Saturday, Feb 29 2020 | Time 15:19 Hrs(IST)
 • ಮಲೇಷಿಯಾದ ನೂತನ ಪ್ರಧಾನಮಂತ್ರಿಯಾಗಿ ಮುಹಿದ್ದೀನ್ ಯಾಸಿನ್ ನೇಮಕ
 • ಭಾರತದ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಟೆನಿಸ್ ಸ್ಟಾರ್ ನೊವಾಕ್ ಜೊಕೊವಿಚ್
 • ದೇಶದ ಜನರಿಗಾಗಿ ನಮ್ಮ ಸರ್ಕಾರ ಶ್ರಮಿಸುತ್ತಿದೆ; ಪ್ರಧಾನಿ ಮೋದಿ
 • ಕಾಂಗ್ರೆಸ್ ಜತೆ ಜೆಡಿಎಸ್ ವಿಲೀನಗೊಳ್ಳಲು ಸಲಹೆ ನೀಡಿದ್ರಾ ಪ್ರಶಾಂತ್ ಕಿಶೋರ್ ?
 • ಅಕಾಲಿಕವಾಗಿ ಸಾವನ್ನಪ್ಪಿದ ನಾಲ್ವರು ಪತ್ರಕರ್ತರಿಗೆ ಮುಖ್ಯಮಂತ್ರಿಗಳಿಂದ ತಲಾ ೫ ಲಕ್ಷ ಪರಿಹಾರ ಘೋಷಣೆ
 • ದುಬೈ ಟೆನಿಸ್‌ ಚಾಂಪಿಯನ್‌ಶಿಪ್ : ಪ್ರಶಸ್ತಿಗಾಗಿ ಜೊಕೊವಿಚ್, ಸಿಟ್ಸಿಪಸ್ ಕಾದಾಟ
 • ಅಪಾರ್ಟ್‌ಮೆಂಟ್ ಗಳಲ್ಲಿ ಶೌರಶಕ್ತಿ‌ ಫಲಕ ಅಳವಡಿಕೆ ಉತ್ತಮ ಪ್ರಯತ್ನ; ಡಾ ಅಶ್ವತ್ಥನಾರಾಯಣ
 • 10ನೇ ಬಾರಿ ವಿರಾಟ್ ಕೊಹ್ಲಿಯನ್ನು ಕೆಡವಿದ ಟಿಮ್ ಸೌಥಿ
 • ಕೊರೊನಾವೈರಸ್ ಆತಂಕ: ಅಮೆರಿಕದಿಂದ ಆಸಿಯಾನ್ ಶೃಂಗಸಭೆ ಮುಂದೂಡಿಕೆ
 • ಕಾಶ್ಮೀರ ಕಣಿವೆಯಲ್ಲಿ ಕರ್ತವ್ಯಕ್ಕೆ ಗೈರುಹಾಜರಾದ 40 ಜನರ ಅಮಾನತ್ತು
 • ರಜನೀಕಾಂತ್ ಜೊತೆ ಭಾರತೀಯ ಹಜ್ ಅಸೋಸಿಯೇಷನ್ ಅಧ್ಯಕ್ಷ ಮಾತುಕತೆ
 • ಪುಲ್ವಾಮಾ ಪ್ರಕರಣ: ಕಾಶ್ಮೀರದಲ್ಲಿ ಎನ್‌ಐಎ ದಾಳಿ ಮುಂದುವರಿಕೆ
 • ಮಹಿಳಾ ಟಿ20 ವಿಶ್ವಕಪ್: ಕೊನೆಯ ಪಂದ್ಯದಲ್ಲೂ ಭಾರತ ವನಿತೆಯರಿಗೆ ಭರ್ಜರಿ ಜಯ
 • ಮೈಸೂರಿನಲ್ಲಿ ಇಬ್ಬರು ಬಾಂಗ್ಲಾ ದೇಶ ಅಕ್ರಮ ವಲಸಿಗರ ಬಂಧನ
 • ಎರಡನೇ ಟೆಸ್ಟ್: ಭಾರತ 242ಕ್ಕೆ ಆಲೌಟ್ ; ನ್ಯೂಜಿಲೆಂಡ್‌ಗೆ ಮೊದಲ ದಿನದ ಗೌರವ
Sports Share

ಜಿಂಬಾಬ್ವೆ ವಿರುದ್ಧದ ಸರಣಿಗೆ ಸೌಮ್ಯ ಸರ್ಕಾರ್ ಅಲಭ್ಯ

ಢಾಕಾ, ಫೆ.13 (ಯುಎನ್ಐ)- ಜಿಂಬಾಬ್ವೆ ತಂಡದ ಭರವಸೆಯ ಆಟಗಾರ ಸೌಮ್ಯ ಸರ್ಕಾರ್ ಜಿಂಬಾಬ್ವೆ ವಿರುದ್ಧದ ಏಕದಿನ ಹಾಗೂ ಟೆಸ್ಟ್ ಪಂದ್ಯದಿಂದ ಹಿಂದೆ ಉಳಿದಿದ್ದಾರೆ. ಅವರು ಮದುವೆ ಆಗಲಿದ್ದಾರೆ.

ಬಾಂಗ್ಲಾ ಪ್ರವಾಸವನ್ನು ಜಿಂಬಾಬ್ವೆ ಫೆಬ್ರವರಿ 15 ರಿಂದ ಆರಂಭಿಸಲಿದ್ದು, ಬಾಂಗ್ಲಾ ಇಲೆವೆನ್ ತಂಡದ ವಿರುದ್ಧ ಎರಡು ದಿನಗಳ ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಢಾಕಾದಲ್ಲಿ ಫೆ.22 ರಂದು ಮೊದಲ ಟೆಸ್ಟ್ ಪಂದ್ಯ ಆಡಲಿದೆ.

ಜಿಂಬಾಬ್ವೆ, ಬಾಂಗ್ಲಾ ವಿರುದ್ಧ ಮಾರ್ಚ 1, 3 ಹಾಗೂ 6ರಂದು ಏಕದಿನ ಪಂದ್ಯಗಳು ನಡೆಯಲಿದ್ದು, ಮಾರ್ಚ 9 ಹಾಗೂ 11 ರಂದು ಢಾಕಾದಲ್ಲಿ ಎರಡು ಟಿ-20 ಪಂದ್ಯಗಳನ್ನು ಆಡಲಿದೆ.

“ಸೌಮ್ಯಾ ಸರ್ಕಾರ್ ಮದುವೆ ಆಗುತ್ತಿದ್ದು, ಜಿಂಬಾಬ್ವೆ ವಿರುದ್ಧ ಏಕೈಕ ಟೆಸ್ಟ್ ಹಾಗೂ ಮೊದಲ ಏಕದಿನ ಪಂದ್ಯದಿಂದ ದೂರ ಉಳಿಯಲಿದ್ದಾರೆ” ಎಂದು ಮುಖ್ಯ ಆಯ್ಕೆ ಮಿನ್ಹಾಜುಲ್ ಅಬೆದಿನ್ ತಿಳಿಸಿದ್ದಾರೆ.

ಯುಎನ್ಐ ವಿಎನ್ಎಲ್ 2249