Saturday, Aug 15 2020 | Time 11:09 Hrs(IST)
 • ಆಗಸ್ಟ್ 15 ಎಂದರೆ ನವ ಭಾರತದ ಉದಯದ ದಿನ : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ
 • ಭಾರತೀಯತೆ, ದೇಶಪ್ರೇಮ, ದೇಶಭಕ್ತಿ ಉಕ್ಕಿ ಹರಿಯಲಿ: ಆರ್ ಅಶೋಕ
 • ಅಖಂಡ ಶ್ರೀನಿವಾಸಮೂರ್ತಿ ಮೇಲೆ ಬಿಜೆಪಿಯಿಂದ ಒತ್ತಡ: ಡಿ ಕೆ ಶಿವಕುಮಾರ್
 • ಭಾರತ - ಜರ್ಮನಿ ನಡುವೆ ಒಪ್ಪಂದ; ಬೆಂಗಳೂರಿಗೆ ವಿಮಾನ ಸೇವೆ ಪ್ರಾರಂಭಿಸಿದ ಲುಫ್ತಾನ್ಸಾ
 • ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ಧಿಯ ಹೊಸಪರ್ವವೇ ಆರಂಭ; ಸ್ವಾತಂತ್ರ್ಯ ದಿನದ ಸಂದೇಶದಲ್ಲಿ ಕೆ ಎಸ್ ಈಶ್ವರಪ್ಪ
 • ಭಾನುವಾರದಿಂದ ಮಾತಾ ವೈಷ್ಣೋ ದೇವಿ ಯಾತ್ರೆ ಆರಂಭ
 • ಭಾರತೀಯರು ಸ್ಥಳೀಯರ ಧ್ವನಿಯಾಗಬೇಕು- ಪ್ರಧಾನಿ ಪ್ರತಿಪಾದನೆ
 • ನಾಡಿನ ಜನತೆಗೆ 74ನೇ ಸ್ವಾತಂತ್ರ್ಯೋತ್ಸವದ ಶುಭಕೋರಿದ ಮುಖ್ಯಮಂತ್ರಿ
 • ಆತ್ಮನಿರ್ಭರ ಭಾರತ, ಪ್ರತಿ ಭಾರತೀಯರ ದಿವ್ಯ ಮಂತ್ರ: ಪ್ರಧಾನಿ
 • ಅಧಿಕೃತ ನಿವಾಸದಲ್ಲೇ ಧ್ವಜಾರೋಹಣ ನೆರವೇರಿಸಿದ ರಾಜನಾಥ್ ಸಿಂಗ್
 • ಕರೋನ ಸಮರದಲ್ಲಿ ಗೆಲ್ಲುವುದೆ ನಮ್ಮ ಮುಖ್ಯ ಗುರಿ: ಮೋದಿ
 • ಡಿ ಜೆ ಹಳ್ಳಿ ಗಲಭೆ ಪ್ರಕರಣ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ ಮಾಡಿ ರಾಜ್ಯ ಸರ್ಕಾರದ ಆದೇಶ
International Share

ಹೆಪ್ಪುಗಟ್ಟಿದ ನದಿಯಲ್ಲಿ ಮುಳುಗಿ 81 ಆಡು, ಕುರಿ ಸಾವು

ಉಲನ್ ಬಾತರ್, ಜ 14 (ಕ್ಸಿನ್ಹುವಾ) ಇದು ಮೊದಲೇ ಶೀತಕಾಲ ಅನೇಕ ಕಡೆಗಳಲ್ಲಿ ಹಿಮಪಾತವಾಗುತ್ತಿದ್ದು, ನೀರು ಹೆಪ್ಪುಗಟ್ಟಿರುತ್ತದೆ ಹೀಗೆ ಹಿಮದಂತಾಗಿದ್ದ ನದಿಯಲ್ಲಿ ಮುಳುಗಿ 81 ಪ್ರಾಣಿಗಳು ಮೃತಪಟ್ಟಿರುವ ಘಟನೆ ಉತ್ತರ ಮಂಗೋಲಿಯಾದಲ್ಲಿ ನಡೆದಿದೆ.

ಹೆಪ್ಪುಗಟ್ಟಿದ್ದ ಡೆಲ್ಜರ್‍ ಮುರುನ್ ನದಿಯಲ್ಲಿ ಮುಳುಗಿ 24 ಕುರಿಗಳು ಹಾಗೂ 57 ಆಡುಗಳು ಮೃತಪಟ್ಟಿವೆ ಎಂದು ರಾಷ್ಟ್ರೀಯ ತುರ್ತುನಿಗಾ ಘಟಕ ಮಂಗಳವಾರ ಮಾಹಿತಿ ನೀಡಿದೆ.

ಶನಿವಾರ ಈ ಘಟನೆ ನಡೆದಿದ್ದು, ಸ್ಥಳೀಯರ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿ ಆಡು, ಕುರಿಗಳ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ತಿಳಿಸಿದೆ.

ಯುಎನ್‍ಐ ಎಸ್‍ಎ ವಿಎನ್ 1325
More News
ಕಮಲಾ ಹ್ಯಾರಿಸ್ ಪೌರತ್ವ ಮತ್ತು ಅರ್ಹತೆ ಪ್ರಶ್ನಿಸಿದ ಟ್ರಂಪ್

ಕಮಲಾ ಹ್ಯಾರಿಸ್ ಪೌರತ್ವ ಮತ್ತು ಅರ್ಹತೆ ಪ್ರಶ್ನಿಸಿದ ಟ್ರಂಪ್

14 Aug 2020 | 6:01 PM

ವಾಷಿಂಗ್ಟನ್, ಆ 14 (ಯುಎನ್ಐ) ಸೆನೆಟರ್ ಕಮಲಾ ಹ್ಯಾರಿಸ್ ಅವರ ಜನ್ಮಸ್ಥಳ ಮತ್ತು ಅರ್ಹತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಶ್ನಿಸಿದ್ದಾರೆ. ಒಂದು ವೇಳೆ ಕಮಲಾ ಹ್ಯಾರಿಸ್ ಆಯ್ಕೆಯಾದಲ್ಲಿ, ಅಮೆರಿಕದ ಮೊದಲ ಕಪ್ಪು ಮತ್ತು ಏಷ್ಯನ್ ಉಪಾಧ್ಯಕ್ಷರಾಗುತ್ತಾರೆ.

 Sharesee more..
ಕೊರೊನಾ ಲಸಿಕೆ ಕುರಿತು ರಷ್ಯಾದೊಂದಿಗೆ ಮಾತುಕತೆ ನಡೆಸುತ್ತಿದೆ ಡಬ್ಲ್ಯುಎಚ್‌ಒ

ಕೊರೊನಾ ಲಸಿಕೆ ಕುರಿತು ರಷ್ಯಾದೊಂದಿಗೆ ಮಾತುಕತೆ ನಡೆಸುತ್ತಿದೆ ಡಬ್ಲ್ಯುಎಚ್‌ಒ

14 Aug 2020 | 5:52 PM

ಮಾಸ್ಕೊ, ಆ.14 (ಯುಎನ್ಐ)- ಕೊರೊನಾ ವೈರಸ್ (ಕೋವಿಡ್ -19) ಲಸಿಕೆ ಬಗ್ಗೆ ಮಾಹಿತಿ ಪಡೆಯಲು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ರಷ್ಯಾದೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಶುಕ್ರವಾರ ಡಬ್ಲ್ಯುಎಚ್‌ಒ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 Sharesee more..