Monday, Mar 1 2021 | Time 18:55 Hrs(IST)
  • ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಬೋನಿಗೆ ಬಿದ್ದ ಹೆಣ್ಣು ಹುಲಿ
  • ವಿಮಾನ ನಿಲ್ದಾಣದಲ್ಲಿ ಧರಣಿ ಮುಂದುವರಿಸಿರುವ ಚಂದ್ರಬಾಬುನಾಯ್ಡು
  • ನನಗೇಕೆ ಕೋವಿಡ್ ಲಸಿಕೆ ಯುವ ಜನರಿಗೆ ನೀಡಿ: ಮಲ್ಲಿಕಾರ್ಜುನ ಖರ್ಗೆ
  • ಅಮಿತ್ ಶಾ ವಿರುದ್ದ ಕ್ರಿಮಿನಲ್ ದಾವೆ ಹೂಡುವೆ ; ಮಾಜಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ
  • ರೇಣಿಗುಂಟ ವಿಮಾನ ನಿಲ್ದಾಣದಲ್ಲಿ ಚಂದ್ರಬಾಬು ನಾಯ್ಡು ಪೊಲೀಸ್ ವಶಕ್ಕೆ: ಟಿಡಿಪಿ ಮುಖಂಡರಿಂದ ಖಂಡನೆ
  • ಪ್ರಧಾನಿ ಮೋದಿ ಉದಾಹರಣೆಯಾಗಿ ನಿಂತಿದ್ದಕ್ಕೆ ಧನ್ಯವಾದಗಳು ; ಡಾ|| ಹರ್ಷವರ್ಧನ್
  • ಕೊವಿಡ್ -19 ಲಸಿಕೆ ಅಭಿಯಾನಕ್ಕೆ ಎಸ್ ಬಿಐನಿಂದ 11 ಕೋಟಿ ರೂ ನೆರವು
  • ಪ್ರಧಾನಿ ಮೋದಿಗೆ ಕೋವಾಕ್ಸಿನ್ ಲಸಿಕೆ ಕೋವಿಶೀಲ್ಡ್ ಪರಿಣಾಮಕಾರಿತ್ವದ ಬಗ್ಗೆ ಸಂಸದ ಒವೈಸಿ ಅನುಮಾನ
  • ಈಶಾನ್ಯ ಆಫ್ಘಾನಿಸ್ತಾನದಲ್ಲಿ ರಕ್ಷಣಾ ಪಡೆಗಳಿಂದ 30 ತಾಲಿಬಾನ್ ಉಗ್ರರ ಹತ್ಯೆ
  • ಸೂರತ್ಕಲ್ ಬೀಚ್ ನಲ್ಲಿ ಮುಳುಗಿ ಶಿವಮೊಗ್ಗ ಬಾಲಕ ಸಾವು
  • ದೇಶದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ 97 07: ಗುಣಮುಖರಾದವರ ಸಂಖ್ಯೆ 1 07ಕ್ಕೆ ಏರಿಕೆ
  • ಚಂದ್ರಬಾಬು ನಾಯ್ಡು ಪೋಲಿಸ್ ವಶಕ್ಕೆ, ವಿಮಾನ ನಿಲ್ದಾಣದಲ್ಲೇ ಪ್ರತಿಭಟನೆ
  • ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ, ಗ್ರಾಹಕರ ಜೇಬಿಗೆ ನಿತ್ಯವೂ ಕತ್ತರಿ…!
  • ಪೆಟ್ರೋಲ್, ಡೀಸೆಲ್ ಬೆಲೆ ಸತತ ಎರಡನೇ ದಿನವೂ ಸ್ಥಿರ
  • ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಧಾನಿ
National Share

ಬಿಹಾರದಲ್ಲಿ ರಸ್ತೆ ಅಪಘಾತ: ಆರು ಮಂದಿ ಸಾವು, ಮೂವರಿಗೆ ಗಾಯ

ಕತಿಹಾರ್, ಫೆ 23 (ಯುಎನ್‌ಐ) ಜಿಲ್ಲೆಯ ಕುರ್ಸೆಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ಕುರ್ಸೆಲಾ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-31 ರಲ್ಲಿ ಎದುರು ದಿಕ್ಕಿನಿಂದ ಬರುತ್ತಿದ್ದ ಟ್ರಕ್‌ಗೆ ಕೆಲ ಜನರನ್ನು ಹೊತ್ತು ಸಾಗುತ್ತಿದ್ದ ವಾಹನ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ..
ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಈವರೆಗೆ ಗುರುತಿಸಲಾಗಿಲ್ಲ. ಸಂಚಾರ ಸುಗಮವಾಗಲು ಅಪಘಾತದಿಂದ ಜಖಂ ಆದ ವಾಹನಗಳನ್ನು ಹೆದ್ದಾರಿಯಿಂದ ತೆರವುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಧ್ಯೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ ಪರಿಹಾರ ಮೊತ್ತವನ್ನು ಪಾವತಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆಯೂ ನಿರ್ದೇಶಿಸಿದ್ದಾರೆ.
ಯುಎನ್ಐ ಎಸ್ಎಲ್ಎಸ್ 1400
More News
ಕೊವಿಡ್ -19 ಲಸಿಕೆ ಅಭಿಯಾನಕ್ಕೆ ಎಸ್ ಬಿಐನಿಂದ 11 ಕೋಟಿ ರೂ ನೆರವು

ಕೊವಿಡ್ -19 ಲಸಿಕೆ ಅಭಿಯಾನಕ್ಕೆ ಎಸ್ ಬಿಐನಿಂದ 11 ಕೋಟಿ ರೂ ನೆರವು

01 Mar 2021 | 4:31 PM

ಕೋಲ್ಕತಾ, ಮಾರ್ಚ್ 1 (ಯುಎನ್ಐ) ಸರ್ಕಾರದ ಮುಂದಿನ ಹಂತದ ಕೋವಿಡ್ -19 ಲಸಿಕೆ ನೀಡಿಕೆ ಅಭಿಯಾನವನ್ನು ಬೆಂಬಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ), ಪಿಎಂ ಕೇರ್ಸ್ ನಿಧಿಗೆ 11 ಕೋಟಿ ರೂ.ನೆರವನ್ನು ನೀಡಿದೆ.

 Sharesee more..
ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ, ಗ್ರಾಹಕರ ಜೇಬಿಗೆ ನಿತ್ಯವೂ ಕತ್ತರಿ…!

ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ, ಗ್ರಾಹಕರ ಜೇಬಿಗೆ ನಿತ್ಯವೂ ಕತ್ತರಿ…!

01 Mar 2021 | 3:45 PM

ನವದೆಹಲಿ, ಮಾ 1 (ಯುಎನ್ಐ) ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನತೆಗೆ ಕೇಂದ್ರ ಮತ್ತೊಂದು ಶಾಕ್ ನೀಡಿ, ಸೋಮವಾರ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಹೆಚ್ಚಳ ಮಾಡಿದೆ .

 Sharesee more..
ದೇಶದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ 97 07: ಗುಣಮುಖರಾದವರ ಸಂಖ್ಯೆ 1 07ಕ್ಕೆ ಏರಿಕೆ

ದೇಶದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ 97 07: ಗುಣಮುಖರಾದವರ ಸಂಖ್ಯೆ 1 07ಕ್ಕೆ ಏರಿಕೆ

01 Mar 2021 | 3:40 PM

ನವದೆಹಲಿ, ಮಾರ್ಚ್1 (ಯುಎನ್ಐ) ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11 ಸಾವಿರಕ್ಕೂ ಹೆಚ್ಚು ಕೋವಿಡ್ ಸೋಂಕಿತರು ಚೇತರಿಸಿಕೊಂಡಿದ್ದು, ಕೋವಿಡ್-19 ಚೇತರಿಕೆ ಪ್ರಮಾಣ ಶೇಕಡ 97.07 ಕ್ಕೆ ತಲುಪಿದೆ.

 Sharesee more..
ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಧಾನಿ

ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಧಾನಿ

01 Mar 2021 | 3:30 PM

ನವದೆಹಲಿ,ಮಾರ್ಚ್ 1(ಯುಎನ್ಐ) ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಕೊರೊನಾ ನಿವಾರಣೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ.

 Sharesee more..