Friday, Sep 18 2020 | Time 16:41 Hrs(IST)
  • ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್‌ ಐಪಿಎಲ್‌ ಕಿರೀಟ ಗೆಲ್ಲಬೇಕು: ಕೆವಿನ್ ಪೀಟರ್ಸನ್
  • ಸೊಮಾಲಿಯಾ ಅಧ್ಯಕ್ಷರಿಂದ ಹೊಸ ಪ್ರಧಾನಿ ನೇಮಕ
  • ಕಾಂಗ್ರೆಸ್‌ ರೈತರ ದಾರಿ ತಪ್ಪಿಸುತ್ತಿದೆ; ಮೋದಿ
  • ಕೃಷಿ ಮಾರುಕಟ್ಟೆ ಸುಧಾರಣೆಗಳಿಂದ ರೈತರು ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಪಡೆಯಲು ಸಹಕಾರಿ-ಪ್ರಧಾನಿ ಮೋದಿ
  • ಐಪಿಎಲ್‌ 2020: ಮುಂಬೈ ಇಂಡಿಯನ್ಸ್-ಚೆನ್ನೈ ಸೂಪರ್‌ ಕಿಂಗ್ಸ್ ನಡುವೆ ಆರಂಭಿಕ ಪಂದ್ಯ ನಾಳೆ
  • ಕೃಷಿ ವಿಧೇಯಕಗಳಿಗೆ ಲೋಕಸಭೆ ಅಂಗೀಕಾರ ಐತಿಹಾಸಿಕ :ಪ್ರಧಾನಿ ಮೋದಿ
  • ಐಪಿಎಲ್ 2020: ರಾಯಲ್‌ ಚಾಲೆಂಜರ್ಸ್‌ ನೂತನ ಹಾಡು ಬಿಡುಗಡೆ
  • ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ : ವಿವಿಧ ಯೋಜನೆಗಳಿಗೆ ಅನುಮೋದನೆ ಕೋರಿ ಮನವಿ
  • ಗೋಂದಿ ಯೋಜನೆ ಅಡಿ ಕೆರೆಗಳಿಗೆ ನೀರು: ಸಚಿವ ಸಿ ಟಿ ರವಿ
  • ರೈತರು ಪಂಜಾಬ್ ನ ಆತ್ಮ, ಅದರ ಮೇಲಿನ ದಾಳಿ ಸಹಿಸಲು ಸಾಧ್ಯವಿಲ್ಲ; ನವಜ್ಯೋತ್ ಸಿಂಗ್ ಸಿಧು
  • ಈ ವರ್ಷದ ಐಪಿಎಲ್‌ ಟೂರ್ನಿ ತುಂಬಾ ವಿಶೇಷತೆಯಿಂದ ಕೂಡಿದೆ: ವಿರೇಂದ್ರ ಸೆಹ್ವಾಗ್‌
  • ಮುಂಬೈ ಇಂಡಿಯನ್ಸ್‌ ತಂಡದ ಓಪನರ್ಸ್‌ ಯಾರೆಂದು ಬಹಿರಂಗ ಪಡಿಸಿದ ಜಯವರ್ಧನೆ
  • ನಿರೂಪಕ ಅಕುಲ್ ಬಾಲಾಜಿ ಸೇರಿ ಮೂವರಿಗೆ ಸಿಸಿಬಿ ನೋಟಿಸ್
  • ನೆರೆ ಪರಿಹಾರ ಕೈಗೊಳ್ಳಲು ಹೆಚ್ಚಿನ ನೆರವು ನೀಡಿ: ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಮನವಿ
  • ರೈಲ್ವೆ ಖಾಸಗೀಕರಣ ಪ್ರಸ್ತಾವನೆ ಸರ್ಕಾರ ಮುಂದೆ ಇಲ್ಲ: ಪಿಯೂಷ್ ಗೋಯಲ್
Parliament Share

ರಾಜ್ಯಸಭಾ ಸದಸ್ಯರಾಗಿ ಟಿಎಂಸಿ ಸಂಸದೆ ಮೌಸಮ್‌ ನೂರ್‌ ಪ್ರಮಾಣವಚನ

ನವದೆಹಲಿ, ಸೆ 16 (ಯುಎನ್ಐ) ರಾಜ್ಯಸಭೆಯ ಹೊಸ ಸದಸ್ಯರಾಗಿ ತೃಣಮೂಲ ಕಾಂಗ್ರೆಸ್‌ ಸಂಸದೆ ಮೌಸಮ್‌ ನೂರ್‌ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.
ಕಲಾಪ ಆರಂಭಕ್ಕೂ ಮುನ್ನ ನೂರ್‌ ಅವರಿಗೆ ಸಭಾಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಪ್ರಮಾಣವಚನ ಬೋಧಿಸಿದರು.
ನೂರ್‌ ಅವರು ಆಂಗ್ಲಭಾಷೆಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಅವರು ಸದನದಲ್ಲಿ ಪಶ್ಚಿಮ ಬಂಗಾಳವನ್ನು ಪ್ರತಿನಿಧಿಸಲಿದ್ದಾರೆ.
ಯುಎನ್ಐ ಎಸ್ಎಚ್ 1149
More News
ಅಶೋಕ್ ಗಸ್ತಿ ಬದುಕಿದ್ದಾಗಲೇ ಸಂತಾಪ ಸೂಚಿಸಿದ್ದೆ: ರಾಜ್ಯಸಭೆಯಲ್ಲಿ ಎಂ  ವೆಂಕಯ್ಯ ನಾಯ್ಡು

ಅಶೋಕ್ ಗಸ್ತಿ ಬದುಕಿದ್ದಾಗಲೇ ಸಂತಾಪ ಸೂಚಿಸಿದ್ದೆ: ರಾಜ್ಯಸಭೆಯಲ್ಲಿ ಎಂ ವೆಂಕಯ್ಯ ನಾಯ್ಡು

18 Sep 2020 | 2:49 PM

ನವದೆಹಲಿ, ಸೆ 18[]ಯುಎನ್ಐ] ರಾಜ್ಯವನ್ನು ಪ್ರತಿನಿಧಿಸುವ ಹಾಲಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಹಾಗೂ ಮಾಜಿ ಸದಸ್ಯರಾದ ಡಾ.ಕಪಿಲ್ ವಾತ್ಸಯನ್ ಅವರ ನಿಧನಕ್ಕೆ ರಾಜ್ಯಸಭೆಯಲ್ಲಿಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ ಅರ್ದ ಗಂಟೆ ಕಲಾಪವನ್ನು ಮುಂದೂಡಲಾಯಿತು.

 Sharesee more..
ರೈಲ್ವೆ ಖಾಸಗೀಕರಣ ಪ್ರಸ್ತಾವನೆ ಸರ್ಕಾರ ಮುಂದೆ ಇಲ್ಲ:  ಪಿಯೂಷ್ ಗೋಯಲ್

ರೈಲ್ವೆ ಖಾಸಗೀಕರಣ ಪ್ರಸ್ತಾವನೆ ಸರ್ಕಾರ ಮುಂದೆ ಇಲ್ಲ: ಪಿಯೂಷ್ ಗೋಯಲ್

18 Sep 2020 | 2:43 PM

ನವದೆಹಲಿ, ಸೆ 18(ಯುಎನ್ಐ) ಭಾರತೀಯ ರೈಲ್ವೆಯನ್ನು ಖಾಸಗೀಕರಿಸುವ ಯಾವುದೇ ಪ್ರಸ್ತಾವನೆ ತನ್ನ ಮುಂದೆ ಇಲ್ಲ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

 Sharesee more..