Tuesday, Jun 25 2019 | Time 13:56 Hrs(IST)
 • ರೈತರಿಗೆ ಬೆಳೆ ವಿಮೆ ಆಯ್ಕೆಯಾಗಬೇಕೋ, ಕಡ್ಡಾಯವಾಗಬೇಕೋ? ಸಲಹೆಗಾಗಿ ರಾಜ್ಯಗಳಿಗೆ ಕೇಂದ್ರ ಮನವಿ
 • ಕಾಂಗ್ರೆಸ್ ಮುಕ್ತ ಭಾರತ ಕನಸು ನನಸಾಗಲಿದೆ: ಯಡಿಯೂರಪ್ಪ
 • ಜಪಾನ್ ನೊಂದಿಗಿನ ಭದ್ರತಾ ಒಪ್ಪಂದದಿಂದ ಹಿಂದೆ ಸರಿಯಲಿದೆಯೇ ಅಮೆರಿಕ?
 • ಕೃಷಿಗಿಂತ ಹೈನುಗಾರಿಕೆಯಲ್ಲಿ ಹೆಚ್ಚು ಸಂಪಾದನೆ; ಕೇಂದ್ರ ಸರ್ಕಾರ
 • ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯದಿಂದ ಬೃಹತ್ ಪ್ರತಿಭಟನೆ
 • ಭಾರತದ ವಿರುದ್ಧ ಪಾಕ್ ಸೋತ ಬಳಿಕ ಆತ್ಮಹತ್ಯೆ ಮಾಡಿಕೊಳ್ಳಬೇಕೆನಿಸಿತ್ತು !
 • ಕಾರ್ಮಿಕ ಮುಖಂಡ, ಮಾಜಿ ಕೌನ್ಸಿಲರ್‌ ಸತ್ಯನಾರಾಯಣರಾವ್ ನಿಧನ
 • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಭದ್ರತಾ ಮಂಡಳಿ ಒತ್ತಾಯ
 • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಅಮೆರಿಕಾ ಒತ್ತಾಯ
 • ಗ್ರಾಮ ವಾಸ್ತವ್ಯ ಬೇಡ ಎನ್ನುವವರಿಗೆ ಆಡಳಿತದ ಪರಿಕಲ್ಪನೆಯೇ ಇಲ್ಲ: ವಿಶ್ವನಾಥ್ ಟೀಕೆ
 • ಕಿವೀಸ್‌ ವಿರುದ್ಧ ಪಾಕಿಸ್ತಾನಕ್ಕೆ ಮತ್ತೊಂದು ಅಗ್ನಿಪರೀಕ್ಷೆ
 • ಕೋಲ್ಕತ್ತಾದಲ್ಲಿ ನಾಲ್ವರು ಜೆಎಂಬಿ ಭಯೋತ್ಪಾದಕರ ಬಂಧನ
 • ಮದಲ್ ಲಾಲ್ ಸೈನಿಗೆ ಶ್ರದ್ಧಾಂಜಲಿ: ರಾಜ್ಯಸಭಾ ಕಲಾಪ ಮುಂದೂಡಿಕೆ
 • ಪಾಕಿಸ್ತಾನಕ್ಕೆ ಉಪಯುಕ್ತ ಸಲಹೆ ನೀಡಿದ ವಾಸೀಮ್‌ ಅಕ್ರಂ
 • ಕ್ವಾರ್ಟರ್‌ ಫೈನಲ್‌ ಅರ್ಹತೆ ಪಡೆಯುವಲ್ಲಿ ಜಪಾನ್‌, ಈಕ್ವೆಡಾರ್‌ ವಿಫಲ
National Share

ವಿದೇಶಾಂಗ ಸಚಿವ ಜೈಶಂಕರ್ ಭೇಟಿಯಾದ ನಟವರ್‌ ಸಿಂಗ್

ನವದೆಹಲಿ, ಜೂನ್ 11 (ಯುಎನ್ಐ) ಹಿರಿಯ ರಾಜಕಾರಣಿ ಮತ್ತು ಮಾಜಿ ವಿದೇಶಾಂಗ ಸಚಿವ ನಟವರ್ ಸಿಂಗ್ ಮಂಗಳವಾರ ನೂತನ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್‌ ಅವರನ್ನು ದಕ್ಷಿಣ ಬ್ಲಾಕ್ ಕಚೇರಿಯಲ್ಲಿ ಭೇಟಿ ಮಾಡಿದರು.
ಈ ಹಿಂದಿನ ಗೌರವಾನ್ವಿತ ಸಚಿವರನ್ನು ದಕ್ಷಿಣ ಬ್ಲಾಕ್‌ಗೆ ಮತ್ತೆ ಸ್ವಾಗತಿಸುತ್ತಿದ್ದೇನೆ ಎಂದು ಡಾ.ಎಸ್.ಜೈಶಂಕರ್‌ ಭಾವಚಿತ್ರದೊಂದಿಗೆ ಟ್ವೀಟ್‌ ಮಾಡಿದ್ದಾರೆ.
ಜೈಶಂಕರ್‌, ನಟವರ್‌ ಬಳಿಕ ವಿದೇಶಾಂಗ ಸಚಿವರಾದ ಇಲಾಖೆಯ ದ್ವಿತೀಯ ವೃತ್ತಿಪರ ವ್ಯಕ್ತಿಯಾಗಿದ್ದಾರೆ.
1953 ರಲ್ಲಿ ಭಾರತೀಯ ವಿದೇಶಾಂಗ ಸೇವೆಗೆ(ಐಎಫ್ಎಸ್) ಸೇರ್ಪಡೆಗೊಂಡಿದ್ದ ಸಿಂಗ್ ಮತ್ತು 31 ವರ್ಷಗಳ ಕಾಲ ಸೇವೆ ಸಲ್ಲಿಸಿ, 2004 ರಿಂದ 2005ರವರೆಗೆ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ವಿದೇಶಾಂಗ ಸಚಿವರಾಗಿದ್ದರು.
ಜೂನ್ 6 ರಂದು ಸಭೆಯೊಂದರಲ್ಲಿ ಮಾತನಾಡಿದ ಜೈಶಂಕರ್‌, ಇಲಾಖೆಯಲ್ಲಿದ್ದು ಸಚಿವರಾದ ಮೊದಲಿಗ ಎಂಬ ಸಾಮಾನ್ಯ ಗ್ರಹಿಕೆ ತಪ್ಪು. ತಾವು ಸಚಿವರಾದ ಮೊದಲ ಮಾಜಿ ನಿವೃತ್ತ ಐಎಫ್ಎಸ್ ಅಧಿಕಾರಿಯಲ್ಲ, ಈ ಮೊದಲು ನಟ್ವರ್‌ ಸಿಂಗ್‌ ಇಲಾಖೆಯಲ್ಲಿದ್ದು ಬಳಿಕ ವಿದೇಶಾಂಗ ಸಚಿವರಾಗಿದ್ದರು ಎಂದಿದ್ದರು.
ಡಾ. ಜೈಶಂಕರ್‌, ಅರುಣಾಚಲ ಪ್ರದೇಶದ ರಾಜ್ಯಪಾಲ ಬಿ.ಡಿ.ಮಿಶ್ರಾ ಅವರನ್ನು ಭೇಟಿಯಾದರು.
ಯುಎನ್‌ಐ ಕೆಎಸ್‌ವಿ ಡಿವಿ 1940
More News

ಎಲ್ಲರಿಗೂ ವಸತಿ: ಪ್ರಧಾನಿ ಮೋದಿ ಸಂಕಲ್ಪ

25 Jun 2019 | 11:44 AM

 Sharesee more..
ಸಚಿವ ಡಾ ಜೈಶಂಕರ್ ಗುಜರಾತ್‌ನಿಂದ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ

ಸಚಿವ ಡಾ ಜೈಶಂಕರ್ ಗುಜರಾತ್‌ನಿಂದ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ

25 Jun 2019 | 11:14 AM

ನವದೆಹಲಿ, ಜೂ 25 (ಯುಎನ್ಐ) ನಿನ್ನೆಯಷ್ಟೇ ಬಿಜೆಪಿ ಸೇರ್ಪಡೆಯಾದ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಡಾ ಎಸ್ ಜೈಶಂಕರ್ ಅವರು ಗುಜರಾತ್‌ನಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ

 Sharesee more..
ಬಿಜೆಪಿ ನಾಯಕ ಮದನ್ ಲಾಲ್ ಸೈನಿ ನಿಧನದ ಹಿನ್ನೆಲೆ; ಬಿಜೆಪಿ ಸಂಸದೀಯ ಸಭೆ ರದ್ದು

ಬಿಜೆಪಿ ನಾಯಕ ಮದನ್ ಲಾಲ್ ಸೈನಿ ನಿಧನದ ಹಿನ್ನೆಲೆ; ಬಿಜೆಪಿ ಸಂಸದೀಯ ಸಭೆ ರದ್ದು

25 Jun 2019 | 11:10 AM

ನವದೆಹಲಿ, ಜೂ 25 (ಯುಎನ್ಐ) ಬಿಜೆಪಿ ರಾಜ್ಯಸಭಾ ಸದಸ್ಯ ಹಾಗೂ ಪಕ್ಷದ ರಾಜಸ್ತಾನ ಘಟಕದ ಅಧ್ಯಕ್ಷ ಮದಲ್ ಲಾಲ್ ಸೈನಿ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬಿಜೆಪಿ ಸಂಸದೀಯ ಪಕ್ಷದ ಸಭೆಯನ್ನು ರದ್ದುಪಡಿಸಲಾಗಿದೆ

 Sharesee more..