Sunday, Nov 17 2019 | Time 17:25 Hrs(IST)
 • ಕುಖ್ಯಾತ ಮನೆಗಳ್ಳ ಎಸ್ಕೇಪ್ ಕಾರ್ತಿಕ್ ಬಂಧನ: 8 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ
 • ಪ್ರಸಕ್ತ ಸಂಸತ್ ಅಧಿವೇಶನ ರಾಜ್ಯಸಭೆಯ 250 ನೇ ಅಧಿವೇಶನ ಆಚರಣೆಯ ವಿಶೇಷ ಸಂದರ್ಭವಾಗಲಿದೆ: ಪ್ರಧಾನಿ
 • class="rtejustify">ಆಯೋಧ್ಯೆ ತೀರ್ಪು; ಮರು ಪರಿಶೀಲನಾ ಆರ್ಜಿ ಸಲ್ಲಿಸಲು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನಿರ್ಧಾರ
 • ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ,ಕೇಂದ್ರ ಸಚಿವರು,ಸಂಸದರಿಗೆ ಸ್ಥಾನ
 • ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ಏಕಮುಖ ಸಂಚಾರ ಆರಂಭ
 • ಬಾಳಾ ಠಾಕ್ರೆ ಏಳನೇ ಪುಣ್ಯ ತಿಥಿ; ಮಹಾರಾಷ್ಟ್ರದಲ್ಲಿ ಮುಖಂಡರ ಪಕ್ಷಾತೀತ ನಮನ
 • ಸಂಸತ್‍ ಚಳಿಗಾಲದ ಅಧಿವೇಶನ: ಸರ್ಕಾರ ಕರೆದಿದ್ದ ಸರ್ವಪಕ್ಷಗಳ ಸಭೆ ಅಂತ್ಯ
 • 105 ದಿನಗಳ ಬಳಿಕ ಶ್ರೀನಗರ-ಬನಿಹಾಲ್ ರೈಲು ಸೇವೆ ಪುನಾರಂಭ
 • ಕಾಶ್ಮೀರದಲ್ಲಿ ಹೆಚ್ಚಿನ ಅಂಗಡಿಗಳು ಪುನರಾರಂಭ: ಸಾಮಾನ್ಯ ಸ್ಥಿತಿಯತ್ತ ಜನ-ಜೀವನ
 • ಮೀಸಲಾತಿಗೆ ಶತಶತಮಾನಗಳ ಇತಿಹಾಸವಿದೆ: ನಾಡೋಜ ಬರಗೂರು ರಾಮಚಂದ್ರಪ್ಪ
 • ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ ; ಜಯಗಳಿಸಿರುವ ಗೋಟ ಬಯಾ ರಾಜಪಕ್ಸೆ ಗೆ ಪ್ರಧಾನಿ ಮೋದಿ ಅಭಿನಂದನೆ
 • ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ಬೆಲೆ ಹೆಚ್ಚಿಸುವುದಿಲ್ಲ ಟಿಟಿಡಿ ಅಧ್ಯಕ್ಷರ ಸ್ಪಷ್ಟನೆ
 • ಮೂವರು ಅಂತಾರಾಜ್ಯ ಮಾದಕ ವಸ್ತು ಮಾರಾಟಗಾರರ ಬಂಧನ
 • ಪೂಂಚ್‌ನಲ್ಲಿನ ಗಡಿ ನಿಯಂತ್ರಣಾ ರೇಖೆಯಲ್ಲಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ
 • ಅಧ್ಯಕ್ಷೀಯ ಚುನಾವಣೆ: ಶ್ರೀಲಂಕಾ ರಕ್ಷಣಾ ಸಚಿವ ಗೋಟಬಯಾ ರಾಜಪಕ್ಸೆಗೆ ಜಯ
business economy Share

ಜಾಗತಿಕ ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ ಸಮೂಹದ ಮಾರಾಟ ಪ್ರಮಾಣ ಶೇ.5ರಷ್ಟು ಕುಸಿತ

ಮುಂಬೈ, ಜುಲೈ 11 (ಯುಎನ್ಐ) ಆಟೋ ಮೊಬೈಲ್ಸ್ ಕ್ಷೇತ್ರದ ಟಾಟಾ ಮೋಟಾರ್ಸ್ ಸಮೂಹದ ಜಾಗ್ವಾರ್ ಲ್ಯಾಂಡ್ ರೋವರ್ ಸೇರಿದಂತೆ ಜಾಗತಿಕ ಮಾರುಕಟ್ಟೆಯಲ್ಲಿ ಒಟ್ಟಾರೆ ವಾಹನಗಳ ಮಾರಾಟ ಪ್ರಮಾಣ 95,503ರಷ್ಟಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 5ರಷ್ಟು ಕುಸಿತ ಕಂಡಿದೆ.
2019ರ ಜೂನ್ ನಲ್ಲಿ ಎಲ್ಲಾ ಟಾಟಾ ಮೋಟಾರ್ಸ್ ವಾಣಿಜ್ಯ ವಾಹನಗಳು ಹಾಗೂ ಟಾಟಾ ದೇವೂ ಸೇರಿ ಒಟ್ಟಾರೆ 38,846 ವಾಹನಗಳು ಮಾರಾಟವಾಗಿದ್ದು, 2018ರ ಜೂನ್ ಗೆ ಹೋಲಿಸಿದರೆ ಶೇ.12ರಷ್ಟು ಕುಸಿತವಾಗಿದೆ.
ಪ್ರಯಾಣಿಕರ ವಾಹನಗಳ ಮಾರಾಟ ಪ್ರಮಾಣ 56,657ರಷ್ಟಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.1ರಷ್ಟು ಪ್ರಗತಿ ಕಂಡಿದೆ.
ಜಾಗ್ವಾರ್ ಲ್ಯಾಂಡರ್ ರೋವರ್ 43,204, ಜಾಗ್ವಾರ್ ವಾಹನಗಳು12,839 ಹಾಗೂ ಲ್ಯಾಂಡರ್ ರೋವರ್ ವಾಹನಗಳು 30,365 ಮಾರಾಟವಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಯುಎನ್ಐ ಎಸ್ಎಚ್ ಎಸ್ಎ 1720
More News
ಬೆಂಗಳೂರಿನಲ್ಲಿ ವೋಲ್ವೋ ಪರ್ಸನಲ್ ಸರ್ವೀಸ್ ಕೇಂದ್ರ ಆರಂಭ

ಬೆಂಗಳೂರಿನಲ್ಲಿ ವೋಲ್ವೋ ಪರ್ಸನಲ್ ಸರ್ವೀಸ್ ಕೇಂದ್ರ ಆರಂಭ

16 Nov 2019 | 7:20 PM

ಬೆಂಗಳೂರು, ನ 16 (ಯುಎನ್ಐ) ವಿಶ್ವದ ಖ್ಯಾತ ಕಾರು ತಯಾರಿಕಾ ಕಂಪನಿ ವೋಲ್ವೋ ಕಾರ್ ಇಂಡಿಯಾ ರಾಜ್ಯದ ಗ್ರಾಹಕರಿಗೆ ವಿಶ್ವ ದರ್ಜೆಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದು, ಇದಕ್ಕಾಗಿ ಬೆಂಗಳೂರಿನಲ್ಲಿ ತನ್ನ ಅಧಿಕೃತ ಸೇವಾ ಸಂಸ್ಥೆ ಎಂದು ಮಾರ್ಷಲ್ ಮೋಟರ್ಸ್ ಗೆ ಮಾನ್ಯತೆ ನೀಡಿದೆ.

 Sharesee more..

ಅಕ್ಟೋಬರ್ ರಫ್ತು : ನಕಾರಾತ್ಮಕ ಬೆಳವಣಿಗೆ ಸೂಚಕ

15 Nov 2019 | 11:21 PM

 Sharesee more..