Sunday, May 31 2020 | Time 18:19 Hrs(IST)
  • ತಮ್ಮ ವಿಶ್ವ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಇಬ್ಬರು ಭಾರತೀಯರನ್ನು ಹೆಸರಿಸಿದ ಅಂಪೈರ್ ಇಯಾನ್
  • ರಾಜ್ಯ ಸರ್ಕಾರದ ಲಾಕ್‌ ಡೌನ್‌ 5 0 ಹೊಸ ಮಾರ್ಗಸೂಚಿ ಪ್ರಕಟ; ಮೂರು ಹಂತಗಳಲ್ಲಿ ನಿರ್ಬಂಧ ಸಡಿಲಿಕೆ
  • ತೆಲಂಗಾಣದಲ್ಲಿ ಜೂನ್ 30 ರವರೆಗೆ ಲಾಕ್‌ಡೌನ್ ವಿಸ್ತರಣೆ
  • 2007ರ ವಿಶ್ವಕಪ್‌ ವೈಫಲ್ಯದ ಬಳಿಕ ಆತ್ಮವಿಶ್ವಾಸ ಮೂಡಿಸಿದ್ದು ದ್ರಾವಿಡ್: ಇರ್ಫಾನ್
  • ಕೇಂದ್ರದಿಂದ 5 ಸಾವಿರ ಕೋಟಿ ರೂ ನೆರವಿನ ಬೇಡಿಕೆಯಿಟ್ಟ ದೆಹಲಿ
  • ಮುಂಬೈನಲ್ಲಿ ಸಿಲುಕಿದ್ದ ಇನ್ನೂ 180 ವಲಸಿಗರು ವಿಶೇಷ ವಿಮಾನದ ಮೂಲಕ ರಾಂಚಿಗೆ ಆಗಮನ
  • ಬಾಂಗ್ಲಾದೇಶದಲ್ಲಿ ಒಂದೇ ದಿನ ಅತಿಹೆಚ್ಚು 40 ಕೊರೊನವೈರಸ್ ಸೋಂಕಿತರು ಸಾವು
  • ತಳಮಟ್ಟದವರಿಗಾಗಿ ಆನ್ ಲೈನ್ ಕೋಚಿಂಗ್ ತರಬೇತಿ ಖೇಲೋ ಇಂಡಿಯಾ ಇ ಪ್ರತಿಷ್ಠಾನ ಆರಂಭಿಸಲಿರುವ ಸಾಯ್
  • ವಿದ್ಯುಚ್ಛಕ್ತಿ ತಿದ್ದುಪಡಿ ಮಸೂದೆಗೆ ಕರ್ನಾಟಕ ಪ್ರಾಂತ ರೈತ ಸಂಘ ತೀವ್ರ ವಿರೋಧ: ಸೋಮವಾರ ಪ್ರತಿಭಟನೆ
  • ಕೊವಿಡ್‍-19: ಪಾಕಿಸ್ತಾನದಲ್ಲಿ ಹೊಸ 88 ಸಾವು ಪ್ರಕರಣಗಳು ವರದಿ
  • ರಾಜ್ಯದಲ್ಲಿ ಸೋಮವಾರದಿಂದ ರಾತ್ರಿ 9 ರಿಂದ ಬೆ, 5 ಗಂಟೆವರೆಗೆ ಮಾತ್ರ ಕರ್ಫ್ಯೂ ಜಾರಿ
  • ಖೇಲ್ ರತ್ನಗೆ ವಿನೇಶ್ ಹೆಸರು ಶಿಫಾರಸಿಗೆ ಸಜ್ಜು
  • ಗ್ರಾಪಂ ಚುನಾವಣೆ ಮುಂದೂಡಿಕೆ: ಕೋರ್ಟ್ ಮೆಟ್ಟಿಲೇರಲು ಸಿದ್ಧತೆ- ಎಚ್‌ ಕೆ ಪಾಟೀಲ್
  • ಸ್ವಾಮೀಜಿಗಳ ಜೊತೆ ಆರ್‌ಆರ್‌ಎಸ್‌ ಮುಖ್ಯಸ್ಥ ಭಾಗವತ್ ಸಂವಾದ
  • ಮುಂದುವರಿದ ಬಿಜೆಪಿ ಬಂಡಾಯ: ನಿರಾಣಿ ವಿರುದ್ಧ ತಿರುಗಿಬಿದ್ದ ಕತ್ತಿ, ಯತ್ನಾಳ್
National Share

ಮಹಾರಾಷ್ಟ್ರ: ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್‍ ರಾಜೀನಾಮೆ

ಮಹಾರಾಷ್ಟ್ರ: ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್‍ ರಾಜೀನಾಮೆ
ಮಹಾರಾಷ್ಟ್ರ: ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್‍ ರಾಜೀನಾಮೆ

ಮುಂಬೈ, ನ 8 (ಯುಎನ್‌ಐ)- ಮಹಾರಾಷ್ಟ್ರ ಹಾಲಿ ವಿಧಾನಸಭೆಯ ಅವಧಿ ನವೆಂಬರ್ 9 ರಂದು ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.

ಪರ್ಯಾಯ ವ್ಯವಸ್ಥೆ ಮಾಡುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ರಾಜ್ಯಪಾಲರು ಫಡ್ನವಿಸ್ ಅವರಿಗೆ ಸೂಚಿಸಿದ್ದಾರೆ.



ರಾಜ್ಯದಲ್ಲಿ ಸರ್ಕಾರ ರಚನೆ ಸಂಬಂಧ ಶಿವಸೇನೆ-ಬಿಜೆಪಿ ನಡುವೆ ಬಿಕ್ಕಟ್ಟು ಮುಂದುವರೆದಿದೆ.



ಈ ಮಧ್ಯೆ, ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಶಿವಸೇನೆಗೆ ಬೆಂಬಲ ನೀಡುವುದಿಲ್ಲ ಎಂದು ಎನ್‍ಸಿಪಿ ಮುಖಂಡ ಶರದ್‍ ಪವಾರ್ ಸ್ಪಷ್ಟಪಡಿಸುವುದರೊಂದಿಗೆ ಶಿವಸೇನೆಗೆ ಬಿಜೆಪಿ ಜತೆ ಸೇರುವುದಲ್ಲದೆ ಬೇರೆ ಆಯ್ಕೆ ಇಲ್ಲದಂತಾಗಿದೆ.



ಬಿಜೆಪಿ-ಶಿವಸೇನೆ ಮೈತ್ರಿಗೆ ಜನಬೆಂಬಲ ಸಿಕ್ಕಿದೆ. ಆದಷ್ಟು ಬೇಗ ಮೈತ್ರಿ ಪಕ್ಷಗಳು ಸರ್ಕಾರ ರಚಿಸಬೇಕು. ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಉಂಟಾಗಲು ಅವಕಾಶ ನೀಡಬಾರದು ಎಂದು ಶರದ್‍ ಪವಾರ್ ಹೇಳಿದ್ದಾರೆ.



ಶರದ್ ಪವಾರ್ ಅವರ ಹೇಳಿಕೆಯನ್ನು ಬಿಜೆಪಿ ಮುಖಂಡ ಸುಧೀರ್ ಮುನಗಂಟಿವಾರ್ ಸ್ವಾಗತಿಸಿದ್ದಾರೆ. ಸರ್ಕಾರ ರಚನೆಗೆ ಹಟವಾದಿ ಧೋರಣೆ ತಳೆದದ್ದು ಯಾರೆಂಬುದು ಸಮಯ ಬಂದಾಗ ತಿಳಿಯಲಿದೆ ಎಂದು ಅವರು ಹೇಳಿದ್ದಾರೆ.



ಯುಎನ್‍ಐ ಎಸ್‍ಎಲ್‍ಎಸ್‍ ಕೆವಿಆರ್ 1915

More News
ಪ್ರಸ್ತುತ ಸನ್ನಿವೇಶವನ್ನು ಭವಿಷ್ಯದ ಪಾಠವನ್ನಾಗಿ ಪರಿಗಣಿಸಬೇಕು; ಪ್ರಧಾನಿ ಮೋದಿ

ಪ್ರಸ್ತುತ ಸನ್ನಿವೇಶವನ್ನು ಭವಿಷ್ಯದ ಪಾಠವನ್ನಾಗಿ ಪರಿಗಣಿಸಬೇಕು; ಪ್ರಧಾನಿ ಮೋದಿ

31 May 2020 | 5:25 PM

ನವದೆಹಲಿ, ಮೇ 31 (ಯುಎನ್ಐ) ಜಗತ್ತಿನಲ್ಲಿ ಕೊರೋನಾ ವೈರಸ್ ಸೋಂಕಿನ ಹರಡುವಿಕೆ ಬೆನ್ನಲ್ಲೇ ಪ್ರಸ್ತುತ ಪರಿಸ್ಥಿತಿಯನ್ನು ಭವಿಷ್ಯಕ್ಕೆ ಅವಕಾಶ ಕಲ್ಪಿಸುವ ಪಾಠವನ್ನಾಗಿ ಪರಿಗಣಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.

 Sharesee more..