Tuesday, Sep 29 2020 | Time 13:42 Hrs(IST)
  • ಪಾಕ್ ರಡಾರ್ ನಲ್ಲಿ ಶ್ರೀನಗರ: ದಾರಿ ತಪ್ಪಿರುವ ಯುವಕರನ್ನು ವಾಪಸ್ ಕರೆ ತರಲು ಕ್ರಮ- ಡಿಜಿಪಿ ದಿಲ್‍ಬಾಗ್ ಸಿಂಗ್
  • ಗಾಂಜಾ ಮಾರಾಟ ಯತ್ನಿಸುತ್ತಿದ್ದವರ ಬಂಧನ
  • ಪೂಜಿಸುತ್ತಿದ್ದ ಕೃಷಿ ಉಪಕರಣಗಳಿಗೆ ಬೆಂಕಿ ಹಚ್ಚುವುದು ರೈತರನ್ನು ಅವಮಾನಿಸಿದಂತೆ: ಮೋದಿ
  • ಬಾಬ್ರಿ ಮಸೀದಿ ದ್ವಂಸ ಪ್ರಕರಣ: ನಾಳೆ ಅಂತಿಮ ತೀರ್ಪು, ಭದ್ರತೆ ಬಿಗಿ ಗೊಳಿಸಲು ರಾಜ್ಯಗಳಿಗೆ ಕೇಂದ್ರ ಆದೇಶ
  • ಮೂವರು ದರೋಡೆಕೋರರು ಬಂಧನ
  • ದೇಶದಲ್ಲಿ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸಿದ ಅಮ್ನೆಸ್ಟಿ ಇಂಟರ್ ನ್ಯಾಷನಲ್
  • ಸೂಪರ್‌ ಓವರ್‌ನಲ್ಲಿ ಯಾರ್ಕರ್‌, ನಿಧಾನಗತಿಯ ಎಸೆತಗಳು ನನ್ನ ತಂತ್ರವಾಗಿತ್ತು: ನವದೀಪ್‌ ಸೈನಿ
  • ಪೂಂಚ್‌ನಲ್ಲಿ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ
  • ಇಶಾನ್‌ ಕಿಶಾನ್‌ ಸೂಪರ್‌ ಓವರ್‌ನಲ್ಲಿ ಫ್ರೆಶ್‌ ಆಗಿ ಕಾಣಿಸಲಿಲ್ಲ: ರೋಹಿತ್‌ ಶರ್ಮಾ
  • ಸುಶಾಂತ್ ಸಾವಿನ ಕುರಿತು ಏಮ್ಸ್ ಮಹತ್ವದ ವರದಿ
  • ಮಿತ್ರಪಕ್ಷಗಳ ಬಗ್ಗೆ ಬಿಜೆಪಿ ಮಲತಾಯಿ ಧೋರಣೆ: ಸುಖಬೀರ್
  • ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ದಲಿತ ಯುವತಿ ಸಾವು
  • ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ; ಸುರೇಶ್ ಕುಮಾರ್
  • ಬೆಂಗಳೂರು ಉಗ್ರರ ಕೇಂದ್ರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ- ಕುಮಾರಸ್ವಾಮಿ
  • ವಿಶ್ವ ಹೃದಯ ದಿನ: ಹೃದಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದ ಸಲಹೆ
Sports Share

ಮೆಸ್ಸಿ ವಿಶ್ವದ ಅತ್ಯಂತ ಶ್ರೀಮಂತ ಫುಟ್ ಬಾಲ್ ಆಟಗಾರ

ನವದೆಹಲಿ, ಸೆ.15 (ಯುಎನ್ಐ)- ಒಪ್ಪಂದದ ವಿವಾದದಿಂದಾಗಿ ಅರ್ಜೆಂಟೀನಾದ ಸೂಪರ್‌ಸ್ಟಾರ್ ಲಿಯೋನೆಲ್ ಮೆಸ್ಸಿ ಸ್ಪೇನ್‌ನ ಬಾರ್ಸಿಲೋನಾ ಕ್ಲಬ್‌ ತೊರೆಯುವುದಾಗಿ ಭಾರೀ ಸುದ್ದಿಯಲ್ಲಿದ್ದರು. ಆದರೆ ಈಗ ವಿಶ್ವದ ಅತ್ಯಂತ ಶ್ರೀಮಂತ ಫುಟ್‌ಬಾಲ್ ಆಟಗಾರನಾಗಿ ಉಳಿದಿದ್ದಾರೆ.

ಫೋರ್ಬ್ಸ್ ಪ್ರಕಾರ, ಮೆಸ್ಸಿ ಈ ವರ್ಷ 12.6 ಮಿಲಿಯನ್, ಅದರಲ್ಲಿ 9.2 ಮಿಲಿಯನ್ ಸಂಬಳದಿಂದ ಮತ್ತು 3.4 ಮಿಲಿಯನ್ ಜಾಹೀರಾತುಗಳಿಂದ ಬಂದಿದೆ.

ಪೋರ್ಚುಗಲ್‌ನ ಕ್ರಿಸ್ಟಿಯಾನೊ ರೊನಾಲ್ಡೊ 11.7 ಕೋಟಿ ಡಾಲರ್ ಗಳಿಕೆಯೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಬ್ರೆಜಿಲ್‌ನ ನೇಮಾರ್ ($ 9.6 ಮಿಲಿಯನ್) ಮೂರನೇ ಮತ್ತು ಅವರ ಪ್ಯಾರಿಸ್ ಸೇಂಟ್ ಜರ್ಮೈನ್ ತಂಡದ ಸಹ ಆಟಗಾರ ಕೈಲಿಯನ್ ಎಂಬಪ್ಪೆ ($ 4.2 ಮಿಲಿಯನ್) ನಾಲ್ಕನೇ ಸ್ಥಾನದಲ್ಲಿದ್ದರೆ. ಮತ್ತು ಲಿವರ್‌ಪೂಲ್‌ನ ಮೊಹಮ್ಮದ್ ಸಲಾಹ್ ($ 37 ಮಿಲಿಯನ್) ಐದನೇ ಸ್ಥಾನದಲ್ಲಿದ್ದಾರೆ.

ಯುಎನ್ಐ ವಿಎನ್ಎಲ್ 2203