Sunday, May 31 2020 | Time 19:33 Hrs(IST)
 • ಜೂನ್ 4 ರವರೆಗೆ ಆಳ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
 • ದಕ್ಷಿಣ ಕನ್ನಡದಲ್ಲಿ ಕಂಡುಬಂದ ಮಿಡತೆ ಲೋಕಸ್ಟ್ ಮಿಡತೆಯಲ್ಲ: ಕೃಷಿ ಇಲಾಖೆ ಸ್ಪಷ್ಟನೆ
 • ಮದುವೆಗೂ ಮುನ್ನವೇ ತಂದೆಯಾಗುವ ನಿರೀಕ್ಷೆಯಲ್ಲಿ ಹಾರ್ದಿಕ್ ಪಾಂಡ್ಯ‌
 • ಜೂನ್ 3ರ ವೇಳೆಗೆ ಗುಜರಾತ್,ಮಹಾರಾಷ್ಟ್ರ ಕರಾವಳಿಗೆ ಚಂಡಮಾರುತ ಬೀಸುವ ಸಾಧ್ಯತೆ:ಹವಾಮಾನ ಇಲಾಖೆ ಎಚ್ಚರಿಕೆ
 • 3 ಬಾರಿ ಒಲಿಂಪಿಕ್ ಚಾಂಪಿಯನ್ ಬಾಬಿ ನಿಧನ
 • ಇಂದಿನಿಂದ ಲಂಕಾ ಕ್ರಿಕೆಟಿಗರ ಅಭ್ಯಾಸ ಶುರು
 • ಅಮೇರಿಕಾ, ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರ ಸಮಸ್ಯೆ ಪರಿಹರಿಸುವಂತೆ ಸಿದ್ದರಾಮಯ್ಯ ಒತ್ತಾಯ
 • ರಾಜ್ಯದಲ್ಲಿ ಒಂದೇ ದಿನ 299 ಕೊರೋನಾ ಸೋಂಕಿತರು ಪತ್ತೆ, ಒಟ್ಟು ಸಂಖ್ಯೆ 3221ಕ್ಕೇರಿಕೆ
 • ತಮ್ಮ ವಿಶ್ವ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಇಬ್ಬರು ಭಾರತೀಯರನ್ನು ಹೆಸರಿಸಿದ ಅಂಪೈರ್ ಇಯಾನ್
 • ರಾಜ್ಯ ಸರ್ಕಾರದ ಲಾಕ್‌ ಡೌನ್‌ 5 0 ಹೊಸ ಮಾರ್ಗಸೂಚಿ ಪ್ರಕಟ; ಮೂರು ಹಂತಗಳಲ್ಲಿ ನಿರ್ಬಂಧ ಸಡಿಲಿಕೆ
 • ತೆಲಂಗಾಣದಲ್ಲಿ ಜೂನ್ 30 ರವರೆಗೆ ಲಾಕ್‌ಡೌನ್ ವಿಸ್ತರಣೆ
 • 2007ರ ವಿಶ್ವಕಪ್‌ ವೈಫಲ್ಯದ ಬಳಿಕ ಆತ್ಮವಿಶ್ವಾಸ ಮೂಡಿಸಿದ್ದು ದ್ರಾವಿಡ್: ಇರ್ಫಾನ್
 • ಕೇಂದ್ರದಿಂದ 5 ಸಾವಿರ ಕೋಟಿ ರೂ ನೆರವಿನ ಬೇಡಿಕೆಯಿಟ್ಟ ದೆಹಲಿ
 • ಮುಂಬೈನಲ್ಲಿ ಸಿಲುಕಿದ್ದ ಇನ್ನೂ 180 ವಲಸಿಗರು ವಿಶೇಷ ವಿಮಾನದ ಮೂಲಕ ರಾಂಚಿಗೆ ಆಗಮನ
 • ಬಾಂಗ್ಲಾದೇಶದಲ್ಲಿ ಒಂದೇ ದಿನ ಅತಿಹೆಚ್ಚು 40 ಕೊರೊನವೈರಸ್ ಸೋಂಕಿತರು ಸಾವು
Entertainment Share

'ವಿವಾಹಿತರ ಸಂಘಕ್ಕೆ ಸ್ವಾಗತ’ ಧೃವ ಸರ್ಜಾ ಕಾಲೆಳೆದ ಗೋಲ್ಡನ್ ಸ್ಟಾರ್

ಬೆಂಗಳೂರು, ನ ೦೮ (ಯುಎನ್‌ಐ) ಇದೇ ತಿಂಗಳ ೨೪ರಂದು ಬಾಲ್ಯದ ಗೆಳತಿಯೊಡನೆ ಸಪ್ತಪದಿ ತುಳಿಯಲಿರುವ ಧೃವ ಸರ್ಜಾ ಕರೆಯೋಲೆ ಹಂಚುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.
ಚಂದನವನದ ತಮ್ಮ ಆತ್ಮೀಯರಿಗೆ ಆಮಂತ್ರಣ ಪತ್ರಿಕೆ ಹಂಚುತ್ತಿರುವ ಧೃವ ಗೋಲ್ಡನ್ ಸ್ಟಾರ್ ಗಣೇಶ್ ಅವರನ್ನೂ ಮದುವೆ ಆಮಂತ್ರಿಸಿ ಪತ್ರಿಕೆ ನೀಡಿದ್ದಾರೆ. ಆರ್ ಆರ್ ನಗರದ ಮನೆಗೆ ಆಗಮಿಸಿ ಆಹ್ವಾನ ನೀಡಿದ ಧೃವ ಸರ್ಜಾಗೆ ಗಣೇಶ್ ಶುಭಾಶು ತಿಳಿಸಿದ್ದಾರೆ.
ಬಳಿಕ ಟ್ವಿಟರ್ ನಲ್ಲಿ ಧೃವ ಜತೆಗಿನ ಭೇಟಿಯ ಫೋಟೊ ಶೇರ್ ಮಾಡಿರುವ ಗಣೇಶ್, ಇದೇ ೨೪ರಂದು ನಿನ್ನ ಮದುವೆಯಾಗುತ್ತಿದೆ. ಹೀಗಾಗಿ ನಮ್ಮ ಸಂಘಕ್ಕೆ ಅಂದರೆ ವಿವಾಹಿತರ ಸಂಘಕ್ಕೆ ಸ್ವಾಗತ ಎಂದು ತಮಾಷೆ ಮಾಡಿದ್ದಾರೆ.
ಧೃವ ಸರ್ಜಾ ಈಗಾಗಲೇ ನಟ ಪ್ರಜ್ವಲ್ ದೇವರಾಜ್, ನಿರ್ದೇಶಕ ಮಹೇಶ್ ಕುಮಾರ್, ಬಿಗ್ ಬಾಸ್ ವಿಜೇತ ಪ್ರಥಮ್ ಸೇರಿದಂತೆ ಅನೇಕರಿಗೆ ಆಮಂತ್ರಣ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ.
ಯುಎನ್‌ಐ ಎಸ್‌ಎ ವಿಎನ್ ೧೯೦೬