Wednesday, Feb 26 2020 | Time 12:52 Hrs(IST)
 • ದೆಹಲಿಯ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಇಂದು ಅಜಿತ್ ದೋವಲ್ ಭೇಟಿ
 • ಎಲಿವೇಟೆಡ್ ಕಾರಿಡಾರ್ ಎಂಬ ಖಜಾನೆ ಕದಿಯುವ ಗುಮ್ಮ; ಆಮ್ ಆದ್ಮಿ ಪಕ್ಷದ ಪ್ರತಿಭಟನೆ
 • ದೆಹಲಿ ಹಿಂಸಾಚಾರ; ಮೃತರ ಸಂಖ್ಯೆ 20ಕ್ಕೇರಿಕೆ, ಸೇನೆ ನಿಯೋಜನೆಗೆ ಕೇಜ್ರೀವಾಲ್ ಮನವಿ
 • ಗಲಭೆ ಕೋರರನ್ನು ಮಟ್ಟ ಹಾಕಿ ಪೊಲೀಸರಿಗೆ ದೆಹಲಿ ಹೈಕೋರ್ಟ್ ಖಡಕ್ ಎಚ್ಚರಿಕೆ
 • ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 20ಕ್ಕೆ ಏರಿದೆ
 • ಕಾಶ್ಮೀರದ ಬುದ್ಗಾಮ್‌ನಲ್ಲಿ ಎನ್‌ಐಎ ದಾಳಿ
 • ದೆಹಲಿ ಹಿಂಸಾಚಾರ: ಸೋನಿಯಾ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
 • ಕಾರ್ಮಿಕನ ಬರ್ಬರ ಹತ್ಯೆ
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
Sports Share

23 ವಯೋಮಿತಿ ಏಕದಿನ ಸರಣಿ ಸ್ಥಳಾಂತರ

ಮುಂಬೈ, ಸೆ 11 (ಯುಎನ್‌ಐ) ಸೆ. 19 ರಿಂದ 27 ರವರೆಗೆ ಬಾಂಗ್ಲಾದೇಶ ಮತ್ತು ಭಾರತ ನಡುವೆ ನಡೆಯುವ ಐದು ಪಂದ್ಯಗಳ 23 ವಯೋಮಿತಿ ಏಕದಿನ ಸರಣಿಯನ್ನು ರಾಯ್‌ಪುರ್‌ ದಿಂದ ಲಖ್ನೋಗೆ ಸ್ಥಳಾಂತರಿಸಲಾಗಿದೆ.
ರಾಯ್‌ಪುರದಲ್ಲಿ ಕಳೆದ ಹಲವು ದಿನಗಳಿಂದ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಪಂದ್ಯಗಳನ್ನು ಲಖ್ನೋಗೆ ಸ್ಥಳಾಂತರಿಸಲಾಗಿದೆ. 23 ವಯೋಮಿತಿ ಭಾರತ ತಂಡವನ್ನು ಪ್ರಿಯಮ್‌ ಗಾರ್ಗ್‌ ಮುನ್ನಡೆಸುತ್ತಿದ್ದು, ಇಬ್ಬರು ವಿಕೆಟ್‌ ಕೀಪರ್‌ಗಳನ್ನು ಒಳಗೊಂಡಿದೆ.
ಭಾರತ (23 ವಯೋಮಿತಿ): ಪ್ರಿಯಮ್‌ ಗಾರ್ಗ್‌(ನಾಯಕ), ಯಶಸ್ವಿ ಜೈಸ್ವಾಲ್‌, ಮಾಧವ್‌ ಕೌಶಿಕ್‌, ಬಿ.ಆರ್‌ ಶರತ್‌ (ವಿ.ಕೀ), ಸಮರ್ಥ ವ್ಯಾಸ, ಆರ್ಯನ್‌ ಜುಯುಲ್‌(ವಿ.ಕೀ), ರಿತ್ವಿಕ್‌ ರಾಯ್‌ ಚೌಧರಿ, ಕುಮಾರ್‌ ಸೂರಜ್‌, ಅತಿತ್‌ ಸೆಥ್‌, ಶುಭಾಂಗ್‌ ಹೆಗ್ಡೆ, ಹೃತಿಕ್‌ ಶೋಕಿನ್‌, ದೃಶಾಂತ್‌ ಸೋನಿ, ಅರ್ಷದೀಪ್‌ ಸಿಂಗ್‌, ಕಾರ್ತಿಕ್‌ ತ್ಯಾಗಿ, ಹರ್ಪೀತ್‌ ಬ್ರಾರ್‌.
ಯುಎನ್‌ಐ ಆರ್‌ಕೆ ಎಎಚ್‌ 1335
More News

ಮಾರ್ಚ 2ರಿಂದ ಚೆನ್ನೈ ಅಭ್ಯಾಸ

25 Feb 2020 | 7:24 PM

 Sharesee more..

ಏಷ್ಯಾ, ವಿಶ್ವ ಇಲೆವೆನ್ ತಂಡ ಪ್ರಕಟ

25 Feb 2020 | 7:23 PM

 Sharesee more..
ರನ್ ಹೊಳೆ ಹರಿಸಿದರೂ ಟೆಸ್ಟ್‌ನಲ್ಲಿ ರಾಹುಲ್‌ಗೆ ಅವಕಾಶವಿಲ್ಲ ಏಕೆ ? : ಕಪಿಲ್ ದೇವ್

ರನ್ ಹೊಳೆ ಹರಿಸಿದರೂ ಟೆಸ್ಟ್‌ನಲ್ಲಿ ರಾಹುಲ್‌ಗೆ ಅವಕಾಶವಿಲ್ಲ ಏಕೆ ? : ಕಪಿಲ್ ದೇವ್

25 Feb 2020 | 7:03 PM

ನವದೆಹಲಿ, ಫೆ 25 (ಯುಎನ್ಐ) ಸೀಮಿತ ಓವರ್‌ಗಳ ಸ್ವರೂಪದಲ್ಲಿ ಅತ್ಯದ್ಭುತ ಪ್ರದರ್ಶನದ ಹೊರತಾಗಿಯೂ ನ್ಯೂಜಿಲೆಂಡ್ ವಿರುದ್ಧ ಪ್ರಸ್ತುತ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಕೆ.ಎಲ್ ರಾಹುಲ್ ಅವರನ್ನು ಕೈ ಬಿಟ್ಟಿರುವುದನ್ನು ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರು ತೀವ್ರವಾಗಿ ಖಂಡಿಸಿದ್ದಾರೆ.

 Sharesee more..