Thursday, Aug 22 2019 | Time 14:36 Hrs(IST)
 • ಮಾದಕ ವಸ್ತು ಮಾರಾಟ ಯತ್ನ: ವ್ಯಕ್ತಿ ಬಂಧನ
 • ಕೋಕೇನ್ ಮಾರಾಟ: ನೈಜೀರಿಯಾ ದೇಶದ ನಾಗರಿಕನ ಬಂಧನ
 • ಇಂದು ಸಂಜೆ ದೆಹಲಿಗೆ, ಖಾತೆ ಹಂಚಿಕೆ ಬಗ್ಗೆ ಅಮಿತ್‍ ಷಾರೊಂದಿಗೆ ಚರ್ಚೆ-ಬಿ ಎಸ್ ಯಡಿಯೂರಪ್ಪ
 • ರಾಜೀವ್ ಗಾಂಧಿ ಹತ್ಯೆ ಪ್ರಕರಣ; ತಪ್ಪಿತಸ್ಥೆ ನಳಿನಿ ಪೆರೋಲ್ ಅವಧಿ ಮೂರು ವಾರ ವಿಸ್ತರಣೆ
 • ಅಕ್ರಮ ಹಣ ವರ್ಗಾವಣೆ ಆರೋಪ : ಇಡಿ ಅಧಿಕಾರಿಗಳ ಮುಂದೆ ರಾಜ್ ಠಾಕ್ರೆ
 • ಮಗಳ ಕೊಲೆ ಆರೋಪಿ ಮಹಿಳೆಯ ಸಾಕ್ಷ್ಯಆಧರಿಸಿ ಚಿದಂಬರಂ ಬಂಧನ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‍ ಟೀಕೆ
 • ಗೋವಾಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ
 • ದರೋಡೆಗೆ ಯತ್ನಿಸಿದ ದುಷ್ಕರ್ಮಿಗಳ ಹೆದರಿಸಿ ಓಡಿಸಿದ ದಂಪತಿಗೆ ಪೊಲೀಸ್ ಕಮೀಷನರ್ ಶ್ಲಾಘನೆ
 • ಯುಎಸ್‌ ಓಪನ್‌: ಅಗ್ರ ಸ್ಥಾನ ಅಲಂಕರಿಸಿದ ಜೊಕೊವಿಚ್‌, ಒಸಾಕ
 • ನೇಪಾಳ ಅಧ್ಯಕ್ಷರೊಂದಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಜೈಶಂಕರ್ ಸೌಜನ್ಯದ ಭೇಟಿ
 • ಐಎನ್ಎಕ್ಸ್ ಮಾಧ್ಯಮ ಪ್ರಕರಣ: ಪಿ ಚಿದಂಬರಂ ವಿಚಾರಣೆ, ಇಂದು ಸಿಬಿಐ ನ್ಯಾಯಾಲಯ ಮುಂದೆ ಹಾಜರು
 • ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ: ಕಾಂಗ್ರೆಸ್ ಆರೋಪ
 • ಬಾರ್ಸಿಲೋನಾದಿಂದ ನೇಯ್ಮಾರ್‌ಗೆ ಎರೆಡನೇ ಬಾರಿ ಅವಕಾಶ ಬಂದಿರಲಿಲ್ಲ: ವರದಿಗಳು
 • ಚೆಕ್ ಬೌನ್ಸ್ ಪ್ರಕರಣ : ಯುಎಇ ನಲ್ಲಿ ತುಷಾರ್ ವೆಲ್ಲಪ್ಪಲ್ಲಿ ಸೆರೆ
 • ಹಾಕಿ ದಂತೆಕೆತೆಗೆ 'ಭಾರತ ರತ್ನ' ನೀಡುವಂತೆ ಪ್ರಧಾನಿಗೆ ಪತ್ರ
business economy Share

ಬೆಂಗಳೂರು - ಬೆಳಗಾವಿ - ಅಹಮದಾಬಾದ್ ನಡುವೆ ವಿಮಾನ ಸೇವೆ

ಬೆಳಗಾವಿ, ಮೇ 15 (ಯುಎನ್ಐ ) ಘೋಡಾವತ್ (ಸ್ಟಾರ್ ಏರ್) ವಿಮಾನ ಸಂಸ್ಥೆ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರು - ಬೆಳಗಾವಿ ಮತ್ತು ಅಹಮದಾಬಾದ್ - ಬೆಳಗಾವಿ - ಬೆಂಗಳೂರು ನಡುವೆ ಉಡಾನ್ ಯೋಜನೆಯಡಿ ವಿಮಾನ ಸೇವಾ ಕಾರ್ಯಾಚರಣೆ ಆರಂಭಿಸಿದೆ.
ಮಂಗಳವಾರ ಹೊರತುಪಡಿಸಿ ಸ್ಟಾರ್ ಏರ್ ವಿಮಾನವು ಪ್ರತಿದಿನವೂ ಕಾರ್ಯನಿರ್ವಹಿಸಲಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ಮೂಲಗಳು ತಿಳಿಸಿವೆ.
ಬೆಂಗಳೂರಿನಿಂದ ಬೆಳಗ್ಗೆ 9.20 ಕ್ಕೆ ಅಹ್ಮದಾಬಾದ್ ಗೆ ಹೊರಡಲಿದೆ. ನಂತರ ಅಹ್ಮದಾಬಾದ್ ನಿಂದ ಮಧ್ಯಾಹ್ನ 1.50 ಕ್ಕೆ ಬೆಂಗಳೂರಿಗೆ ಹೊರಡಲಿದೆ.
ಭಾನುವಾರ ಬೆಂಗಳೂರಿಗೆ ಸಂಜೆ 4.15 ಗಂಟೆಗೆ ಆಗಮಿಸಿ, ಅಹ್ಮದಾಬಾದ್ ಗೆ ಸಂಜೆ 4.40 ಕ್ಕೆ ಹೊರಡಲಿದೆ. ರಾತ್ರಿ 8 ಗಂಟೆ 40 ನಿಮಿಷಕ್ಕೆ ಅಹಮದಾಬಾದಿನಿಂದ ಬೆಂಗಳೂರಿನತ್ತ ಹಾರಾಟ ನಡೆಸಲಿದೆ.
ಯುಎನ್ ಐ ಕೆಎಸ್ಆರ್ ಜಿಎಸ್ಆರ್ 1706