Thursday, Apr 9 2020 | Time 22:48 Hrs(IST)
 • ಎಸ್ ಎಸ್ ಎಲ್ ಸಿ ಪರೀಕ್ಷೆ, ವಿದ್ಯಾರ್ಥಿ, ಪೋಷಕರಿಗೆ ಮಂಡಳಿ ಅಭಯ
 • ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ತಂದೆ
 • ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ, ಭಾರತದ ತಕ್ಕ ಪ್ರತ್ಯುತ್ತರ
 • ತಮಿಳುನಾಡಿನಲ್ಲಿ ಕೊರೊನವೈರಸ್‍ನ ಹೊಸ 96 ಪ್ರಕರಣಗಳು ದೃಢ, ಒಟ್ಟು ಸೋಂಕಿತರ ಸಂಖ್ಯೆ 834ಕ್ಕೆ ಏರಿಕೆ
 • ಧರ್ಮಸಭೆಯಲ್ಲಿ ಪಾಲ್ಗೊಂಡಿದ್ದ 50 ವಿದೇಶಿ ಸದಸ್ಯರ ಪತ್ತೆ; ಸರ್ಕಾರ
 • ಮೃಗಾಲಯದಲ್ಲಿ ಪ್ರಾಣಿಗಳಿಗೆ ಸೋಂಕು ತಗುಲದಂತೆ ಅಗತ್ಯ ಕ್ರಮ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ
 • ಕೋವಿಡ್; ದೇಶದಲ್ಲಿ ಒಂದೇ ದಿನದಲ್ಲಿ 663 ಹೊಸ ಪ್ರಕರಣ, 20 ಸಾವು; ಒಟ್ಟು 5865 ಸೋಂಕಿತರು
 • ಕೇವಲ 8 ದಿನಗಳಲ್ಲಿ 97 ಕೊರೋನಾ ಸೋಂಕಿನ ಪ್ರಕರಣ ಪತ್ತೆ: ಸುರೇಶ್ ಕುಮಾರ್
 • ಕೊವಿದ್ -19: ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ
 • ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದವರಿಗೂ ಪಡಿತರ ವಿತರಣೆ : ಸಂಪುಟದ ಮಹತ್ವದ ನಿರ್ಣಯ
 • ಕೊರೋನಾಗೆ ಯಾವುದೇ ಜಾತಿ,ಧರ್ಮ, ಮತ, ಪಂಥ ಇಲ್ಲ: ನಳೀನ್ ಕುಮಾರ್ ಕಟೀಲ್
 • ಲಾಕ್‌ಡೌನ್ ವಿಸ್ತರಣೆ: ಪ್ರಧಾನಿ ಜೊತೆ ಚರ್ಚಿಸಿ ಮುಂದಿನ ತೀರ್ಮಾನಕೈಗೊಳ್ಳಲು ಸಚಿವ ಸಂಪುಟ ನಿರ್ಧಾರ
 • ಚಿನ್ನದ ಬೇಡಿಕೆ ಶೇ 30ರಷ್ಟು ಇಳಿಕೆ; ಐಸಿಸಿ
 • ಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಜನವಾದಿ ಮಹಿಳಾ ಸಂಘಟನೆ
 • ಮುಖ್ಯಮಂತ್ರಿ ಗದ್ದುಗೆಗೆ ಅಪಾಯ ಎಂ ಎಲ್ ಸಿ ಪದವಿ ನೀಡಿ !
Entertainment Share

ಜೂಲನ್ ಗೋಸ್ವಾಮಿ ಆಗಲಿರುವ ಅನುಷ್ಕಾ!

ಮುಂಬೈ, ಜ 13 (ಯುಎನ್ಐ) ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಜೂಲನ್ ಗೋಸ್ವಾಮಿ ಅವರ ಜೀವನಾಧಾರಿಯತ ಚಿತ್ರದಲ್ಲಿ ಜೂಲನ್ ಆಗಿ ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಬಣ್ಣ ಹಚ್ಚುವ ಸಾಧ್ಯತೆ ಇದೆ.
ಇತ್ತೀಚೆಗೆ ಬಿಟೌನ್ ನಲ್ಲಿ ಜೀವನಾಧಾರಿತ ಚಿತ್ರಗಳು ಬೆಳ್ಳಿ ಪರದೆಗೆ ಹೆಚ್ಚು ಲಗ್ಗೆ ಇಡುತ್ತಿವೆ. ಶೀಘ್ರವೇ ಕ್ರಿಕೆಟ್ ಆಧಾರಿತ ಚಿತ್ರ ಜೇರ್ಸಿಯಲ್ಲಿ ನಟ ಶಾಹೀದ್ ಕಪೂರ್ ಹಾಗೂ 83 ಚಿತ್ರದಲ್ಲಿ ರಣವೀರ್ ಸಿಂಗ್ ಕಾಣಿಸಿಕೊಳ್ಳಲಿದ್ದಾರೆ. ಈ ಮಧ್ಯೆ ಯೇ ಅನುಷ್ಕಾ ಶರ್ಮಾ, ಕ್ರಿಕೆಟ್ ಕೋಚ್ ಪ್ರಶಾಂತ್ ಶೆಟ್ಟಿ ತರಬೇತಿ ನೀಡುತ್ತಿದ್ದಾರೆ.
ಕಳೆದ ಬಾರಿ ಜೀರೋ ಚಿತ್ರದಲ್ಲಿ ಅನುಷ್ಕಾ ಶರ್ಮಾ ಬಾಲಿವುಡ್ ಬಾದಶಾಹ ಶಾರುಖ್ ಖಾನ್ ಅವರೊಂದಿಗೆ ಕಾಣಿಸಿಕೊಂಡಿದ್ದರು. ಆದರೆ, ಗಲ್ಲಾಪೆಟ್ಟಿಗೆಯಲ್ಲಿ ಚಿತ್ರ ಮಕಾಡೆ ಮಲಗಿತ್ತು.
ಕೇವಲ ಕಾಲ ಮುಂದೂಡಲು ಚಿತ್ರಗಳಲ್ಲಿ ಅಭಿನಯಿಸುವುದಿಲ್ಲ. ಬದಲಾಗಿ ಮನಸ್ಸಿಗೆ ಇಷ್ಟವಾದ ಚಿತ್ರಗಳಲ್ಲಿ ನಟಿಸಲು ಗಮನವನ್ನು ಕೇಂದ್ರೀಕರಿಸುತ್ತಿದ್ದೇನೆ ಎಂದು ಅನುಷ್ಕಾ ಹೇಳಿಕೊಂಡಿದ್ದಾರೆ.
ಯುಎನ್ಐ ಪಿಕೆ ಎಸ್ಎಚ್ 2025
More News

ಹನುಮ‌ ಜಯಂತಿಗೆ ಶುಭಾಶಯ ಕೋರಿದ ದರ್ಶನ್

08 Apr 2020 | 5:07 PM

 Sharesee more..
ಬುಲೆಟ್ ಪ್ರಕಾಶ್ ಅಂತ್ಯಕ್ರಿಯೆ

ಬುಲೆಟ್ ಪ್ರಕಾಶ್ ಅಂತ್ಯಕ್ರಿಯೆ

07 Apr 2020 | 5:23 PM

ಬೆಂಗಳೂರು, ಏ.7 (ಯುಎನ್ಐ) ನಿನ್ನೆ ನಿಧನರಾದ ಸ್ಯಾಂಡಲ್ ವುಡ್ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಅಂತ್ಯಕ್ರಿಯೆಯನ್ನು ನಗರದ ಹೆಬ್ಬಾಳದ ರುದ್ರಭೂಮಿಯಲ್ಲಿಂದು ನೆರವೇರಿಸಲಾಯಿತು.

 Sharesee more..
ಕೊರೊನಾ ವೈರಸ್ ನಮ್ಮನ್ನು ಭಯಭೀತಗೊಳಿಸಿದೆ; ಸಲ್ಮಾನ್ ಖಾನ್

ಕೊರೊನಾ ವೈರಸ್ ನಮ್ಮನ್ನು ಭಯಭೀತಗೊಳಿಸಿದೆ; ಸಲ್ಮಾನ್ ಖಾನ್

06 Apr 2020 | 3:49 PM

ಪುಣೆ, ಏ ೬(ಯುಎನ್‌ಐ) ಕೊರೊನಾ ವೈರಸ್ ಸೋಂಕು ನಮ್ಮನ್ನು ಭಯ ಭೀತಗೊಳಿಸಿದೆ, ನನ್ನಪ್ಪ, ಸಿನಿಮಾ ಬರಹಗಾರ ಸಲೀಂ ಖಾನ್ ಅವರನ್ನು ಭೇಟಿ ಮಾಡಿ ಸುಮಾರು ಮೂರು ವಾರಗಳಾಗಿವೆ ಎಂದು ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಸೋಮವಾರ ಹೇಳಿದ್ದಾರೆ.

 Sharesee more..
ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಸ್ಥಿತಿ ಚಿಂತಾಜನಕ

ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಸ್ಥಿತಿ ಚಿಂತಾಜನಕ

06 Apr 2020 | 3:44 PM

ಬೆಂಗಳೂರು, ಏ 06 (ಯುಎನ್‍ಐ) ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

 Sharesee more..