Friday, Sep 18 2020 | Time 15:41 Hrs(IST)
  • ಐಪಿಎಲ್‌ 2020: ಮುಂಬೈ ಇಂಡಿಯನ್ಸ್-ಚೆನ್ನೈ ಸೂಪರ್‌ ಕಿಂಗ್ಸ್ ನಡುವೆ ಆರಂಭಿಕ ಪಂದ್ಯ ನಾಳೆ
  • ಕೃಷಿ ವಿಧೇಯಕಗಳಿಗೆ ಲೋಕಸಭೆ ಅಂಗೀಕಾರ ಐತಿಹಾಸಿಕ :ಪ್ರಧಾನಿ ಮೋದಿ
  • ಐಪಿಎಲ್ 2020: ರಾಯಲ್‌ ಚಾಲೆಂಜರ್ಸ್‌ ನೂತನ ಹಾಡು ಬಿಡುಗಡೆ
  • ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ : ವಿವಿಧ ಯೋಜನೆಗಳಿಗೆ ಅನುಮೋದನೆ ಕೋರಿ ಮನವಿ
  • ಗೋಂದಿ ಯೋಜನೆ ಅಡಿ ಕೆರೆಗಳಿಗೆ ನೀರು: ಸಚಿವ ಸಿ ಟಿ ರವಿ
  • ರೈತರು ಪಂಜಾಬ್ ನ ಆತ್ಮ, ಅದರ ಮೇಲಿನ ದಾಳಿ ಸಹಿಸಲು ಸಾಧ್ಯವಿಲ್ಲ; ನವಜ್ಯೋತ್ ಸಿಂಗ್ ಸಿಧು
  • ಈ ವರ್ಷದ ಐಪಿಎಲ್‌ ಟೂರ್ನಿ ತುಂಬಾ ವಿಶೇಷತೆಯಿಂದ ಕೂಡಿದೆ: ವಿರೇಂದ್ರ ಸೆಹ್ವಾಗ್‌
  • ಮುಂಬೈ ಇಂಡಿಯನ್ಸ್‌ ತಂಡದ ಓಪನರ್ಸ್‌ ಯಾರೆಂದು ಬಹಿರಂಗ ಪಡಿಸಿದ ಜಯವರ್ಧನೆ
  • ನಿರೂಪಕ ಅಕುಲ್ ಬಾಲಾಜಿ ಸೇರಿ ಮೂವರಿಗೆ ಸಿಸಿಬಿ ನೋಟಿಸ್
  • ನೆರೆ ಪರಿಹಾರ ಕೈಗೊಳ್ಳಲು ಹೆಚ್ಚಿನ ನೆರವು ನೀಡಿ: ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಮನವಿ
  • ರೈಲ್ವೆ ಖಾಸಗೀಕರಣ ಪ್ರಸ್ತಾವನೆ ಸರ್ಕಾರ ಮುಂದೆ ಇಲ್ಲ: ಪಿಯೂಷ್ ಗೋಯಲ್
  • ಅಶೋಕ್ ಗಸ್ತಿ ಬದುಕಿದ್ದಾಗಲೇ ಸಂತಾಪ ಸೂಚಿಸಿದ್ದೆ: ರಾಜ್ಯಸಭೆಯಲ್ಲಿ ಎಂ ವೆಂಕಯ್ಯ ನಾಯ್ಡು
  • ಕೆಆರ್ ಎಸ್ ಪಕ್ಷದ ‘ಚಲಿಸು ಕರ್ನಾಟಕ’ ಸೈಕಲ್ ಯಾತ್ರೆ ತಾತ್ಕಾಲಿಕ ಸ್ಥಗಿತ
  • ರೈತರನ್ನು ತಪ್ಪು ದಾರಿಗೆಎಳೆಯುತ್ತಿರುವ ವಿಪಕ್ಷಗಳು: ಪ್ರಧಾನಿ ಕಿಡಿ
  • ಸೆ‌ 21ರಿಂದ ಶಾಲೆ ತೆರೆಯಲಿದೆ; ತರಗತಿ ಪ್ರಾರಂಭ ಇಲ್ಲ; ಸಚಿವ ಎಸ್ ಸುರೇಶ್ ಕುಮಾರ್
Sports Share

ಯುಎಇಗೆ ಆಗಮಿಸಿದ ನೇಪಾಳ ಸ್ಪಿನ್ ಬೌಲರ್

ನವದೆಹಲಿ, ಸೆ.15 (ಯುಎನ್ಐ)- ಸೆಪ್ಟೆಂಬರ್ 19 ರಿಂದ ನಡೆಯಲಿರುವ 13 ನೇ ಆವೃತ್ತಿ ಐಪಿಎಲ್ ನಲ್ಲಿ ಭಾಗವಹಿಸಲು ನೇಪಾಳದ ಲೆಗ್ ಸ್ಪಿನ್ನರ್ ಯುಎಇ ತಲುಪಿದ್ದಾರೆ.

ಲಮಿಚೇನ್ ದೆಹಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದು, ಸೋಮವಾರ ಸಂಜೆ ಯುಎಇಗೆ ಆಗಮಿಸಿದರು. ಅವರು ದೆಹಲಿ ತಂಡ ತಂಗಿರುವ ಹೊಟೆಲ್ ಗೆ ಆಗಮಿಸಿದರು. ಅಲ್ಲಿ ಅವರು ಕಡ್ಡಾಯವಾಗಿ ಆರು ದಿನಗಳ ಕ್ವಾರಂಟೈನ್ ಇರಬೇಕಾಗಿತ್ತು.

20 ವರ್ಷದ ಲಮಿಚನ್ 88 ಟಿ-20 ಪಂದ್ಯಗಳಲ್ಲಿ 117 ವಿಕೆಟ್ ಪಡೆದಿದ್ದಾರೆ. ಲಮಿಚೇನ್ 2018 ರಲ್ಲಿ ಮೂರು ಪಂದ್ಯಗಳಲ್ಲಿ ಐದು ಮತ್ತು 2019 ರಲ್ಲಿ ಆರು ಪಂದ್ಯಗಳಲ್ಲಿ ಎಂಟು ವಿಕೆಟ್ ಪಡೆದಿದ್ದಾರೆ.

ಯುಎನ್ಐ ವಿಎನ್ಎಲ್ 2220