Saturday, Jan 18 2020 | Time 19:58 Hrs(IST)
  • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ೧೨ ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆ
  • ನಾಳೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ: ರಾಜ್ಯದಲ್ಲಿ 64 65 ಲಕ್ಷ ಮಕ್ಕಳಿಗೆ ಲಸಿಕೆ ಗುರಿ
  • ನವೋದ್ಯಮಕ್ಕೆ ಬೆಂಗಳೂರು ರಾಜಧಾನಿ: ರವಿಶಂಕರ್ ಪ್ರಸಾದ್
  • ಪೌರತ್ವ ಕಾಯ್ದೆಯನ್ನು ಸಂಪೂರ್ಣ ಓದಿ ಚರ್ಚೆಗೆ ಬರಲಿ: ರಾಹುಲ್ ಗೆ ಅಮಿತ್ ಶಾ ಸವಾಲು
  • ಭಾರತ ಟೆಸ್ಟ್‌ ತಂಡಕ್ಕೂ ಕಮ್‌ಬ್ಯಾಕ್ ಮಾಡಲಿರುವ ಕನ್ನಡಿಗ ರಾಹುಲ್ ?
  • ರಾಜ್ಯಕ್ಕೆ ಅಮಿತ್ ಶಾ ಭೇಟಿ ನೀಡಿದ್ದು ಸುಳ್ಳು ಹೇಳಲು: ಸಿದ್ದರಾಮಯ್ಯ
  • ಸೊಮಾಲಿಯಾ ದಕ್ಷಿಣ ಪ್ರಾಂತ್ಯದಲ್ಲಿ ಸೇನಾ ಪಡೆಗಳಿಂದ 16 ಅಲ್-ಷರಾಬ್ ಉಗ್ರರ ಹತ್ಯೆ
  • ಸೋಲಿನ ಹೊರತಾಗಿಯೂ ಆಸ್ಟ್ರೇಲಿಯಾ ಓಪನ್‌ಗೆ ಅರ್ಹತೆ ಪಡೆದ ಪ್ರಜ್ಞೇಶ್ ಗುಣೇಶ್ವರನ್
  • ಎನ್ ಟಿಆರ್ ಜನ್ಮ ವಾರ್ಷಿಕಾಚರಣೆ : ಚಂದ್ರಬಾಬು ನಾಯ್ಡು ಅವರಿಂದ ಗೌರವ ನಮನ
  • ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ದೊರೆತರೆ ಹಾದಿ ತಪ್ಪುವುದಿಲ್ಲ: ಅಮಿತ್ ಷಾ
  • ಶೀಘ್ರವೇ ಮೈಸೂರು ವಿಮಾನ ನಿಲ್ದಾಣದಿಂದ ಊಟಿ, ಮಡಿಕೇರಿಗೆ ಶೀಘ್ರವೇ ಫ್ಲೈ ಬಸ್ ಸೇವೆ
  • ‘ಕರಾವಳಿ ಗೌರವ’ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಆಯ್ಕೆ
  • ವಿಶ್ವ ಆರ್ಥಿಕ ಒಕ್ಕೂಟ ಸಮಾವೇಶ: ಭಾರತೀಯ ನಿಯೋಗಕ್ಕೆ ಪಿಯೂಷ್ ಗೋಯಲ್ ನೇತೃತ್ವ
  • ಬುರ್ಕಿನಾ ಫಾಸೊದಲ್ಲಿ ರಸ್ತೆ ಬದಿಯ ಬಾಂಬ್ ಸ್ಫೋಟಿಸಿ ಐವರು ಸೈನಿಕರು ಸಾವು
  • ಎಂ ಚಿನ್ನಸ್ವಾಮಿ ಅಂಗಳದಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೆಜ್ ಕಾದಾಟ ನಾಳೆ
business economy Share

ಡಾಲರ್ ಎದುರು ರೂಪಾಯಿ ಮೌಲ್ಯ 8 ಪೈಸೆ ಏರಿಕೆ

ಮುಂಬೈ, ಜ 14 (ಯುಎನ್ಐ) ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 8 ಪೈಸೆ ಏರಿಕೆ ಕಂಡು ಒಂದು ಡಾಲರ್ ಬೆಲೆ 70 ರೂಪಾಯಿ 86 ಪೈಸೆಯಷ್ಟಿದೆ.
ರೂಪಾಯಿ ಮೌಲ್ಯದ ದಿನದ ಗರಿಷ್ಠ ಮತ್ತು ಕನಿಷ್ಠ ಮೌಲ್ಯ ಕ್ರಮವಾಗಿ 70.90 ರೂ ಮತ್ತು 70.82 ರೂ ನಷ್ಟಿತ್ತು.
ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಕ್ಷೀಣಿಸಿದ ಹಿನ್ನೆಲೆಯಲ್ಲಿ ಮತ್ತು ಷೇರು ಮಾರುಕಟ್ಟೆಯ ಸಕಾರಾತ್ಮಕ ವಹಿವಾಟಿನಿಂದಾಗಿ ಈ ಬೆಳವಣಿಗೆ ಕಂಡು ಬಂದಿದೆ.
ಯುಎನ್ಐ ಜಿಎಸ್ಆರ್ 1322
More News
ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಲಾಭದಲ್ಲಿ ಶೇ 13 5 ರಷ್ಟು ಏರಿಕೆ: ಜಿಯೋ ಲಾಭ ರೂ 1,350 ಕೋಟಿ

ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಲಾಭದಲ್ಲಿ ಶೇ 13 5 ರಷ್ಟು ಏರಿಕೆ: ಜಿಯೋ ಲಾಭ ರೂ 1,350 ಕೋಟಿ

17 Jan 2020 | 9:22 PM

ಮುಂಬೈ, ಜ.17 (ಯುಎನ್ಐ) ಡಿಸೆಂಬರ್ 31, 2019 ಕ್ಕೆ ಅಂತ್ಯವಾದ 2019-20ನೇ ಸಾಲಿನ ಮೂರನೇ ತ್ರೈಮಾಸಿಕದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಲಾಭದಲ್ಲಿ ಶೇ.13.5 ರಷ್ಟು ಏರಿಕೆಯಾಗಿದ್ದು, ಇದರ ಮೌಲ್ಯ 11,640 ಕೋಟಿ ರೂಪಾಯಿಗಳಾಗಿದೆ. ಕಳೆದ ವರ್ಷ ಇದೇ ತ್ರೈಮಾಸಿಕದಲ್ಲಿ ರಿಲಯನ್ಸ್‌ ರೂ.10, 251 ಕೋಟಿ ನಿವ್ವಳ ಲಾಭವನ್ನು ದಾಖಲಿಸಿತ್ತು. ಕಳೆದ ವರ್ಷದ ಆದಾಯ ರೂ.1.71 ಲಕ್ಷ ಕೋಟಿ ಗಳಷ್ಟಿದ್ದರೆ, ಈ ಬಾರಿ ರೂ. 1.68 ಲಕ್ಷ ಕೋಟಿ ಆದಾಯ ಗಳಿಕೆಯಾಗಿದೆ.

 Sharesee more..

ಡಾಲರ್ ಎದುರು ರೂಪಾಯಿ ಮೌಲ್ಯ 17 ಪೈಸೆ ಇಳಿಕೆ

17 Jan 2020 | 5:32 PM

 Sharesee more..

ಸೆನ್ಸೆಕ್ಸ್ 41,945 37 ರಲ್ಲಿ ಸ್ಥಿರ

17 Jan 2020 | 5:28 PM

 Sharesee more..

ಸೆನ್ಸೆಕ್ಸ್ 12 81 ಅಂಕ ಏರಿಕೆ

17 Jan 2020 | 4:58 PM

 Sharesee more..