Published
6 months agoon
By
UNI Kannadaಗುಂಟೂರು: ಜನವೆರಿ 03. (ಯು.ಎನ್.ಐ.) ಆಂಧ್ರಪ್ರದೇಶದ ರಾಜಧಾನಿ ಅಮರಾವತಿಯನ್ನು ಕ್ಯಾಪಿಟಲ್ ಸಿಟಿ ಕಾರ್ಪೊರೇಷನ್ ಆಗಿ ಪರಿವರ್ತಿಸಲು ಆಂಧ್ರ ಸರ್ಕಾರ ಕ್ರಮಕೈಗೊಳ್ಳುತ್ತಿದೆ. ರಾಜಧಾನಿಯಲ್ಲಿ 19 ಗ್ರಾಮಗಳನ್ನು ಒಳಗೊಂಡಿರುತ್ತದೆ. ಈ ಕುರಿತು ಗುಂಟೂರು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ.
ತುಳ್ಳೂರು ತಾಲ್ಲೂಕಿನ 16 ಗ್ರಾಮಗಳು ಹಾಗೂ ಮಂಗಳಗಿರಿ ತಾಲ್ಲೂಕಿನ 3 ಗ್ರಾಮಗಳಲ್ಲಿ ಗ್ರಾಮಸಭೆ ನಡೆಸಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಆದೇಶದಲ್ಲಿ ಸೂಚಿಸಲಾಗಿದೆ.
ಆಭರಣ ಅಂಗಡಿಗೆ ನುಗ್ಗಿ ದರೋಡೆ, ಮಾಲೀಕನಿಗೆ ಗುಂಡೇಟು; ಸಿಸಿಕ್ಯಾಮೆರಾದಲ್ಲಿ ಕೃತ್ಯ ಸೆರೆ
ಸಿಧು ಮೂಸೆವಾಲಾರ ಕೊನೆಯ ಹಾಡನ್ನ ಯೂಟ್ಯೂಬ್ ನಿಂದ ತೆಗೆದುಹಾಕಿರೋದೇಕೆ?
ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ; ತೀಸ್ತಾ ಸೆತಲ್ವಾಡ್ ಪರ ವಿಶ್ವಸಂಸ್ಥೆ ಅಧಿಕಾರಿ ದನಿ
“ರಾಷ್ಟ್ರೀಯ ಭದ್ರತೆಗೆ ಡ್ರಗ್ಸ್ ದೊಡ್ಡ ಸವಾಲು” : ಷಾ
ಸಿಎಂ ಭೇಟಿಯಾಗಲು ಪ್ರವಾಹದ ನೀರಲ್ಲಿ ಪರದಾಡಿದ ಅಸ್ಸಾಂ ಯುವಕ
ಸಿಎಂ ಯೋಗಿ ಆದಿತ್ಯನಾಥ್ ಪ್ರಯಾಣಿಸ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ