Saturday, Feb 29 2020 | Time 15:20 Hrs(IST)
 • ಮಲೇಷಿಯಾದ ನೂತನ ಪ್ರಧಾನಮಂತ್ರಿಯಾಗಿ ಮುಹಿದ್ದೀನ್ ಯಾಸಿನ್ ನೇಮಕ
 • ಭಾರತದ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಟೆನಿಸ್ ಸ್ಟಾರ್ ನೊವಾಕ್ ಜೊಕೊವಿಚ್
 • ದೇಶದ ಜನರಿಗಾಗಿ ನಮ್ಮ ಸರ್ಕಾರ ಶ್ರಮಿಸುತ್ತಿದೆ; ಪ್ರಧಾನಿ ಮೋದಿ
 • ಕಾಂಗ್ರೆಸ್ ಜತೆ ಜೆಡಿಎಸ್ ವಿಲೀನಗೊಳ್ಳಲು ಸಲಹೆ ನೀಡಿದ್ರಾ ಪ್ರಶಾಂತ್ ಕಿಶೋರ್ ?
 • ಅಕಾಲಿಕವಾಗಿ ಸಾವನ್ನಪ್ಪಿದ ನಾಲ್ವರು ಪತ್ರಕರ್ತರಿಗೆ ಮುಖ್ಯಮಂತ್ರಿಗಳಿಂದ ತಲಾ ೫ ಲಕ್ಷ ಪರಿಹಾರ ಘೋಷಣೆ
 • ದುಬೈ ಟೆನಿಸ್‌ ಚಾಂಪಿಯನ್‌ಶಿಪ್ : ಪ್ರಶಸ್ತಿಗಾಗಿ ಜೊಕೊವಿಚ್, ಸಿಟ್ಸಿಪಸ್ ಕಾದಾಟ
 • ಅಪಾರ್ಟ್‌ಮೆಂಟ್ ಗಳಲ್ಲಿ ಶೌರಶಕ್ತಿ‌ ಫಲಕ ಅಳವಡಿಕೆ ಉತ್ತಮ ಪ್ರಯತ್ನ; ಡಾ ಅಶ್ವತ್ಥನಾರಾಯಣ
 • 10ನೇ ಬಾರಿ ವಿರಾಟ್ ಕೊಹ್ಲಿಯನ್ನು ಕೆಡವಿದ ಟಿಮ್ ಸೌಥಿ
 • ಕೊರೊನಾವೈರಸ್ ಆತಂಕ: ಅಮೆರಿಕದಿಂದ ಆಸಿಯಾನ್ ಶೃಂಗಸಭೆ ಮುಂದೂಡಿಕೆ
 • ಕಾಶ್ಮೀರ ಕಣಿವೆಯಲ್ಲಿ ಕರ್ತವ್ಯಕ್ಕೆ ಗೈರುಹಾಜರಾದ 40 ಜನರ ಅಮಾನತ್ತು
 • ರಜನೀಕಾಂತ್ ಜೊತೆ ಭಾರತೀಯ ಹಜ್ ಅಸೋಸಿಯೇಷನ್ ಅಧ್ಯಕ್ಷ ಮಾತುಕತೆ
 • ಪುಲ್ವಾಮಾ ಪ್ರಕರಣ: ಕಾಶ್ಮೀರದಲ್ಲಿ ಎನ್‌ಐಎ ದಾಳಿ ಮುಂದುವರಿಕೆ
 • ಮಹಿಳಾ ಟಿ20 ವಿಶ್ವಕಪ್: ಕೊನೆಯ ಪಂದ್ಯದಲ್ಲೂ ಭಾರತ ವನಿತೆಯರಿಗೆ ಭರ್ಜರಿ ಜಯ
 • ಮೈಸೂರಿನಲ್ಲಿ ಇಬ್ಬರು ಬಾಂಗ್ಲಾ ದೇಶ ಅಕ್ರಮ ವಲಸಿಗರ ಬಂಧನ
 • ಎರಡನೇ ಟೆಸ್ಟ್: ಭಾರತ 242ಕ್ಕೆ ಆಲೌಟ್ ; ನ್ಯೂಜಿಲೆಂಡ್‌ಗೆ ಮೊದಲ ದಿನದ ಗೌರವ
National Share

ಪುಲ್ವಾಮಾ ಹುತಾತ್ಮ ಯೋಧರಿಗೆ ಅಮಿತ್ ಷಾ ಶ್ರದ್ದಾಂಜಲಿ

ಪುಲ್ವಾಮಾ ಹುತಾತ್ಮ ಯೋಧರಿಗೆ ಅಮಿತ್ ಷಾ ಶ್ರದ್ದಾಂಜಲಿ
ಪುಲ್ವಾಮಾ ಹುತಾತ್ಮ ಯೋಧರಿಗೆ ಅಮಿತ್ ಷಾ ಶ್ರದ್ದಾಂಜಲಿ

ನವದೆಹಲಿ, ಫೆಬ್ರವರಿ 14 (ಯುಎನ್ಐ) ಪುಲ್ವಾಮಾ ದಾಳಿಯ ಮೊದಲ ವಾರ್ಷಿಕೋತ್ಸವದಂದು ಜೈಷೆ ಉಗ್ರರ ದಾಳಿಯಲ್ಲಿ ಹತ್ಯೆಗೀಡಾದ 40 ಕ್ಕೂ ಹೆಚ್ಚು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ಯೋಧರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಗೌರವ ಶ್ರದ್ದಾಂಜಲಿ ಸಲ್ಲಿಸಿದ್ದಾರೆ.ಭಾರತದ ಧೈರ್ಯಶಾಲಿ ಹೃದಯಗಳಿಗೆ ದೇಶ ಎಂದೆಂದಿಗೂ ಕೃತಜ್ಞರಾಗಿರಬೇಕು ಎಂದೂ ಅವರು ಸಂದೇಶದಲ್ಲಿ ಹೇಳಿದ್ದಾರೆ .

ನಮ್ಮ ತಾಯಿನಾಡಿನ ಸಾರ್ವಭೌಮತೆ, ಸಮಗ್ರತೆಗಾಗಿ ಸರ್ವೋಚ್ಚ ತ್ಯಾಗ ಮಾಡಿದ ಕೆಚ್ಚೆದೆಯ ಹೃದಯಗಳು ಮತ್ತು ಅವರ ಕುಟುಂಬಗಳಿಗೆ ಭಾರತ ಎಂದೆಂದಿಗೂ ಕೃತಜ್ಞರಾಗಿರಬೇಕು ಎಂದೂ ಅವರು ಟ್ವೀಟ್ ಮಾಡಿದ್ದಾರೆ.

ಈ ಭೀಕರ ದಾಳಿಯ ನಂತರ, ಭಾರತೀಯ ವಾಯುಪಡೆ (ಐಎಎಫ್) ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಬಾಲಕೋಟ್ ಪಟ್ಟಣದ ಸಮೀಪ ಸರ್ಜಿಕಲ್ ದಾಳಿ ಮಾಡಿತ್ತು .

ಯುಎನ್ಐ ಕೆಎಸ್ಆರ್ 1221