Thursday, Oct 1 2020 | Time 22:39 Hrs(IST)
  • ಕಂಟೈನ್ಮೆಂಟ್ ವಲಯ ಹೊರತುಪಡಿಸಿ ಉಳಿದೆಡೆ ಇನ್ನಷ್ಟು ಚಟುವಟಿಕೆಗೆ ಅವಕಾಶ ಕಲ್ಪಿಸುವ ಮಾರ್ಗಸೂಚಿ ಬಿಡುಗಡೆ
  • ಬಿಬಿಎಂಪಿ ಕಾಮಗಾರಿ, ಯೋಜನೆಗಳ ವಿವರ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು; ಮಂಜುನಾಥ್‌ ಪ್ರಸಾದ್
  • ‘ಜಲ ಜೀವನ್ ಮಿಷನ್’ ಪರಿಣಾಮಕಾರಿ ಅನುಷ್ಠಾನ ಪ್ರಯತ್ನಗಳ ಮುಂದುವರಿಸುವಂತೆ ಗ್ರಾಮಪಂಚಾಯಿತಿಗಳಿಗೆ ಪ್ರಧಾನಿ ಕರೆ
  • ಒಂದು ವಾರ ವಿಶ್ರಾಂತಿಯ ಸಂಪೂರ್ಣ ಲಾಭ ಪಡೆದಿದ್ದೇವೆ: ಸಿಎಸ್‌ಕೆ ಕೋಚ್‌ ಫ್ಲೆಮಿಂಗ್
  • ರೋಹಿತ್ ಅರ್ಧಶತಕದ ಮಿಂಚು, ಮುಂಬಯಿ ಸವಾಲಿನ ಮೊತ್ತ
  • ರಾಹುಲ್, ಪ್ರಿಯಾಂಕಾ ಮೇಲಿನ ದೌರ್ಜನ್ಯ ವಿರೋಧಿಸಿ ಕಾಂಗ್ರೆಸ್ ಪಂಜಿನ ಮೆರವಣಿಗೆ; ನಾಯಕರ ಬಂಧನ
  • ರಾಹುಲ್ ಗಾಂಧಿ, ಪ್ರಿಯಾಂಕಾ ಬಂಧನಕ್ಕೆ ಸಿದ್ದರಾಮಯ್ಯ ಕಿಡಿ
  • ರಾಜ್ಯದಲ್ಲಿ 10,070 ಕೊರೋನಾ ಸೋಂಕು ಪತ್ತೆ: ಒಂದೇ ದಿನ 96,588 ದಾಖಲೆಯ ಸೋಂಕು ಪತ್ತೆ ಪರೀಕ್ಷೆ
  • ವಿಧಾನ ಪರಿಷತ್ ನ 4 ಸ್ಥಾನಗಳಿಗೆ ಚುನಾವಣೆಗೆ ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಆರಂಭ
  • ಭಾರತೀಯ ತೈಲ ನಿಗಮದಿಂದ ಪೆಟ್ರೋಲಿಯಂ ಉತ್ಪನ್ನಗಳ ಚಿಲ್ಲರೆ ಮಾರಾಟ ದರ ಇಳಿಕೆ
  • ರಾಜ್ಯದಲ್ಲಿ ಮುಂದುವರಿದ ಕೋವಿಡ್‌ ಪ್ರಕರಣಗಳ ಏರಿಕೆ; 1 10 ಲಕ್ಷ ತಲುಪಿದ ಸಕ್ರಿಯ ಪ್ರಕರಣಗಳು
  • ರಾಹುಲ್, ಪ್ರಿಯಾಂಕಾ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿದ ಜೆಡಿಎಸ್
  • ವಿಧಾನ ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಹೆಸರು ಅಖೈರು
  • ಮೀಸಲು ಅರಣ್ಯದಲ್ಲಿ ಕಡವೆ ಬೇಟೆ; ಆರೋಪಿಗಳು ಅರಣ್ಯ ಇಲಾಖೆ ಬಲೆಗೆ
  • ನಾಗರಹೊಳೆ ಹುಲಿ ರಕ್ಷಿತಾರಣ್ಯದಲ್ಲಿ ಮೊದಲ ಬಾರಿಗೆ ಚಿಟ್ಟೆ ಪ್ರಬೇಧಗಳ ಸಮೀಕ್ಷೆ
National Share

1984ರ ಸಿಖ್ ವಿರೋಧಿ ಗಲಭೆ: ಸಜ್ಜನ್ ಕುಮಾರ್ ಮಧ್ಯಂತರ ಜಾಮೀನಿಗೆ ಸುಪ್ರೀಂ ನಕಾರ

1984ರ ಸಿಖ್ ವಿರೋಧಿ ಗಲಭೆ: ಸಜ್ಜನ್ ಕುಮಾರ್ ಮಧ್ಯಂತರ ಜಾಮೀನಿಗೆ ಸುಪ್ರೀಂ ನಕಾರ
1984ರ ಸಿಖ್ ವಿರೋಧಿ ಗಲಭೆ: ಸಜ್ಜನ್ ಕುಮಾರ್ ಮಧ್ಯಂತರ ಜಾಮೀನಿಗೆ ಸುಪ್ರೀಂ ನಕಾರ

ನವದೆಹಲಿ, ಫೆ 14 (ಯುಎನ್‍ಐ) 1984 ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಮಾಜಿ ನಾಯಕ ಸಜ್ಜನ್ ಕುಮಾರ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ ಮತ್ತು ಹೋಳಿ ರಜೆಯ ನಂತರ ಅವರ ಅರ್ಜಿಯನ್ನು ಮತ್ತೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.

"ಹೋಳಿ ರಜೆಯ ನಂತರ ಸಜ್ಜನ್ ಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಆಲಿಸಲಾಗುವುದು” ಎಂದು ಸಿಜೆಐ ಎಸ್ ಎ ಬೊಂಡೆ ನೇತೃತ್ವದ ಮೂವರು ನ್ಯಾಯಾಧೀಶರ ಪೀಠ ಹೇಳಿದೆ.

ನ್ಯಾಯಾಲಯಕ್ಕೆ ವೈದ್ಯಕೀಯ ವರದಿಯನ್ನು ಹಸ್ತಾಂತರಿಸುವ ಸಜ್ಜನ್ ಕುಮಾರ್ ಪರ ವಕೀಲ ವಿಕಾಸ್ ಸಿಂಗ್, ಜೈಲಿನಲ್ಲಿ ಕುಮಾರ್ 13 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದರು.



1984 ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಕುಮಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಯುಎನ್‍ಐ ಎಸ್‍ಎ ವಿಎನ್ 1400

More News
ಶನಿವಾರ ರೋಹ್ಟಂಗ್‌ನಲ್ಲಿನ ವಿಶ್ವದ ಅತಿ ಉದ್ದದ ಹೆದ್ದಾರಿ ಅಟಲ್ ಸುರಂಗ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ

ಶನಿವಾರ ರೋಹ್ಟಂಗ್‌ನಲ್ಲಿನ ವಿಶ್ವದ ಅತಿ ಉದ್ದದ ಹೆದ್ದಾರಿ ಅಟಲ್ ಸುರಂಗ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ

01 Oct 2020 | 8:49 PM

ನವದೆಹಲಿ, ಅ 1 [ಯುಎನ್ಐ] ರೋಹ್ಟಂಗ್‌ನಲ್ಲಿ ವಿಶ್ವದ ಅತಿ ಉದ್ದದ ಹೆದ್ದಾರಿ, ಅಟಲ್ ಸುರಂಗವನ್ನು ಪ್ರಧಾನಿ ನರೇಂದ್ರಮೋದಿ ನಾಡಿದ್ದು, ಬೆಳಗ್ಗೆ ಉದ್ಘಾಟಿಸಲಿದ್ದಾರೆ.

 Sharesee more..
ಲಾಕ್‌ಡೌನ್‌ ಅವಧಿಯ ವಿಮಾನ ಟಿಕೆಟ್‌ ದರ ತಕ್ಷಣ ಮರುಪಾವತಿಸಿ; ಸುಪ್ರೀಂಕೋರ್ಟ್

ಲಾಕ್‌ಡೌನ್‌ ಅವಧಿಯ ವಿಮಾನ ಟಿಕೆಟ್‌ ದರ ತಕ್ಷಣ ಮರುಪಾವತಿಸಿ; ಸುಪ್ರೀಂಕೋರ್ಟ್

01 Oct 2020 | 8:41 PM

ನವದೆಹಲಿ, ಅ 1 (ಯುಎನ್ಐ) ದೇಶದಲ್ಲಿ ಲಾಕ್‌ಡೌನ್‌ ಅವಧಿಯಲ್ಲಿ ಕಾಯ್ದಿರಿಸಲಾಗಿರುವ ವಿಮಾನ ಟಿಕೆಟ್‌ಗಳನ್ನು ಮರುಪಾವತಿ ಮಾಡಲು ನಾಗರಿಕ ವಿಮಾನಯಾನದ ಪ್ರಧಾನ ನಿರ್ದೇಶನಾಲಯ (ಡಿಜಿಸಿಎ) ಸಮ್ಮತಿ ನೀಡಿದ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಗುರುವಾರ ಇತ್ಯರ್ಥಗೊಳಿಸಿದೆ.

 Sharesee more..