ಬೆಂಗಳೂರು: ಮೇ ೧೮ (ಯು.ಎನ್.ಐ) ನಾಳೆ ಗುರುವಾರ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗುತ್ತದೆ. https://karresults.nic.in ಅನ್ನು ಗಮನಿಸಬಹುದು.ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ SMS...
ಬೆಂಗಳೂರು: ಮೇ 15 (ಯು.ಎನ್.ಐ.) ಹಂಪಿ ಕನ್ನಡ ವಿಶ್ವವಿದ್ಯಾನಿಲಯವು 2022-23ನೇ ಸಾಲಿನ ಪಿಎಚ್ಡಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಅಧ್ಯಯನಾಂಗದಿಂದ ಅರ್ಜಿ ನೀಡಿಕೆ ಮೇ 9, 2022ರಿಂದ ಆರಂಭವಾಗಲಿದೆ. ಇನ್ನು ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಜೂನ್...
ಬೆಂಗಳೂರು: ಮೇ 13 (ಯು.ಎನ್.ಐ.) ಮೇ 19ರಂದು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು 2022ನೇ ಸಾಲಿನ ಎಸ್ಎಸ್ಎಲ್ಸಿ ಮುಂದಿನ...
ತಿರುವಂತನಪುರಂ: ಮೇ ೧೨ (ಯು.ಎನ್.ಐ.) ಕೇರಳ ರಾಜ್ಯದಲ್ಲಿ ಶಾಲಾ ಪ್ರವೇಶದ ಕನಿಷ್ಟ ವಯೋಮಿತಿಯನ್ನು ೫ನೇ ವರ್ಷಕ್ಕೆ ನಿಗದಿಗೊಳಿಸಲಾಗಿದೆ. ಈ ಸಂಬಂಧ ಕೇರಳ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ರಾಜ್ಯದಲ್ಲಿ ಶಾಲಾ ಪ್ರವೇಶಾತಿಗೆ ಇದ್ದ ಕನಿಷ್ಟ ವಯೋಮಾನದ...
ಬೆಂಗಳೂರು: ಮೇ 05 (ಯು.ಎನ್.ಐ.) ಐಐಟಿ ಮಾದರಿಯಲ್ಲಿ ರಾಜ್ಯದ 6 ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಟಾಸ್ಕ್ ಫೋರ್ಸ್ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಗಳಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ...
ಮೈಸೂರು: ಮೇ 01 (ಯು.ಎನ್.ಐ.) ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಮೈಸೂರು ವಿವಿ, ದಿನಾಂಕ 02/05/2022 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿದೆ. ದಿನಾಂಕ 02/05/2022ರಂದು ರಂಜಾನ್ ಹಬ್ಬದ...
ಬೆಂಗಳೂರು: ಏಪ್ರಿಲ್ ೧೩ (ಯು.ಎನ್.ಐ.) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆಸಿಇಟಿ) ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಅಭ್ಯರ್ಥಿಗಳಿಗೆ ಅಪ್ಲಿಕೇಶನ್ ಪ್ರಕ್ರಿಯೆಯನ್ನು ಅರ್ಥಮಾಡಿಕೊಳ್ಳಲು ಕೆಇಎ ಪ್ರಾಯೋಗಿಕ ಅಪ್ಲಿಕೇಶನ್ ಲಿಂಕ್ ಅನ್ನು...