ಬೆಂಗಳೂರು, ಜೂನ್ 11 (ಕರ್ನಾಟಕ) ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸುಸಜ್ಜಿತವಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇನ್ನು ನಾಲ್ಕು ತಿಂಗಳೊಳಗಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಮಾನ್ಯ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ...
ಮಾಗಡಿ: ಜೂನ್ 08 (ಯು.ಎನ್.ಐ.) ಮುಂಗಾರು ಸಂದರ್ಭದಲ್ಲಿ ರಸಗೊಬ್ಬರ ಕೊರತೆ, ಕಾಳ ಸಂತೆಯಲ್ಲಿ ಮಾರಾಟ ಹಾಗೂ ರಸಗೊಬ್ಬರ ಕಲಬೆರಕೆ ರೈತರನ್ನು ಕಂಗಾಲಾಗಿಸಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಾವೇ ಖದ್ದಾಗಿ ರೈತರನ್ನು ಭೇಟಿ...
ಬೆಂಗಳೂರು: ಜೂನ್ ೦೭ (ಯು.ಎನ್.ಐ.) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮಂಗಳವಾರ ಇಂದಿರಾನಗರದಲ್ಲಿ ಸುಮಾರು 20 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ತನ್ನ ಸ್ವಾಧೀನಕ್ಕೆ ಪಡೆದುಕೊಂಡಿದೆ. ಇಂದಿರಾನಗರ 2 ನೇ ಹಂತದಲ್ಲಿನ ಬಿನ್ನಮಂಗಲದ ಸರ್ವೆ ಸಂಖ್ಯೆ 13...
ಬೆಂಗಳೂರು ನಗರ ಜಿಲ್ಲೆ: ಜೂನ್ 7( ಯು.ಎನ್.ಐ.) ಭಾರತದಲ್ಲಿ ಅತೀ ದೊಡ್ಡ ಯೋಜನೆಯಾದ ನರೇಗಾ ಯೋಜನೆ ಅಡಿ ಆನೇಕಲ್ ತಾಲ್ಲೂಕಿಗೆ ಸಂಬಂಧಿಸಿದಂತೆ ಕಳೆದ 4 ವರ್ಷಗಳಲ್ಲಿ ಕೇವಲ 80 ಜನರಿಗೆ ವೇತನ ಪಾವತಿಯಾಗಿದ್ದು, ತ್ವರಿತಗತಿಯಲ್ಲಿ ಎಲ್ಲ...
ಬೆಂಗಳೂರು: ಜೂನ್ ೦೩ (ಯು.ಎನ್.ಐ.) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದ್ದು, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಇಂದು ನಗರದ ಪ್ರಮುಖ ರಸ್ತೆಗಳಲ್ಲಿ ರಸ್ತೆಗುಂಡಿ...
ಬೆಂಗಳೂರು: ಜೂನ್ 02 (ಯು.ಎನ್.ಐ.) ಹಳೆ ಮಲ್ಯ ಆಸ್ಪತ್ರೆಯನ್ನು ಉತ್ಕೃಷ್ಟ ಮಟ್ಟದಲ್ಲಿ ನವೀಕರಿಸಿ, ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾನ್ನಾಗಿ ಅಭಿವೃದ್ಧಿಪಡಿಸಿದ್ದು ಅದನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಗುರುವಾರ ಉದ್ಘಾಟಿಸಿದರು. ವೈದೇಹಿ ಆಸ್ಪತ್ರೆಗಳ...
ಬೆಂಗಳೂರು: ಮೇ 31 (ಯು.ಎನ್.ಐ.) ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮಂಗಳವಾರ ಜೆಪಿ ನಗರದಲ್ಲಿ ಸುಮಾರು 40 ಕೋಟಿ ರೂ. ಮೌಲ್ಯದ 16 ಗುಂಟೆ ಜಾಗವನ್ನು ವಶಕ್ಕೆ ಪಡೆದಿದೆ. ಜೆಪಿ ನಗರದ...