Sunday, Dec 15 2019 | Time 18:09 Hrs(IST)
 • ಪೌರತ್ವ ತಿದ್ದುಪಡಿ ಮಸೂದೆ ಜಾರಿಯಿಂದ ದೇಶ ರಕ್ಷಣೆಯಾಗಿದೆ; ಪ್ರಧಾನಿ
 • ಪಂತ್-ಅಯ್ಯರ್ ಅರ್ಧಶತಕ: ವೆಸ್ಟ್‌ ಇಂಡೀಸ್‌ಗೆ 289 ರನ್ ಗುರಿ
 • ಸೈಫ್ ಪುತ್ರಿಯಾಗಿ ಅನನ್ಯ !
 • ದಬಾಂಗ್ -3 ಕುರಿತು ಸಲ್ಮಾನ್ ಮಾತು
 • ಎಚ್ ಡಿ ರೇವಣ್ಣ ಮಂಡ್ಯ ಉಸಾಬರಿಗೆ ಬರುವುದು ಬೇಡ: ನಾರಾಯಣಗೌಡ
 • ಧೋನಿ ನನ್ನ ನೆಚ್ಚಿನ ಕ್ರಿಕೆಟರ್; ಸಲ್ಮಾನ್ ಖಾನ್
 • ಬ್ಯಾಡ್ಮಿಂಟನ್ : ಲಕ್ಷ್ಯ ಸೇನ್‌ಗೆ ಬಾಂಗ್ಲಾದೇಶ ಇಂಟರ್‌ನ್ಯಾಷನಲ್ ಚಾಲೆಂಜ್ ಮುಕುಟ
 • ಭಾರತಕ್ಕೆೆ ಪಂತ್, ಅಯ್ಯರ್ ಅರ್ಧಶತಕಗಳ ಆಸರೆ
 • ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುವೆ; ರಂಜಿತ್ ಸಾರ್ವಕರ್
 • ಅಸ್ಸಾಂ ಪರಿಸ್ಥಿತಿ ಕುರಿತು ಮೋದಿ, ಅಮಿತ್‍ ಷಾಗೆ ಮಾಹಿತಿ ನೀಡಲಿರುವ ಸೋನೋವಾಲ್‍
 • ವೃತ್ತಿ ಜೀವನದ 11ನೇ ಬಿಡಬ್ಲ್ಯುಎಫ್ ಫೈನಲ್ಸ್‌ ಗೆದ್ದ ಕೆಂಟೊ ಮೊಮೊಟಾ
 • ಕಾಂಗ್ರೆಸ್ ದ್ವಿಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದೆ; ಮಾಯಾವತಿ ಲೇವಡಿ
 • ಭಾರತೀಯ ಮೀನುಗಾರರ ದೋಣಿಗಳ ಮೇಲೆ ಶ್ರೀಲಂಕಾ ನೌಕಾಪಡೆಯಿಂದ ದಾಳಿ
 • ವಿಶ್ವ ಸುಂದರಿ ಪಟ್ಟ, ಭಾರತದ ಸುಮನ್ ರಾವ್ ಗೆ ದ್ವಿತೀಯ ಸ್ಥಾನ
 • ಫಿಲಿಪೈನ್ಸ್‌ನಲ್ಲಿ 6 8 ತೀವ್ರತೆಯ ಭೂಕಂಪನ
Sports Share

ಹಿರಿಯ ಕ್ರೀಡಾ ವರದಿಗಾರ ಗರುಡ ನಿಧನ

ಬೆಂಗಳೂರು, ನ.8 (ಯುಎನ್ಐ)- ಗದುಗಿನ ಖ್ಯಾತ ನಾಟಕಕಾರ ಗರುಡ ಸದಾಶಿವರಾಯರ ಮೊಮ್ಮಗ ದಿಗಂಬರ ಯೋಗೇಶ ಗರುಡ (45) ಶುಕ್ರವಾರ ವಿಧಿವಶರಾಗಿದ್ದಾರೆ.

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಿಂದ ಪತ್ರಿಕೋದ್ಯಮ ದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದರು. ಪ್ರಜಾವಾಣಿ ಪತ್ರಿಕೆಯಲ್ಲಿ ಸುಮಾರು 12 ವರ್ಷ ಹಿರಿಯ ಕ್ರೀಡಾ ವರದಿಗಾರರಾಗಿದ್ದರು. ವಿಜಯ ಕರ್ನಾಟಕದಲ್ಲಿ ಕ್ರೀಡಾ ಸಂಪಾದಕನಾಗಿ ಎರಡು ವರ್ಷ ಕೆಲಸ ಮಾಡಿದ್ದರು. ಅದರ ನಂತರ ಸಿಡ್ನಿ ರೇಡಿಯೋ ಗೆ ಅರೆಕಾಲಿಕ ವರದಿಗಾರನಾಗಿದ್ದರು. ಟಿವಿ ವಾಹಿನಿ, ಆಕಾಶವಾಣಿ ಯ ಚರ್ಚಾ ಕಾರ್ಯಕ್ರಮ ಗಳಲ್ಲಿ ಸಕ್ರಿಯ ರಾಗಿದ್ದರು.
ಭರತನಾಟ್ಯ ಮತ್ತು ರಂಗ ಕಲಾವಿದರಾಗಿ ಸಕ್ರೀಯರಾಗಿದ್ದರು . ಅವರಿಗೆ ಪತ್ನಿ ಶೋಭಾ ಲೋಕನಾಥ್ ಮತ್ತು ಪುತ್ರಿ ತಪಸ್ಯಾ( ೫ ವರ್ಷ) ಇದ್ದಾರೆ.

ಯುಎನ್ಐ ವಿಎನ್ಎಲ್ 1709