Friday, Sep 18 2020 | Time 16:11 Hrs(IST)
  • ಕಾಂಗ್ರೆಸ್‌ ರೈತರ ದಾರಿ ತಪ್ಪಿಸುತ್ತಿದೆ; ಮೋದಿ
  • ಕೃಷಿ ಮಾರುಕಟ್ಟೆ ಸುಧಾರಣೆಗಳಿಂದ ರೈತರು ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಪಡೆಯಲು ಸಹಕಾರಿ-ಪ್ರಧಾನಿ ಮೋದಿ
  • ಐಪಿಎಲ್‌ 2020: ಮುಂಬೈ ಇಂಡಿಯನ್ಸ್-ಚೆನ್ನೈ ಸೂಪರ್‌ ಕಿಂಗ್ಸ್ ನಡುವೆ ಆರಂಭಿಕ ಪಂದ್ಯ ನಾಳೆ
  • ಕೃಷಿ ವಿಧೇಯಕಗಳಿಗೆ ಲೋಕಸಭೆ ಅಂಗೀಕಾರ ಐತಿಹಾಸಿಕ :ಪ್ರಧಾನಿ ಮೋದಿ
  • ಐಪಿಎಲ್ 2020: ರಾಯಲ್‌ ಚಾಲೆಂಜರ್ಸ್‌ ನೂತನ ಹಾಡು ಬಿಡುಗಡೆ
  • ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ : ವಿವಿಧ ಯೋಜನೆಗಳಿಗೆ ಅನುಮೋದನೆ ಕೋರಿ ಮನವಿ
  • ಗೋಂದಿ ಯೋಜನೆ ಅಡಿ ಕೆರೆಗಳಿಗೆ ನೀರು: ಸಚಿವ ಸಿ ಟಿ ರವಿ
  • ರೈತರು ಪಂಜಾಬ್ ನ ಆತ್ಮ, ಅದರ ಮೇಲಿನ ದಾಳಿ ಸಹಿಸಲು ಸಾಧ್ಯವಿಲ್ಲ; ನವಜ್ಯೋತ್ ಸಿಂಗ್ ಸಿಧು
  • ಈ ವರ್ಷದ ಐಪಿಎಲ್‌ ಟೂರ್ನಿ ತುಂಬಾ ವಿಶೇಷತೆಯಿಂದ ಕೂಡಿದೆ: ವಿರೇಂದ್ರ ಸೆಹ್ವಾಗ್‌
  • ಮುಂಬೈ ಇಂಡಿಯನ್ಸ್‌ ತಂಡದ ಓಪನರ್ಸ್‌ ಯಾರೆಂದು ಬಹಿರಂಗ ಪಡಿಸಿದ ಜಯವರ್ಧನೆ
  • ನಿರೂಪಕ ಅಕುಲ್ ಬಾಲಾಜಿ ಸೇರಿ ಮೂವರಿಗೆ ಸಿಸಿಬಿ ನೋಟಿಸ್
  • ನೆರೆ ಪರಿಹಾರ ಕೈಗೊಳ್ಳಲು ಹೆಚ್ಚಿನ ನೆರವು ನೀಡಿ: ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಮನವಿ
  • ರೈಲ್ವೆ ಖಾಸಗೀಕರಣ ಪ್ರಸ್ತಾವನೆ ಸರ್ಕಾರ ಮುಂದೆ ಇಲ್ಲ: ಪಿಯೂಷ್ ಗೋಯಲ್
  • ಅಶೋಕ್ ಗಸ್ತಿ ಬದುಕಿದ್ದಾಗಲೇ ಸಂತಾಪ ಸೂಚಿಸಿದ್ದೆ: ರಾಜ್ಯಸಭೆಯಲ್ಲಿ ಎಂ ವೆಂಕಯ್ಯ ನಾಯ್ಡು
  • ಕೆಆರ್ ಎಸ್ ಪಕ್ಷದ ‘ಚಲಿಸು ಕರ್ನಾಟಕ’ ಸೈಕಲ್ ಯಾತ್ರೆ ತಾತ್ಕಾಲಿಕ ಸ್ಥಗಿತ
Entertainment Share

ತಲೆಮರೆಸಿಕೊಂಡಿಲ್ಲ, ನಾಳೆ ವಿಚಾರಣೆಗೆ ಹಾಜರಾಗ್ತೀವಿ : ಐಂದ್ರಿತಾ ಟ್ವೀಟ್

ಬೆಂಗಳೂರು, ಸೆ 15 (ಯುಎನ್ಐ) ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಸಿಸಿಬಿ ವಿಚಾರಣೆಗೆ ಹಾಜರಾಗುವುದಾಗಿ ನಟಿ ಐಂದ್ರಿತಾ ರೇ ಹಾಗೂ ದಿಗಂತ್ ದಂಪತಿ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನ ನಿವಾಸದಲ್ಲಿ ದಂಪತಿ ಇರಲಿಲ್ಲವಾದ ಕಾರಣ ಹಾಗೂ ದೂರವಾಣಿ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಪರಾರಿಯಾಗಿದ್ದಾರೆಯೇ ಎಂಬ ಗುಮಾನಿ ಎದುರಾಗಿತ್ತು.

ಹೀಗಾಗಿ ಟ್ವೀಟ್ ಮಾಡಿರುವ ದಂಪತಿ, ನಾವೆಲ್ಲೂ ತಲೆಮರೆಸಿಕೊಂಡಿಲ್ಲ. ಬುಧವಾರ ವಿಚಾರಣೆಗೆ ಹಾಜರಾಗುತ್ತೇವೆ ಎಂದು ತಿಳಿಸಿದ್ದಾರೆ.

ಸಿಸಿಬಿ ಅಧಿಕಾರಿಗಳು ವಾಟ್ಸಪ್ ಮೂಲಕ ದಂಪತಿಗೆ ಪ್ರತ್ಯೇಕವಾಗಿ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುತ್ತೇವೆ, ತನಿಖೆಗೆ ಸಂಪೂರ್ಣ ಸಹಕರಿಸುತ್ತೇವೆ ಎಂದು ದಂಪತಿ ಪ್ರತಿಕ್ರಿಯಿಸಿರುವುದಾಗಿ ತಿಳಿದುಬಂದಿದೆ.

ಯುಎನ್ಐ ಎಸ್‍ಎ 1703
More News
'ಭೂಮಿ ಬದಲಾಗಿಲ್ಲ, ದೈವ ಕೈಬಿಟ್ಟಿಲ್ಲ' ಕೊರೋನಾ ಹಾಡು ಬಿಡುಗಡೆ

'ಭೂಮಿ ಬದಲಾಗಿಲ್ಲ, ದೈವ ಕೈಬಿಟ್ಟಿಲ್ಲ' ಕೊರೋನಾ ಹಾಡು ಬಿಡುಗಡೆ

17 Sep 2020 | 9:11 PM

ಬೆಂಗಳೂರು, ಸೆ 17 (ಯುಎನ್‍ಐ) ಕೊರೋನ ಹಾವಳಿಯಿಂದ ಈ ವರ್ಷ ಸಂಕಷ್ಟ ಒಳಗಾಗಿರುವ ಸಂಖ್ಯೆ ಬಹಳ. ಇತ್ತೀಚೆಗಂತೂ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಹಾಗೆ ಅದೇ ಸಂಖ್ಯೆಯಲ್ಲಿ ಗುಣಮುಖರಾಗುತ್ತಿದ್ದಾರೆ. ನಾವು ಜಾಗರೂಕತೆಯಿಂದ ಇರಬೇಕು . ಆಗ ಯಾವುದನ್ನು ಧೈರ್ಯವಾಗಿ ಎದುರಿಸಬಹುದು.

 Sharesee more..
ವಿಷ್ಣುವರ್ಧನ್ ಅರ್ಹತೆಗೆ ತಕ್ಕ ಮನ್ನಣೆ ದೊರಕಿಲ್ಲವೆಂಬ ಕೊರಗಿದೆ: ರಮೇಶ್ ಭಟ್

ವಿಷ್ಣುವರ್ಧನ್ ಅರ್ಹತೆಗೆ ತಕ್ಕ ಮನ್ನಣೆ ದೊರಕಿಲ್ಲವೆಂಬ ಕೊರಗಿದೆ: ರಮೇಶ್ ಭಟ್

17 Sep 2020 | 9:08 PM

ಬೆಂಗಳೂರು, ಸೆ 17 (ಯುಎನ್‍ಐ) ಸಾಹಸ ಸಿಂಹ ವಿಷ್ಣುವರ್ಧನ್ ಹೆಸರು ಚಿರಸ್ಥಾಯಿ. 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿ ಎಲ್ಲರ ಹೃದಯದಲ್ಲಿ ನೆಲೆಸಿರುವ ಹೃದಯವಂತ. ಆದಾಗ್ಯೂ, ಅವರ ಅರ್ಹತೆಗೆ ತಕ್ಕ ಮನ್ನಣೆ ಸಿಕ್ಕಿಲ್ಲವೆಂಬ ಕೊರಗಿದೆ ಎಂದು ಹಿರಿಯ ನಟ ರಮೇಶ್ ಭಟ್ ಅಭಿಪ್ರಾಯಪಟ್ಟಿದ್ದಾರೆ.

 Sharesee more..
ನಿರ್ಮಾಪಕನಾಗಲು ವಿಷ್ಣುವರ್ಧನ್ ಕಾರಣ: ನಿರ್ಮಾಪಕ ರೆಹಮಾನ್

ನಿರ್ಮಾಪಕನಾಗಲು ವಿಷ್ಣುವರ್ಧನ್ ಕಾರಣ: ನಿರ್ಮಾಪಕ ರೆಹಮಾನ್

17 Sep 2020 | 6:48 PM

ಬೆಂಗಳೂರು, ಸೆ 17 (ಯುಎನ್‍ಐ) ಸ್ಯಾಂಡಲ್ ವುಡ್ ಕಂಡ ಮಹಾನ್ ಕಲಾವಿದರ ಪಟ್ಟಿಯಲ್ಲಿ ವಿಷ್ಣುವರ್ಧನ್ ಹೆಸರು ಅಮರ.

 Sharesee more..