Sunday, Apr 5 2020 | Time 15:01 Hrs(IST)
 • ಪಿಎಂ ಕೇರ್ಸ್ ನಿಧಿಗೆ ೧೦೦ ಕೋಟಿ, ಕರ್ನಾಟಕಕ್ಕೆ ೫ ಕೋಟಿ ನೆರವು ಪ್ರಕಟಿಸಿದ ಡಿಮಾರ್ಟ್
 • ಜಮ್ಮು-ಕಾಶ್ಮೀರದ ಕೆರನ್ ಸೆಕ್ಟರ್‍ ನಲ್ಲಿ ಒಳನುಸುಳುವಿಕೆ ಯತ್ನ ವಿಫಲ: 5 ಉಗ್ರರು ಹತ, ಮೂವರು ಯೋಧರು ಹುತಾತ್ಮ
 • ಸೆಲ್ಫ್ ಕ್ವಾರೆಂಟೈನ್‌ಗೆ ಒಳಗಾಗಿರುವ ಸಿ ಆರ್ ಪಿ ಎಫ್ ಮುಖ್ಯಸ್ಥ ಎ ಪಿ ಮಹೇಶ್ವರಿ
 • ರೈತರ ಸ್ಥಿತಿಗತಿ ಅವಲೋಕನ: ಏ 6 ರಿಂದ ಸಚಿವ ಬಿ ಸಿ ಪಾಟೀಲ್ ಜಿಲ್ಲಾ ಪ್ರವಾಸ
 • ಕೋವಿಡ್ ಪ್ರಕರಣ ಹೆಚ್ಚಳ: ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯಮಂತ್ರಿ ಮನವಿ
 • ಆಸ್ಪತ್ರೆಗೆ ಹೋಗುತ್ತಿದ್ದೆ, ಪಾರ್ಟಿಗಲ್ಲ: ನಟಿ ಶರ್ಮಿಳಾ ಮಾಂಡ್ರೆ ಸ್ಪಷ್ಟನೆ
 • ಪಾಕಿಸ್ತಾನದಲ್ಲಿ ಏಪ್ರಿಲ್ ಅಂತ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 50 ಸಾವಿರಕ್ಕೆ ಏರಿಕೆ
 • ಲಾಕ್‌ಡೌನ್ ಉಲ್ಲಂಘಿಸಿ ಕಾರಿನಲ್ಲಿ ಆಗಮಿಸಿ, ಪೊಲೀಸರಿಗೆ ಬೆದರಿಕೆ ಹಾಕಿದ ಇಬ್ಬರ ಬಂಧನ
 • ರಕ್ಕಸ ಕೊರೊನಾ; ಅಮೆರಿಕಾ, ಸೌದಿಯಲ್ಲಿ ಇಬ್ಬರು ಭಾರತೀಯರ ಸಾವು
 • ರಾಜ್ಯದ ಜನಹಿತವೇ ಪರಮೋಚ್ಚ: ಕರ್ನಾಟಕ-ಕೇರಳ ಗಡಿ ಮುಚ್ಚಿರುವ ಹಿಂದೆ ಪೂರ್ವಗ್ರಹಗಳಿಲ್ಲ: ಎಚ್‌ಡಿಡಿಗೆ ಪತ್ರ ಬರೆದ ಮುಖ್ಯಮಂತ್ರಿ
 • ರೋಗ ಪತ್ತೆ ಕಿಟ್‌ಗಳ ರಫ್ತಿನ ಮೇಲೆ ಸಂಪೂರ್ಣ ನಿಷೇಧ
 • ಕೊರೊನಾ - ಸಾವಿನ ಸಂಖ್ಯೆ ಹೆಚ್ಚಳ : ಟ್ರಂಪ್
 • ತಮಿಳುನಾಡಿನಲ್ಲಿ ಕರೋನವೈರಸ್‍ಗೆ ಇನ್ನೂ ಇಬ್ಬರು ಬಲಿ: ಸಾವಿನ ಸಂಖ್ಯೆ 5ಕ್ಕೆ ಏರಿಕೆ
 • ಕೊರೊನಾ ಅಲರ್ಟ್; ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ ೨೬ ಹೊಸ ಪ್ರಕರಣ
 • ಬಾಬು ಜಗಜೀವನ್‌ ರಾಮ್‌ ಜಯಂತಿ: ಪ್ರಧಾನಿ ಗೌರವ ಸಲ್ಲಿಕೆ
International Share

ನ್ಯೂಜಿಲೆಂಡ್ ನಲ್ಲಿ 78 ಹೊಸ ಕರೋನ ಪ್ರಕರಣ ದಾಖಲು

ವೆಲ್ಲಿಂಗ್ಟನ್, ಮಾರ್ಚ್ 26 (ಕ್ಸಿನ್ಹುವಾ) ನ್ಯೂಜಿಲೆಂಡ್ ನಲ್ಲಿ ರಾಷ್ಟ್ರೀಯ ಲಾಕ್‌ಡೌನ್‌ನ ಘೋಷಣೆ ಯ ನಂತರ ಮೊದಲ ದಿನವಾದ ಗುರುವಾರ ಹೊಸದಾಗಿ 78 ಕರೋನ ಸೋಂಕು ದೃ ಡಪಡಿಸಿದ ಪ್ರಕರಣಳು ದಾಖಲಾಗಿದೆ .
ದೇಶದಲ್ಲಿ ಈವರೆಗೆ ದೃಡಪಡಿಸಿದ ಮತ್ತು ಸಂಭವನೀಯ ಪ್ರಕರಣಗಳ ಸಂಖ್ಯೆ 283 ಕ್ಕೆ ಏರಿಕೆಯಾಗಿದೆ .

ಆರೋಗ್ಯ ನಿರ್ದೇಶಕ ಜನರಲ್ ಆಶ್ಲೇ ಬ್ಲೂಮ್‌ಫೀಲ್ಡ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 27 ಜನರು ಚೇತರಿಸಿಕೊಂಡಿದ್ದಾರೆ ಎಂದು ಹೇಳಿದರು.

ಹೊಸದಾಗಿ ಪತ್ತೆಯಾದ ಪ್ರಕರಣಗಳಲ್ಲಿ, ಏಳು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಆದರೆ ಅವರಲ್ಲಿ ಯಾರೂ ತೀವ್ರ ನಿಗಾ ಘಟಕಗಳಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು .

ಪ್ರತ್ಯೇಕತೆಯ ಯೋಜನೆ ಇಲ್ಲದೆ ಗುರುವಾರ ವಿದೇಶದಿಂದ ನ್ಯೂಜಿಲೆಂಡ್‌ಗೆ ಬಂದವರನ್ನು ಕಸ್ಟಮ್ಸ್ ಮತ್ತು ಪೊಲೀಸ್ ಅಧಿಕಾರಿಗಳು ಸ್ವಯಂ-ಪ್ರತ್ಯೇಕ ಸ್ಥಳಗಳಿಗೆ ಕಳುಹಿಸಿದ್ದಾರೆ ಪೊಲೀಸ್ ಆಯುಕ್ತ ಮೈಕ್ ಬುಷ್ ಹೇಳಿದ್ದಾರೆ.

ಗುರುವಾರ ರಾಷ್ಟ್ರೀಯ ಲಾಕ್‌ಡೌನ್‌ಗೆ ಪ್ರವೇಶಿಸುವ ಮೊದಲು ನ್ಯೂಜಿಲೆಂಡ್ ಬುಧವಾರ ತುರ್ತು ಪರಿಸ್ಥಿತಿ ಘೋಷಿಸಿತ್ತು .
ಯುಎನ್ಐ ಕೆಎಸ್ಆರ್ 0828