Saturday, Feb 29 2020 | Time 14:51 Hrs(IST)
  • ಕಾಂಗ್ರೆಸ್ ಜತೆ ಜೆಡಿಎಸ್ ವಿಲೀನಗೊಳ್ಳಲು ಸಲಹೆ ನೀಡಿದ್ರಾ ಪ್ರಶಾಂತ್ ಕಿಶೋರ್ ?
  • ಅಕಾಲಿಕವಾಗಿ ಸಾವನ್ನಪ್ಪಿದ ನಾಲ್ವರು ಪತ್ರಕರ್ತರಿಗೆ ಮುಖ್ಯಮಂತ್ರಿಗಳಿಂದ ತಲಾ ೫ ಲಕ್ಷ ಪರಿಹಾರ ಘೋಷಣೆ
  • ದುಬೈ ಟೆನಿಸ್‌ ಚಾಂಪಿಯನ್‌ಶಿಪ್ : ಪ್ರಶಸ್ತಿಗಾಗಿ ಜೊಕೊವಿಚ್, ಸಿಟ್ಸಿಪಸ್ ಕಾದಾಟ
  • ಅಪಾರ್ಟ್‌ಮೆಂಟ್ ಗಳಲ್ಲಿ ಶೌರಶಕ್ತಿ‌ ಫಲಕ ಅಳವಡಿಕೆ ಉತ್ತಮ ಪ್ರಯತ್ನ; ಡಾ ಅಶ್ವತ್ಥನಾರಾಯಣ
  • 10ನೇ ಬಾರಿ ವಿರಾಟ್ ಕೊಹ್ಲಿಯನ್ನು ಕೆಡವಿದ ಟಿಮ್ ಸೌಥಿ
  • ಕೊರೊನಾವೈರಸ್ ಆತಂಕ: ಅಮೆರಿಕದಿಂದ ಆಸಿಯಾನ್ ಶೃಂಗಸಭೆ ಮುಂದೂಡಿಕೆ
  • ಕಾಶ್ಮೀರ ಕಣಿವೆಯಲ್ಲಿ ಕರ್ತವ್ಯಕ್ಕೆ ಗೈರುಹಾಜರಾದ 40 ಜನರ ಅಮಾನತ್ತು
  • ರಜನೀಕಾಂತ್ ಜೊತೆ ಭಾರತೀಯ ಹಜ್ ಅಸೋಸಿಯೇಷನ್ ಅಧ್ಯಕ್ಷ ಮಾತುಕತೆ
  • ಪುಲ್ವಾಮಾ ಪ್ರಕರಣ: ಕಾಶ್ಮೀರದಲ್ಲಿ ಎನ್‌ಐಎ ದಾಳಿ ಮುಂದುವರಿಕೆ
  • ಮಹಿಳಾ ಟಿ20 ವಿಶ್ವಕಪ್: ಕೊನೆಯ ಪಂದ್ಯದಲ್ಲೂ ಭಾರತ ವನಿತೆಯರಿಗೆ ಭರ್ಜರಿ ಜಯ
  • ಮೈಸೂರಿನಲ್ಲಿ ಇಬ್ಬರು ಬಾಂಗ್ಲಾ ದೇಶ ಅಕ್ರಮ ವಲಸಿಗರ ಬಂಧನ
  • ಎರಡನೇ ಟೆಸ್ಟ್: ಭಾರತ 242ಕ್ಕೆ ಆಲೌಟ್ ; ನ್ಯೂಜಿಲೆಂಡ್‌ಗೆ ಮೊದಲ ದಿನದ ಗೌರವ
  • ಪ್ರಧಾನಿ ಆಗಮನಕ್ಕೂ ಮುನ್ನ ಪ್ರಯಾಗ್ ರಾಜ್ ನಲ್ಲಿ ಮೂರು ಗಿನ್ನೆಸ್ ವಿಶ್ವ ದಾಖಲೆ ನಿರ್ಮಾಣ
  • ಉತ್ತರ ಕಾಶ್ಮೀರದಲ್ಲಿ ಭಾರೀ ಹಿಮಪಾತ: ಹಲವು ಪ್ರದೇಶಗಳಿಗೆ ಸಂಪರ್ಕ ಕಡಿತ
  • ಮಾಜಿ ಸಚಿವರ ಸಹೋದರನ ಕೊಚ್ಚಿ ಕೊಲೆ
National Share

ಭಯೋತ್ಪಾದನೆ ವಿರುದ್ಧ ರಾಷ್ಟ್ರ ಒಗ್ಗೂಡಿ ನಿಂತಿದೆ: ಸಿಂಗ್

ಭಯೋತ್ಪಾದನೆ ವಿರುದ್ಧ ರಾಷ್ಟ್ರ ಒಗ್ಗೂಡಿ ನಿಂತಿದೆ: ಸಿಂಗ್
ಭಯೋತ್ಪಾದನೆ ವಿರುದ್ಧ ರಾಷ್ಟ್ರ ಒಗ್ಗೂಡಿ ನಿಂತಿದೆ: ಸಿಂಗ್

ನವದೆಹಲಿ, ಫೆ 14 (ಯುಎನ್ಐ) ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಗೌರವ ಸಲ್ಲಿಸಿದರು.

ಪುಲ್ವಾಮಾ ದಾಳಿಯ ಹುತಾತ್ಮರಿಗೆ ಗೌರವ ಸಲ್ಲಿಸುವುದಾಗಿಯೂ , ತಾಯಿನಾಡಿನ ಸಾರ್ವಭೌಮತ್ವ ಮತ್ತು ಸಮಗ್ರತೆಗಾಗಿ ಸರ್ವೋಚ್ಚ ತ್ಯಾಗ ಮಾಡಿದ ಧೈರ್ಯಶಾಲಿಗಳು ಮತ್ತು ಅವರ ಕುಟುಂಬಗಳಿಗೆ ದೇಶ ಎಂದೆಂದಿಗೂ ಕೃತಜ್ಞರಾಗಿರಬೇಕು.

ಪುಲ್ವಾಮಾ ಭೀಕರ ದಾಳಿಯ ಸಮಯದಲ್ಲಿ ಹುತಾತ್ಮರಾದ ಸಿಆರ್ ಪಿಎಫ್ ಯೋಧರನ್ನು, ಅವರ ತ್ಯಾಗವನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ. ಅವರ ತ್ಯಾಗವನ್ನು ದೇಶ ಎಂದಿಗೂ ಮರೆಯುವಂತಿಲ್ಲ .

ಇಡೀ ರಾಷ್ಟ್ರ ಭಯೋತ್ಪಾದನೆ ವಿರುದ್ಧ ಒಗ್ಗೂಡಿ ನಿಂತಿದೆ. ನಮ್ಮ ಹೋರಾಟ ಮುಂದುವರಿಸಲು ನಾವು ಬದ್ಧರಾಗಿದ್ದೇವೆ ಎಂದು ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಯುಎನ್ಐ ಕೆಎಸ್ಆರ್ 1241