Thursday, Aug 22 2019 | Time 15:19 Hrs(IST)
 • ವಿಚಾರಣೆಗೆ ಅಸಹಕಾರ: ಚಿದು ಬಂಧನ ಅವಧಿ ವಿಸ್ತರಿಸಲು ಸಿಬಿಐ ಕೋರಿಕೆ ಸಾಧ್ಯತೆ
 • ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯ ಕಾರಣ-ಎಚ್ ಡಿ ದೇವೇಗೌಡ
 • ಇಸ್ರೋ ಮುಖ್ಯಸ್ಥ ಸಿವನ್ ಗೆ, ಅಬ್ದುಲ್ ಕಲಾಂ ಪ್ರಶಸ್ತಿ ಪ್ರದಾನ
 • ಮಾದಕ ವಸ್ತು ಮಾರಾಟ ಯತ್ನ: ವ್ಯಕ್ತಿ ಬಂಧನ
 • ಕೋಕೇನ್ ಮಾರಾಟ: ನೈಜೀರಿಯಾ ದೇಶದ ನಾಗರಿಕನ ಬಂಧನ
 • ಇಂದು ಸಂಜೆ ದೆಹಲಿಗೆ, ಖಾತೆ ಹಂಚಿಕೆ ಬಗ್ಗೆ ಅಮಿತ್‍ ಷಾರೊಂದಿಗೆ ಚರ್ಚೆ-ಬಿ ಎಸ್ ಯಡಿಯೂರಪ್ಪ
 • ರಾಜೀವ್ ಗಾಂಧಿ ಹತ್ಯೆ ಪ್ರಕರಣ; ತಪ್ಪಿತಸ್ಥೆ ನಳಿನಿ ಪೆರೋಲ್ ಅವಧಿ ಮೂರು ವಾರ ವಿಸ್ತರಣೆ
 • ಅಕ್ರಮ ಹಣ ವರ್ಗಾವಣೆ ಆರೋಪ : ಇಡಿ ಅಧಿಕಾರಿಗಳ ಮುಂದೆ ರಾಜ್ ಠಾಕ್ರೆ
 • ಮಗಳ ಕೊಲೆ ಆರೋಪಿ ಮಹಿಳೆಯ ಸಾಕ್ಷ್ಯಆಧರಿಸಿ ಚಿದಂಬರಂ ಬಂಧನ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‍ ಟೀಕೆ
 • ಗೋವಾಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ
 • ದರೋಡೆಗೆ ಯತ್ನಿಸಿದ ದುಷ್ಕರ್ಮಿಗಳ ಹೆದರಿಸಿ ಓಡಿಸಿದ ದಂಪತಿಗೆ ಪೊಲೀಸ್ ಕಮೀಷನರ್ ಶ್ಲಾಘನೆ
 • ಯುಎಸ್‌ ಓಪನ್‌: ಅಗ್ರ ಸ್ಥಾನ ಅಲಂಕರಿಸಿದ ಜೊಕೊವಿಚ್‌, ಒಸಾಕ
 • ನೇಪಾಳ ಅಧ್ಯಕ್ಷರೊಂದಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಜೈಶಂಕರ್ ಸೌಜನ್ಯದ ಭೇಟಿ
 • ಐಎನ್ಎಕ್ಸ್ ಮಾಧ್ಯಮ ಪ್ರಕರಣ: ಪಿ ಚಿದಂಬರಂ ವಿಚಾರಣೆ, ಇಂದು ಸಿಬಿಐ ನ್ಯಾಯಾಲಯ ಮುಂದೆ ಹಾಜರು
 • ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ: ಕಾಂಗ್ರೆಸ್ ಆರೋಪ
National Share

ಹೈಕೋರ್ಟ್‌ಗಳಿಗೆ ಹೊಸ ಮುಖ್ಯ ನ್ಯಾಯಮೂರ್ತಿಗಳ ನೇಮಕ

ನವದೆಹಲಿ, ಮೇ 13(ಯುಎನ್‌ಐ) ಸುಪ್ರೀಂಕೋರ್ಟ್‌ ಇಂದು ಡಿ.ಎನ್‌ ಪಟೇಲ್‌ ಅವರನ್ನು ದೆಹಲಿ ಹೈಕೋರ್ಟ್‌ನ ಮುಂದಿನ ಮುಖ್ಯನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿದೆ.
ತೆಲಂಗಾಣ ಹೈಕೋರ್ಟ್‌ಗೆ ಜಸ್ಟೀಸ್‌ ಆರ್‌.ಎಸ್‌ ಚೌಹಾಣ್‌ ಅವರ ಹೆಸರನ್ನು ಅಂತಿಮಗೊಳಿಸಿದೆ. ಮಧ್ಯಪ್ರದೇಶದ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿಯಾಗಿ ಜಸ್ಟೀಸ್‌ ಎ.ಎ.ಖುರೇಷಿ ನೇಮಕಗೊಂಡಿದ್ದಾರೆ.
ಹಿಮಾಚಲ ಪ್ರದೇಶದ ಹೊಸ ಸಿಜೆಯಾಗಿ ಜಸ್ಟೀಸ್‌ ವಿ.ರಾಮಸುಬ್ರಮಣ್ಯಂ ಹೆಸರು ಘೋಷಣೆಯಾಗಿದೆ. ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೋಯ್‌ ನೇತೃತ್ವದ ಆಯ್ಕೆ ಸಮಿತಿ, ಈ ಸಂಬಂಧ ಶುಕ್ರವಾರ ನಿರ್ಣಯ ಅಂಗೀಕರಿಸಿತ್ತು.
ಗುಜರಾತ್‌ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಜಸ್ಟೀಸ್‌ ಡಿ.ಎನ್‌ ಪಟೇಲ್‌ ಪ್ರಸ್ತುತ ಜಾರ್ಖಂಡ್‌ ಹೈಕೋರ್ಟ್‌ನಲ್ಲಿ ವರ್ಗಾವಣೆ ಅನ್ವಯ ಕರ್ತವ್ಯ ನಿಭಾಯಿಸುತ್ತಿದ್ದಾರೆ. ಇವರನ್ನು ದೆಹಲಿ ಹೈಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಿಸಲು ಸಮಿತಿ ನಿರ್ಧರಿಸಿದೆ ಎಂದು ಸೋಮವಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಯುಎನ್‌ಐ ಕೆಎಸ್‌ವಿ ವಿಎನ್‌ 2058
More News

ನೂತನ ಗೃಹ ಕಾರ್ಯದರ್ಶಿಯಾಗಿ ಅಜಯ್ ಕುಮಾರ್

22 Aug 2019 | 2:43 PM

 Sharesee more..
ಕಾನೂನಿನ ಮೇಲೆ ವಿಶ್ವಾಸವಿದೆ, ಚಿದಂಬರಂ ಬೆಂಬಲಕ್ಕೆ ನಾವಿದ್ದೇವೆ: ಕಾಂಗ್ರೆಸ್

ಕಾನೂನಿನ ಮೇಲೆ ವಿಶ್ವಾಸವಿದೆ, ಚಿದಂಬರಂ ಬೆಂಬಲಕ್ಕೆ ನಾವಿದ್ದೇವೆ: ಕಾಂಗ್ರೆಸ್

22 Aug 2019 | 2:22 PM

ನವದೆಹಲಿ, ಆ 22 (ಯುಎನ್ಐ) ದೇಶದ ಹಿರಿಯ ರಾಜಕಾರಣಿ, ಮಾಜಿ ಸಚಿವರನ್ನು ಮಧ್ಯರಾತ್ರಿಯಲ್ಲಿ ಬಂಧಿಸಿರುವ ಕೇಂದ್ರ ಸರ್ಕಾರದ ಕ್ರಮ, ವೈಯಕ್ತಿಕ ಪ್ರತೀಕಾರ ಹಾಗೂ ರಾಜಕೀಯ ಪ್ರೇರಿತ ಎಂದು ಕಿಡಿಕಾರಿರುವ ಕಾಂಗ್ರೆಸ್, ಕಾನೂನಿನ ಮೇಲೆ ವಿಶ್ವಾಸವಿದ್ದು, ಚಿದಂಬರಂ ಬೆಂಬಲಕ್ಕಿದ್ದೇವೆ ಎಂದು ತಿಳಿಸಿದೆ

 Sharesee more..