Published
1 week agoon
ಜಮ್ಮು: ಮೇ 13 (ಯು.ಎನ್.ಐ.) ಜಮ್ಮುವಿನ ಕತ್ರಾ ಬಳಿ ಬಸ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿರೋ ಘೋರ ದುರಂತ ನಡೆದಿದೆ. ದುರ್ಘಟನೆಯಲ್ಲಿ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ.
ವೈಷ್ಣೋದೇವಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಕತ್ರಾದಿಂದ ಜಮ್ಮುವಿಗೆ ತೆರಳುತ್ತಿದ್ದಾಗ ಹಠಾತ್ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ.
ಸಾವುಗಳನ್ನು ಖಚಿತಪಡಿಸಿದ ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಮುಖೇಶ್ ಸಿಂಗ್, ಆರಂಭಿಕ ತನಿಖೆಯಲ್ಲಿ ಯಾವುದೇ ಸ್ಫೋಟಕವನ್ನ ಬಳಸಿರುವುದು ಕಂಡುಬಂದಿಲ್ಲ. ಆದರೆ ತಕ್ಷಣವೇ ವಿಧಿವಿಜ್ಞಾನ ತಜ್ಞರು ಬೆಂಕಿಗೆ ಕಾರಣ ತಿಳಿಯಲು ಧಾವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವೈಷ್ಣೋ ದೇವಿ ದೇಗುಲಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಕತ್ರಾ ಮೂಲ ಶಿಬಿರವಾಗಿದೆ.
ಭೂಕುಸಿತ: ಎಂಟು ಮಂದಿ ಸಾವು
ಶೀನಾಬೋರಾ ಹತ್ಯೆ ಕೇಸ್; ಆರೂವರೆ ವರ್ಷದ ಬಳಿಕ ಜೈಲಿಂದ ಹೊರಬಂದ ಇಂದ್ರಾಣಿ ಮುಖರ್ಜಿ
ಜ್ಞಾನವಾಪಿ ಮಸೀದಿ ಪ್ರಕರಣ ವಿಚಾರಣೆ ಜಿಲ್ಲಾ ನ್ಯಾಯಾಲಯಕ್ಕೆ ಹಸ್ತಾಂತರಿಸಿದ ಸುಪ್ರೀಂಕೋರ್ಟ್
ರೋಡ್ ರೇಜ್ ಕೇಸ್; ಕೋರ್ಟ್ ಮುಂದೆ ಶರಣಾದ ಕಾಂಗ್ರೆಸ್ ನ ನವಜೋತ್ ಸಿಂಗ್ ಸಿಧು
ಬೀದಿನಾಯಿಗಳಿಗೆ ನಿವಾಸಿಗಳು ಆಹಾರ ನೀಡಬಹುದು: ದೆಹಲಿ ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್
ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಕಾರ್ತಿ ಚಿದಂಬರಂ