Tuesday, Jan 21 2020 | Time 22:39 Hrs(IST)
  • ಸೌಹಾರ್ದತೆಯನ್ನು ಕೆಡಿಸುವ ರೇಣುಕಾಚಾರ್ಯ ಹೇಳಿಕೆ: ಎಸ್‍ಡಿಪಿಐ
  • ವುಹಾನ್‌ ವೈರಸ್‌: ಏಳು ವಿಮಾನ ನಿಲ್ದಾಣಗಳಲ್ಲಿ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ
  • ಟ್ರಂಪ್ ಭಾಷಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
  • ಸಿದ್ದರಾಮಯ್ಯ ವಿರುದ್ಧ ಪ್ರತಿಭಟಿಸಿದವರನ್ನು ಪಕ್ಷದಿಂದ ಅಮಾನತುಗೊಳಿಸಿದ ದಿನೇಶ್ ಗುಂಡೂರಾವ್
  • ಅಂಧರ ಕ್ರಿಕೆಟ್: ಆಂಧ್ರ ಪ್ರದೇಶ ತಂಡಕ್ಕೆೆ ಟಿ-20 ಮುಕುಟ
  • ಕೃಷಿ ಆಧಾರಿತ ಉದ್ಯಮ ಸ್ಥಾಪನೆ, ಗ್ರಾಮೀಣ ಆರ್ಥಿಕತೆ ಸುಧಾರಣೆಗೆ ಒತ್ತು: ಹೂಡಿಕೆದಾರರಿಗೆ ಯಡಿಯೂರಪ್ಪ ಮನವಿ
  • ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌ ಸರಣಿಯಿಂದ ಇಶಾಂತ್ ಶರ್ಮಾ ಔಟ್
  • ನಾರಾಯಣ ಹೆಲ್ತ್ ಸಿಟಿಯಿಂದ ನಾಲ್ಕು ವರ್ಷದ ಮಗುವಿಗೆ ಹೃದಯ ಕಸಿ: ಮಹತ್ವದ ಸಾಧನೆ
  • ಆನಂದ್ ಸಿಂಗ್, ಕಂಪ್ಲಿ ಗಣೇಶ್ ಖುದ್ದು ಹಾಜರಾಗಲೇಬೇಕು: ಹೈಕೋರ್ಟ್ ಆದೇಶ
  • ಅಮರಾವತಿ ಆಂಧ್ರ ರಾಜಧಾನಿಯಾಗಿ ಮುಂದುವರಿಯಲಿದೆ; ಪವನ್ ಕಲ್ಯಾಣ್
  • ಮನೆ ಮನೆಗೆ ಸಿಎಎ ವಿರುದ್ಧ ಅಭಿಯಾನ ಕೊಂಡೊಯ್ಯಲು ಜೆಡಿಎಸ್ ಸಿದ್ಧತೆ
  • ಪದವೀಧರ, ಶಿಕ್ಷಕರ ಕ್ಷೇತ್ರಗಳ ಮತದಾರರ ನೋಂದಣಿ ಇಳಿಮುಖ: ಮುಖ್ಯಚುನಾವಣಾಧಿಕಾರಿ ಬೇಸರ!
  • ನೇಪಾಳದಲ್ಲಿ ಉಸಿರುಗಟ್ಟಿ ಎಂಟು ಕೇರಳಿಗರು ಸಾವು: ಮುಖ್ಯಮಂತ್ರಿ ವಿಜಯನ್ ಶೋಕ
  • ಮೆಂಟನ್ ಕಪ್ ಶೂಟಿಂಗ್ : ಅಪೂರ್ವಿ, ದಿವ್ಯಾಂಶ್ ಗೆ ಚಿನ್ನದ ಪದಕ
  • ಟ್ರಂಪ್ ಹತ್ಯೆಗೆ 3 ಮಿಲಿಯನ್ ಡಾಲರ್ ಬಹುಮಾನ!
Sports Share

ಹಾಕಿ: ಡ್ರಾ ಸಾಧಿಸಿದ ಭಾರತ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್

ಬೆಂಗಳೂರು, ಆ 13, (ಯುಎನ್ಐ)- ಕೊನೆಯ ಅವಧಿಯಲ್ಲಿ ಅಮೋಘ ಆಟದ ಪ್ರದರ್ಶನ ನೀಡಿದ ಭಾರತ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಹಾಕಿ ಕರ್ನಾಟಕ ಆಶ್ರಯದ ಡೊಲೊ-650 ಬೆಂಗಳೂರು ಕಪ್ ಅಖಿಲ ಭಾರತ ಆಹ್ವಾನಿತ ಟೂರ್ನಿಯಲ್ಲಿ 5-5 ಗೋಲುಗಳಿಂದ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ತಂಡದ ವಿರುದ್ಧ ಡ್ರಾ ಸಾಧಿಸಿದೆ.

ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ತಂಡದ ಪರ ಅಫಾನ್ ಯೂಸಫ್ 3, ತಲ್ವಿಂದರ್ ಸಿಂಗ್ 8, ಗುರ್ಜಿಂದರ್ ಸಿಂಗ್ 14, ಗುರ್ಜಿಂದರ್ ಸಿಂಗ್ 20, ಸುಮಿತ್ ಕುಮಾರ್ 42 ನೇ ನಿಮಿಷದಲ್ಲಿ ಗೋಲು ದಾಖಲಿಸಿದರು. ಭಾರತ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಪರ ದೇವಿಂದರ್ ವಾಲ್ಮೀಕಿ 10, ಮೊಹಮ್ಮದ್ ಮೊಹಮ್ಮದ್ ಅಮೀರ್ ಖಾನ್ 20, ಶಿಲಾಂದ ಲಕರ್ 39, ಅಭಾರನ್ ಸುದೇವ್ 57, ಮೊಹಮ್ಮದ್ ಅಮೀರ್ ಖಾನ್ 59 ನಿಮಿಷದಲ್ಲಿ ಗೋಲು ದಾಖಲಿಸಿ ಡ್ರಾ ಸಾಧಿಸುವಲ್ಲಿ ಮಹತ್ವದ ಪಾತ್ರ ವಹಿಸಿದರು.

ಇನ್ನೊಂದು ಪಂದ್ಯದಲ್ಲಿ ಆರ್ಮಿ ಇಲೆವೆನ್ ತಂಡ 5-3 ಗೋಲುಗಳಿಂದ ಏರ್ ಇಂಡಿಯಾ ಮುಂಬೈ ತಂಡವನ್ನು ಮಣಿಸಿತು.
ಯುಎನ್ಐ ವಿಎನ್ಎಲ್ 2258
More News

ಖೇಲೋ ಇಂಡಿಯಾ: ಹಿತೇನ್, ಸಂಜಯ್ ಗೆ ಬಂಗಾರ

21 Jan 2020 | 8:13 PM

 Sharesee more..

ಆಸ್ಟ್ರೇಲಿಯನ್ ಓಪನ್: ಸಿಮೋನಾ ಗೆಲುವಿನ ಆರಂಭ

21 Jan 2020 | 7:49 PM

 Sharesee more..

ಆಸ್ಟ್ರೇಲಿಯನ್ ಓಪನ್: ನಡಾಲ್ ಶುಭಾರಂಭ

21 Jan 2020 | 7:48 PM

 Sharesee more..