Sunday, Apr 5 2020 | Time 15:48 Hrs(IST)
  • ಮಾಜಿ ರಾಷ್ಟ್ರಪತಿಗಳು, ಮಾಜಿ ಪ್ರಧಾನಿಗಳ ಜತೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ
  • ಪಿಎಂ ಕೇರ್ಸ್ ನಿಧಿಗೆ ೧೦೦ ಕೋಟಿ, ಕರ್ನಾಟಕಕ್ಕೆ ೫ ಕೋಟಿ ನೆರವು ಪ್ರಕಟಿಸಿದ ಡಿಮಾರ್ಟ್
  • ಜಮ್ಮು-ಕಾಶ್ಮೀರದ ಕೆರನ್ ಸೆಕ್ಟರ್‍ ನಲ್ಲಿ ಒಳನುಸುಳುವಿಕೆ ಯತ್ನ ವಿಫಲ: 5 ಉಗ್ರರು ಹತ, ಮೂವರು ಯೋಧರು ಹುತಾತ್ಮ
  • ಸೆಲ್ಫ್ ಕ್ವಾರೆಂಟೈನ್‌ಗೆ ಒಳಗಾಗಿರುವ ಸಿ ಆರ್ ಪಿ ಎಫ್ ಮುಖ್ಯಸ್ಥ ಎ ಪಿ ಮಹೇಶ್ವರಿ
  • ರೈತರ ಸ್ಥಿತಿಗತಿ ಅವಲೋಕನ: ಏ 6 ರಿಂದ ಸಚಿವ ಬಿ ಸಿ ಪಾಟೀಲ್ ಜಿಲ್ಲಾ ಪ್ರವಾಸ
  • ಕೋವಿಡ್ ಪ್ರಕರಣ ಹೆಚ್ಚಳ: ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯಮಂತ್ರಿ ಮನವಿ
  • ಆಸ್ಪತ್ರೆಗೆ ಹೋಗುತ್ತಿದ್ದೆ, ಪಾರ್ಟಿಗಲ್ಲ: ನಟಿ ಶರ್ಮಿಳಾ ಮಾಂಡ್ರೆ ಸ್ಪಷ್ಟನೆ
  • ಪಾಕಿಸ್ತಾನದಲ್ಲಿ ಏಪ್ರಿಲ್ ಅಂತ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 50 ಸಾವಿರಕ್ಕೆ ಏರಿಕೆ
  • ಲಾಕ್‌ಡೌನ್ ಉಲ್ಲಂಘಿಸಿ ಕಾರಿನಲ್ಲಿ ಆಗಮಿಸಿ, ಪೊಲೀಸರಿಗೆ ಬೆದರಿಕೆ ಹಾಕಿದ ಇಬ್ಬರ ಬಂಧನ
  • ರಕ್ಕಸ ಕೊರೊನಾ; ಅಮೆರಿಕಾ, ಸೌದಿಯಲ್ಲಿ ಇಬ್ಬರು ಭಾರತೀಯರ ಸಾವು
  • ರಾಜ್ಯದ ಜನಹಿತವೇ ಪರಮೋಚ್ಚ: ಕರ್ನಾಟಕ-ಕೇರಳ ಗಡಿ ಮುಚ್ಚಿರುವ ಹಿಂದೆ ಪೂರ್ವಗ್ರಹಗಳಿಲ್ಲ: ಎಚ್‌ಡಿಡಿಗೆ ಪತ್ರ ಬರೆದ ಮುಖ್ಯಮಂತ್ರಿ
  • ರೋಗ ಪತ್ತೆ ಕಿಟ್‌ಗಳ ರಫ್ತಿನ ಮೇಲೆ ಸಂಪೂರ್ಣ ನಿಷೇಧ
  • ಕೊರೊನಾ - ಸಾವಿನ ಸಂಖ್ಯೆ ಹೆಚ್ಚಳ : ಟ್ರಂಪ್
  • ತಮಿಳುನಾಡಿನಲ್ಲಿ ಕರೋನವೈರಸ್‍ಗೆ ಇನ್ನೂ ಇಬ್ಬರು ಬಲಿ: ಸಾವಿನ ಸಂಖ್ಯೆ 5ಕ್ಕೆ ಏರಿಕೆ
  • ಕೊರೊನಾ ಅಲರ್ಟ್; ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ ೨೬ ಹೊಸ ಪ್ರಕರಣ
International Share

ಬ್ರಿಟನ್ ಶೂಟ್ ಔಟ್; ತಪ್ಪು ಒಪ್ಪಿಕೊಂಡ ಆರೋಪಿ

ವೆಲ್ಲಿಂಗ್ಟನ್, ಮಾ 26 (ಯುಎನ್ಐ) ನ್ಯೂಜಿಲೆಂಡ್ ನಲ್ಲಿ ಕಳೆದ ವರ್ಷ ಕ್ರೈಸ್ಟ್ ಚರ್ಚ್ ನ ಎರಡು ಮಸೀದಿಗಳ ಮೇಲೆ ದಾಳಿ ನಡೆಸಿ 51 ಜನರ ಸಾವಿಗೆ ಕಾರಣರಾದ ಆರೋಪ ಎದುರಿಸುತ್ತಿದ್ದ ವ್ಯಕ್ತಿ ತಾನು ತಪ್ಪಿತಸ್ಥ ಎಂದು ಒಪ್ಪಿಕೊಂಡಿದ್ದಾನೆ.
29 ವರ್ಷದ ಬ್ರೆಂಟನ್ ಟಾರೆಂಟ್ ಪ್ರತ್ಯೇಕ ಪ್ರಕರಣದಲ್ಲಿ 40 ಜನರನ್ನು ಸಾಯಿಸಲು ಯತ್ನಿಸಿದ ಹಾಗೂ ಒಂದು ಭಯೋತ್ಪಾದನೆಯ ಆರೋಪಗಳನ್ನು ಕೂಡ ಎದುರಿಸುತ್ತಿದ್ದಾರೆ.
ಕೊರೋನಾ ಸೋಂಕಿನ ಭೀತಿ ನಡುವೆಯೂ ನ್ಯೂಜಿಲೆಂಡ್ ಹೈಕೋರ್ಟ್ ಈ ಪ್ರಕರಣದ ವಿಶೇಷ ವಿಚಾರಣೆ ನಡೆಸಿತ್ತು. ಟಾರೆಂಟ್ ಮತ್ತು ಆತನ ವಕೀಲರು ವಿಡಿಯೋ ಲಿಂಕ್ ಮೂಲಕ ವಿಚಾರಣೆ ನಡೆಸಲಾಯಿತು.
2018ರ ಮಾರ್ಚ್ 15ರಂದು ಸೇನಾ ಸಿಬ್ಬಂದಿಯ ಸಮವಸ್ತ್ರ ಧರಿಸಿದ್ದ ಟಾರೆಂಟ್ , ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದ 51 ಜನರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದನು. ಈ ಘಟನೆಯನ್ನು ಅಂತರ್ಜಾಲದಲ್ಲಿ ನೇರ ಪ್ರಸಾರ ಮಾಡಲಾಗಿತ್ತು.
ಈ ಘಟನೆಯ ನಂತರ ನ್ಯೂಜಿಲೆಂಡ್ ಸರ್ಕಾರ ಕಠಿಣ ಬಂದೂಕು ಸಂಗ್ರಹಕ್ಕೆ ಜಾರಿಗೆ ತಂದಿತ್ತು.
ಯುಎನ್ಐ ಎಸ್ಎಚ್ 0832