯಾಯದಿಂದ ರೈತರನ್ನು ಬಚಾವ್ ಮಾಡಿ: ಸೋನಿಯಾ

ಬಿಜೆಪಿ ಅನ್ಯಾಯದಿಂದ ರೈತರನ್ನು ಬಚಾವ್ ಮಾಡಿ: ಸೋನಿಯಾ

28 Sep 2020 | 9:00 PM

ನವದೆಹಲಿ, ಸೆ 28(ಯುಎನ್ಐ) ದೇಶದಾದ್ಯಂತ ರೈತರ ಆಕ್ರೋಶಕ್ಕೆ ಗುರಿಯಾಗಿರುವ ಕೃಷಿ ಕಾಯಿದೆಗಳನ್ನು ನಿರ್ಬಂಧಿಸಲು ಪರ್ಯಾಯ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ.

 Sharesee more..