Wednesday, Feb 26 2020 | Time 11:28 Hrs(IST)
 • ದೆಹಲಿ ಹಿಂಸಾಚಾರ: ಸೋನಿಯಾ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
 • ಕಾರ್ಮಿಕನ ಬರ್ಬರ ಹತ್ಯೆ
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
National Share

ಭಾರತದ ನಾಗರಿಕರ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ : ಸ್ಮೃತಿ ಇರಾನಿ

ನವದೆಹಲಿ, ಸೆ 10 (ಯುಎನ್ಐ) ಭಾರತೀಯ ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಬಿಜೆಪಿ ಬದ್ಧವಾಗಿದ್ದು, ಅಕ್ರಮವಾಗಿ ದೇಶ ಪ್ರವೇಶಿಸಿರುವ ವಲಸಿಗರ ವಿರುದ್ಧ ಸಂವಿಧಾನಕ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ಕೇಂದ್ರದ ಎನ್‌ಡಿಎ ಸರ್ಕಾರದ ಎರಡನೇ ಅವಧಿಯ ಮೊದಲ ೧೦೦ ದಿನಗಳ ಸಾಧನೆಯನ್ನು ಪ್ರಸ್ತಾಪಿಸಿದ ಸ್ಮೃತಿ ಇರಾನಿ ಪ್ರಧಾನಮಂತ್ರಿ ಕಿಸಾನ್ ವಿಕಾಸ್ ಯೋಜನೆಯಡಿ ಈ ಅವಧಿಯಲ್ಲಿ 6 ಕೋಟಿ 37 ಲಕ್ಷ ರೈತರು ಲಾಭ ಪಡೆದುಕೊಂಡಿದ್ದಾರೆ ಎಂದು ವಿವರಿಸಿದರು.ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ 18 ಲಕ್ಷಕ್ಕೂ ಹೆಚ್ಚು ಹೊಸ ಅಡುಗೆ ಅನಿಲ ಸಂಪರ್ಕ ನೀಡಲಾಗಿದೆ ಎಂದು ಸ್ಮೃತಿ ಇರಾನಿ ಹೇಳಿದರು.


ಯುಎನ್ಐ ಜಿಎಸ್ಆರ್ 2240
More News
ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ

ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ

26 Feb 2020 | 11:05 AM

ನವದೆಹಲಿ, ಫೆ 26 (ಯುಎನ್ಐ) ಪೌರತ್ವ ತಿದ್ದುಪಡಿ, ಪರ- ವಿರೋಧಿ ಗಲಭೆ, ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ ಈಗ, ಬುಧವಾರ 17 ಕ್ಕೆ ಏರಿಕೆಯಾಗಿದೆ ಎಂದು ಜಿಟಿಬಿ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

 Sharesee more..

"ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು

26 Feb 2020 | 11:01 AM

ನವದೆಹಲಿ, ಫೆ.26 (ಯುಎನ್ಐ) ರಾಷ್ಟ್ರ ರಾಜಧಾನಿಯಲ್ಲಿ ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಎದುರು ಘೇರಾವ್ ಮಾಡಿದ ಪ್ರತಿಭಟನಕಾರರ ಗುಂಪನ್ನು ದೆಹಲಿ ಪೊಲೀಸರು ಬುಧವಾರ ಮುಂಜಾನೆ ಚದುರಿಸಿದ್ದಾರೆ.

 Sharesee more..