Monday, Jan 20 2020 | Time 20:03 Hrs(IST)
  • ಟಿಪ್ಪು ಜಯಂತಿ ರದ್ದತಿ ಆದೇಶ ಮರುಪರಿಶೀಲಿಸಲು ಕಾಲಾವಕಾಶ ಬೇಕು; ಸರ್ಕಾರ
  • 175 ಕಿ ಮೀ ವೇಗವಾಗಿ ಬೌಲಿಂಗ್ ಮಾಡಿದ 17ರ ಪ್ರಾಯದ ವೇಗಿ !
  • ಆಸ್ಟ್ರೇಲಿಯಾ ಓಪನ್: ಸೆರೇನಾ, ಜೊಕೊವಿಚ್, ಫೆಡರರ್ ಶುಭಾರಂಭ
  • ಪಕ್ಷ ಅಧಿಕಾರದಲ್ಲಿರದ ರಾಜ್ಯಗಳಲ್ಲಿ ಚುಕ್ಕಾಣಿ ಹಿಡಿಯಲು ತೀವ್ರ ಪ್ರಯತ್ನ- ಜೆ ಪಿ ನಡ್ಡಾ
  • ಕೆಪಿಸಿಸಿ ಅಧ್ಯಕ್ಷರ ಶೀಘ್ರ ನೇಮಕಾತಿಗೆ ಹೈಕಮಾಂಡ್‍ಗೆ ಪತ್ರ: ಕಾರ್ಯಾಧ್ಯಕ್ಷರ ನೇಮಕಕ್ಕೆ ಪರಮೇಶ್ವರ್ ಆಕ್ಷೇಪ
  • ಸರ್ಕಾರ ಮತ್ತು ಪೊಲೀಸರು ಸೇರಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ :ಎಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ
  • ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ನಳಿನ್ ಕುಮಾರ್ ಕಟೀಲ್ ಅಭಿನಂದನೆ
  • 1 12 ಕೋಟಿ ಅಂಕಪಟ್ಟಿ ಡಿಜಿಟಲ್ ಲಾಕರ್ ನಲ್ಲಿ : ಸುರೇಶ್ ಕುಮಾರ್
  • ಏಕದಿನ ಶ್ರೇಯಾಂಕ: ಅಗ್ರ ಸ್ಥಾನದಲ್ಲೇ ಮುಂದುವರಿದ ವಿರಾಟ್, ಬುಮ್ರಾ
  • ನಡ್ಡಾ ಯಾವುದೇ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸುತ್ತಾರೆ- ಮೋದಿ
  • ಸಾವಿನ ದವಡೆಯಲ್ಲಿ ಮಾಜಿ ಭೂಗತ ದೊರೆ ಮುತ್ತಪ್ಪ ರೈ :ಉಳಿದ ಬದಕು ಸಮಾಜಸೇವೆಗಾಗಿ ಮೀಸಲು
  • ಕೇಂದ್ರ ಬಜೆಟ್ ಹಿನ್ನೆಲೆ; ಹಣಕಾಸು ಸಚಿವಾಲಯದಿಂದ 'ಹಲ್ವಾ ' ಸಮಾರಂಭ
  • ಪರೀಕ್ಷಾ ಪೇ ಚೆರ್ಚಾ ವಿದ್ಯಾರ್ಥಿಗಳಿಗೆ ಪ್ರೇರಣೆ: ಸುರೇಶ್ ಕುಮಾರ್
  • ಅನಾರೋಗ್ಯ ಹಿನ್ನೆಲೆ: ಅಥ್ಲೆಟಿಕ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಮುತ್ತಪ್ಪ ರೈ
  • ನಿಯಮಬಾಹಿರವಾಗಿ ಮಕ್ಕಳ ಹಕ್ಕುಗಳ ಆಯೋಗಕ್ಕೆ ತಾರಾ ಅನುರಾಧ ನೇಮಕಾತಿಗೆ ಯಡಿಯೂರಪ್ಪ ಶಿಫಾರಸ್ಸು
business economy Share

ವಿಮಾನ ನಿಲ್ದಾಣ ಪ್ರಾಧಿಕಾರದ ಕಾರ್ಯಕಾರಿ ನಿರ್ದೇಶಕರಾಗಿ ಅಲೆಕ್ಸ್

ನವದೆಹಲಿ, ಜುಲೈ 16 (ಯುಎನ್‌ಐ) ವಿಮಾನ ನಿಲ್ದಾಣ ಪ್ರಾಧಿಕಾರ, ಜೆ.ಪಿ ಅಲೆಕ್ಸ್‌ ಅವರು ಕಾರ್ಯನಿರ್ವಾಹಕ ನಿರ್ದೇಶಕರಾಗಿ (ವಾಯು ಸಂಚಾರ ನಿರ್ವಹಣೆ) ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಮಂಗಳವಾರ ಹೇಳಿದೆ.
ಇದಕ್ಕೂ ಮೊದಲು, ಅಲೆಕ್ಸ್ 2015 ರಿಂದ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾಗಿ (ಕಾರ್ಯಾಚರಣೆ) ಕಾರ್ಯನಿರ್ವಹಿಸುತ್ತಿದ್ದರು.
ಅವರು 1985 ರಲ್ಲಿ ನಾಗರಿಕ ವಿಮಾನಯಾನ ವಲಯಕ್ಕೆ ಸೇರಿದ್ದು, ವಿಮಾನ ನಿಲ್ದಾಣ ಕ್ಷೇತ್ರದಲ್ಲಿ ಮೂರು ದಶಕಗಳಿಗಿಂತಲೂ ಹೆಚ್ಚಿನ ಅನುಭವವನ್ನು ಹೊಂದಿದ್ದಾರೆ. ನಿರ್ದಿಷ್ಟವಾಗಿ ವಾಯು ಸಂಚರಣೆ ಸೇವೆಗಳು, ವಾಯು ಸಂಚಾರ ನಿರ್ವಹಣೆ, ಏರೋಡ್ರೋಮ್ ವಿನ್ಯಾಸ ಮತ್ತು ಯೋಜನೆ, ವಿಮಾನ ನಿಲ್ದಾಣ ನಿರ್ವಹಣೆ, ಕಾರ್ಯತಂತ್ರದ ಉಪಕ್ರಮ ಘಟಕ, ಸಲಹಾ ಮತ್ತು ಸಮನ್ವಯ ಮತ್ತು ವಿಮಾನ ನಿಲ್ದಾಣಗಳ ಕಾರ್ಯಾಚರಣೆಗಳಲ್ಲಿ ಪರಿಣತರು.
ಕ್ಷೇತ್ರದ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಅನುಭವ ಹೊಂದಿರುವ ಅಲೆಕ್ಸ್, ವಾಯುಯಾನ ವಿಭಾಗದಲ್ಲಿ ಸಮರ್ಥ ಅಧಿಕಾರಿ ಎಂದು ಎಎಐ ಹೇಳಿಕೆಯಲ್ಲಿ ತಿಳಿಸಿದೆ.
ಯುಎನ್‌ಐ ಕೆಎಸ್‌ವಿ ಎಸ್‌ಎಚ್ 1906
More News

ಸೆನ್ಸೆಕ್ಸ್ 416 46 ಅಂಕ ಇಳಿಕೆ

20 Jan 2020 | 5:09 PM

 Sharesee more..

ಡಾಲರ್ ಎದುರು ರೂಪಾಯಿ ಮೌಲ್ಯ 1 ಪೈಸೆ ಏರಿಕೆ

20 Jan 2020 | 12:26 PM

 Sharesee more..

ಸೆನ್ಸೆಕ್ಸ್ 185 ಅಂಕ ಇಳಿಕೆ

20 Jan 2020 | 12:22 PM

 Sharesee more..
ವಿಶ್ವ ಆರ್ಥಿಕ ಒಕ್ಕೂಟ ಸಮಾವೇಶ: ಭಾರತೀಯ ನಿಯೋಗಕ್ಕೆ ಪಿಯೂಷ್ ಗೋಯಲ್ ನೇತೃತ್ವ

ವಿಶ್ವ ಆರ್ಥಿಕ ಒಕ್ಕೂಟ ಸಮಾವೇಶ: ಭಾರತೀಯ ನಿಯೋಗಕ್ಕೆ ಪಿಯೂಷ್ ಗೋಯಲ್ ನೇತೃತ್ವ

18 Jan 2020 | 6:09 PM

ನವದೆಹಲಿ, ಜ18 (ಯುಎನ್‍ಐ)- ದಾವೋಸ್ ನಲ್ಲಿ ಜ 20ರಿಂದ 24ರವರೆಗೆ ನಡೆಯುವ 50ನೇ ವಿಶ್ವ ಆರ್ಥಿಕ ಒಕ್ಕೂಟ(ಡಬ್ಲ್ಯೂಇಎಫ್)ನ 50ನೇ ಸಮಾವೇಶದಲ್ಲಿ ಭಾಗವಹಿಸಲು ತೆರಳುವ ಭಾರತೀಯ ನಿಯೋಗದ ನೇತೃತ್ವವವನ್ನು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ವಹಿಸಲಿದ್ದಾರೆ.

 Sharesee more..
ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಲಾಭದಲ್ಲಿ ಶೇ 13 5 ರಷ್ಟು ಏರಿಕೆ: ಜಿಯೋ ಲಾಭ ರೂ 1,350 ಕೋಟಿ

ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಲಾಭದಲ್ಲಿ ಶೇ 13 5 ರಷ್ಟು ಏರಿಕೆ: ಜಿಯೋ ಲಾಭ ರೂ 1,350 ಕೋಟಿ

17 Jan 2020 | 9:22 PM

ಮುಂಬೈ, ಜ.17 (ಯುಎನ್ಐ) ಡಿಸೆಂಬರ್ 31, 2019 ಕ್ಕೆ ಅಂತ್ಯವಾದ 2019-20ನೇ ಸಾಲಿನ ಮೂರನೇ ತ್ರೈಮಾಸಿಕದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಲಾಭದಲ್ಲಿ ಶೇ.13.5 ರಷ್ಟು ಏರಿಕೆಯಾಗಿದ್ದು, ಇದರ ಮೌಲ್ಯ 11,640 ಕೋಟಿ ರೂಪಾಯಿಗಳಾಗಿದೆ. ಕಳೆದ ವರ್ಷ ಇದೇ ತ್ರೈಮಾಸಿಕದಲ್ಲಿ ರಿಲಯನ್ಸ್‌ ರೂ.10, 251 ಕೋಟಿ ನಿವ್ವಳ ಲಾಭವನ್ನು ದಾಖಲಿಸಿತ್ತು. ಕಳೆದ ವರ್ಷದ ಆದಾಯ ರೂ.1.71 ಲಕ್ಷ ಕೋಟಿ ಗಳಷ್ಟಿದ್ದರೆ, ಈ ಬಾರಿ ರೂ. 1.68 ಲಕ್ಷ ಕೋಟಿ ಆದಾಯ ಗಳಿಕೆಯಾಗಿದೆ.

 Sharesee more..