Friday, Sep 18 2020 | Time 16:52 Hrs(IST)
  • ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್‌ ಐಪಿಎಲ್‌ ಕಿರೀಟ ಗೆಲ್ಲಬೇಕು: ಕೆವಿನ್ ಪೀಟರ್ಸನ್
  • ಸೊಮಾಲಿಯಾ ಅಧ್ಯಕ್ಷರಿಂದ ಹೊಸ ಪ್ರಧಾನಿ ನೇಮಕ
  • ಕಾಂಗ್ರೆಸ್‌ ರೈತರ ದಾರಿ ತಪ್ಪಿಸುತ್ತಿದೆ; ಮೋದಿ
  • ಕೃಷಿ ಮಾರುಕಟ್ಟೆ ಸುಧಾರಣೆಗಳಿಂದ ರೈತರು ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಪಡೆಯಲು ಸಹಕಾರಿ-ಪ್ರಧಾನಿ ಮೋದಿ
  • ಐಪಿಎಲ್‌ 2020: ಮುಂಬೈ ಇಂಡಿಯನ್ಸ್-ಚೆನ್ನೈ ಸೂಪರ್‌ ಕಿಂಗ್ಸ್ ನಡುವೆ ಆರಂಭಿಕ ಪಂದ್ಯ ನಾಳೆ
  • ಕೃಷಿ ವಿಧೇಯಕಗಳಿಗೆ ಲೋಕಸಭೆ ಅಂಗೀಕಾರ ಐತಿಹಾಸಿಕ :ಪ್ರಧಾನಿ ಮೋದಿ
  • ಐಪಿಎಲ್ 2020: ರಾಯಲ್‌ ಚಾಲೆಂಜರ್ಸ್‌ ನೂತನ ಹಾಡು ಬಿಡುಗಡೆ
  • ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ : ವಿವಿಧ ಯೋಜನೆಗಳಿಗೆ ಅನುಮೋದನೆ ಕೋರಿ ಮನವಿ
  • ಗೋಂದಿ ಯೋಜನೆ ಅಡಿ ಕೆರೆಗಳಿಗೆ ನೀರು: ಸಚಿವ ಸಿ ಟಿ ರವಿ
  • ರೈತರು ಪಂಜಾಬ್ ನ ಆತ್ಮ, ಅದರ ಮೇಲಿನ ದಾಳಿ ಸಹಿಸಲು ಸಾಧ್ಯವಿಲ್ಲ; ನವಜ್ಯೋತ್ ಸಿಂಗ್ ಸಿಧು
  • ಈ ವರ್ಷದ ಐಪಿಎಲ್‌ ಟೂರ್ನಿ ತುಂಬಾ ವಿಶೇಷತೆಯಿಂದ ಕೂಡಿದೆ: ವಿರೇಂದ್ರ ಸೆಹ್ವಾಗ್‌
  • ಮುಂಬೈ ಇಂಡಿಯನ್ಸ್‌ ತಂಡದ ಓಪನರ್ಸ್‌ ಯಾರೆಂದು ಬಹಿರಂಗ ಪಡಿಸಿದ ಜಯವರ್ಧನೆ
  • ನಿರೂಪಕ ಅಕುಲ್ ಬಾಲಾಜಿ ಸೇರಿ ಮೂವರಿಗೆ ಸಿಸಿಬಿ ನೋಟಿಸ್
  • ನೆರೆ ಪರಿಹಾರ ಕೈಗೊಳ್ಳಲು ಹೆಚ್ಚಿನ ನೆರವು ನೀಡಿ: ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಮನವಿ
  • ರೈಲ್ವೆ ಖಾಸಗೀಕರಣ ಪ್ರಸ್ತಾವನೆ ಸರ್ಕಾರ ಮುಂದೆ ಇಲ್ಲ: ಪಿಯೂಷ್ ಗೋಯಲ್
National Share

ದೇಶದ ಸಾಂಸ್ಕೃತಿಕ ಐಕಾನ್ ಕಪಿಲಾ ವಾತ್ಸ್ಯಾಯನ್ ವಿಧಿವಶ

ನವದೆಹಲಿ, ಸೆ 16 (ಯುಎನ್ಐ) ಭಾರತದ ಖ್ಯಾತ ಶಾಸ್ತ್ರೀಯ ನರ್ತಕಿ, ವಿದ್ವಾಂಸೆ, ಬರಹಗಾರ್ತಿ ಮತ್ತು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಕಪಿಲಾ ವಾತ್ಸ್ಯಾಯನ್ ಬುಧವಾರ ಇಲ್ಲಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು.
ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಸ್ಥಾಪಕ ನಿರ್ದೇಶಕರಾಗಿದ್ದ ವಾತ್ಸಾಯನ್ ವಯಸ್ಸಿಗೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ.
1928 ಡಿಸೆಂಬರ್ 25 ರಂದು ಜನಿಸಿದ ಅವರು, ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿಗಾಗಿ ಮಿಚಿಗನ್ ವಿಶ್ವವಿದ್ಯಾಲಯಕ್ಕೆ ಹೋಗುವ ಮೊದಲು ದೆಹಲಿ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯವನ್ನು ಅಧ್ಯಯನ ಮಾಡಿದರು. ನಂತರ ಅವರು ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಮಾಡಿದರು.

1987 ರಲ್ಲಿ, ಅವರು ರಾಷ್ಟ್ರೀಯ ರಾಜಧಾನಿಯಲ್ಲಿ ಪ್ರಖ್ಯಾತ ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರವನ್ನು ಸ್ಥಾಪಿಸಿದ ಅವರು 1993 ರಲ್ಲಿ ಸಂಸ್ಥೆಯ ನಿರ್ದೇಶಕರಾಗಿ ನೇಮಕಗೊಂಡರು.
2005 ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನೇತೃತ್ವದ ಕೇಂದ್ರ ಪ್ರಗತಿಪರ ಒಕ್ಕೂಟದ ಸರ್ಕಾರದ ಅವಧಿಯಲ್ಲಿ, ವಾತ್ಸಾಯನ್ ಅವರನ್ನು ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿಯಾಗಿ ನೇಮಿಸಲಾಯಿತು ಮತ್ತು 2006 ರಲ್ಲಿ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ನಂತರ ಸಂಸತ್ತಿನಲ್ಲಿ ಸ್ಥಾನ ಪಡೆದರು. ಆದರೆ ಕೆಲವೇ ತಿಂಗಳುಗಳಲ್ಲಿ, ಅವರು ರಾಜೀನಾಮೆ ನೀಡಿದರು. ಕಪಿಲಾ ವಾತ್ಸ್ಯಾಯನ್ ಅವರನ್ನು 2007 ರಲ್ಲಿ ಮತ್ತೆ ಹಿರಿಯರ ಸದನಕ್ಕೆ ನೇಮಿಸಲಾಗಿತ್ತು.
ಯುಎನ್‍ಐ ಎಸ್‍ಎ 1241
More News

ಕಾಂಗ್ರೆಸ್‌ ರೈತರ ದಾರಿ ತಪ್ಪಿಸುತ್ತಿದೆ; ಮೋದಿ

18 Sep 2020 | 4:04 PM

 Sharesee more..
ಲಾಕ್ ಡೌನ್, ನಾಲ್ಕು ತಿಂಗಳಲ್ಲಿ 60 ಲಕ್ಷ ವೈಟ್ ಕಾಲರ್ ಉದ್ಯೋಗ ನಷ್ಟ

ಲಾಕ್ ಡೌನ್, ನಾಲ್ಕು ತಿಂಗಳಲ್ಲಿ 60 ಲಕ್ಷ ವೈಟ್ ಕಾಲರ್ ಉದ್ಯೋಗ ನಷ್ಟ

18 Sep 2020 | 3:23 PM

ನವದೆಹಲಿ, ಸೆ 18 (ಯುಎನ್ಐ) ಕರೋನ, ಇನ್ನಿತರೆ ಕಾರಣಕ್ಕಾಗಿ ಕೇವಲ ನಾಲ್ಕು ತಿಂಗಳಲ್ಲಿ ದೇಶದಲ್ಲಿ 6.6 ಮಿಲಿಯನ್ ವೈಟ್ ಕಾಲರ್ ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ ಎಂದು ಭಾರತೀಯ ಆರ್ಥಿಕತೆ ಮೇಲ್ವಿಚಾರಣೆ ಕೇಂದ್ರ (ಸಿಎಂ ಐಇ) ತನ್ನ ವರದಿಯಲ್ಲಿ ಹೇಳಿದೆ.

 Sharesee more..
ಕೊವಿಡ್- ದೇಶದಲ್ಲಿ ಒಂದೇ ದಿನ ೯೬ ಸಾವಿರ ಪ್ರಕರಣಗಳು ವರದಿ, ೫೨ ಲಕ್ಷ ದಾಟಿದ ಒಟ್ಟು ಸಂಖ್ಯೆ

ಕೊವಿಡ್- ದೇಶದಲ್ಲಿ ಒಂದೇ ದಿನ ೯೬ ಸಾವಿರ ಪ್ರಕರಣಗಳು ವರದಿ, ೫೨ ಲಕ್ಷ ದಾಟಿದ ಒಟ್ಟು ಸಂಖ್ಯೆ

18 Sep 2020 | 2:36 PM

ನವದೆಹಲಿ, ಸೆ ೧೮(ಯುಎನ್‌ಐ)- ದೇಶದಲ್ಲಿ ಶುಕ್ರವಾರ ಒಂದೇ ದಿನ ೯೬ ಸಾವಿರ ಹೊಸ ಕೊವಿಡ್ ಪ್ರಕರಣಗಳು ವರದಿಯಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ ೫೨ ಲಕ್ಷ ದಾಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

 Sharesee more..